ನಮಸ್ಕಾರ ಸ್ನೇಹಿತರೆ ಇನ್ನೇನು ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರ ಮೆಚ್ಚುಗೆ ಗಳಿಸಲು ಕೇಂದ್ರ ಸರ್ಕಾರವು ಹಲವರು ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಅದರಂತೆ ಈಗಾಗಲೇ ಕೇಂದ್ರ ಸರ್ಕಾರದಿಂದ ಮಹತ್ವಕಾಂಕ್ಷಿ ಯೋಜನೆಗಳಿಗೆ ಸಿದ್ಧತೆಯನ್ನು ನಡೆಸಲಾಗುತ್ತಿದ್ದು ಭಾರತದಲ್ಲಿ ವಾಸಿಸುತ್ತಿರುವ ಜನರು ಸ್ವಂತ ಮನೆಯಲ್ಲಿ ನಿರ್ಮಿಸಿಕೊಳ್ಳಲು ಹಲವಾರು ಕ್ರಮಗಳನ್ನು ಸರ್ಕಾರವು ಕೈಗೊಳ್ಳುತ್ತಿದೆ.
ಕೇಂದ್ರ ಸರ್ಕಾರದಿಂದ ಮನೆ ಭಾಗ್ಯ :
ಯಾವುದೆಲ್ಲ ಯೋಜನೆಗಳನ್ನು ಕೇಂದ್ರ ಸರ್ಕಾರವು ತರಲಾಗುತ್ತಿದೆ ಎಂದು ಸಾರ್ವಜನಿಕರಲ್ಲಿ ನಿರೀಕ್ಷೆಗಳು ಮೂಡಿದ್ದು, ಇದೀಗ ದೇಶದಲ್ಲಿ ಬಡ ಜನರು ಹಾಗೂ ಮಾಧ್ಯಮ ವರ್ಗದವರಿಗೆ ತುಂಬ ಲಾಭದಾಯಕವಾಗಿರುವಂತಹ ಯೋಜನೆಯನ್ನು ಜಾರಿಗೆ ಬರಲಿದೆ. ಅದು ಏನೆಂದರೆ ಕೇಂದ್ರ ಸರ್ಕಾರವು ಬಡವರ ಸ್ವಂತ ಮನೆ ಕಟ್ಟಿಕೊಳ್ಳುವ ಕನಸನ್ನು ಮನಸ ಮಾಡುವ ಉದ್ದೇಶದಿಂದ ಎಲ್ಲಾ ಅವಕಾಶಗಳನ್ನು ಒದಗಿಸಿ ಬಂದಿದೆ.
ಬಜೆಟ್ ನಲ್ಲಿ ಘೋಷಣೆ ಮಾಡುವ ಸಾಧ್ಯತೆ :
ಈ ವರ್ಷದ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ರವರು ಫೆಬ್ರವರಿ 2024ರಲ್ಲಿ ಮಂಡಿಸಲಿರುವ ಮಧ್ಯಂತರ ಬಜೆಟ್ ನಲ್ಲಿ ಸ್ವಂತ ಮನೆ ಇಲ್ಲದವರಿಗೆ ಸ್ವಂತ ಮನೆ ಕಟ್ಟಿಕೊಳ್ಳುವಂತಹ ಕನಸನ್ನು ನನಸಾಗಿಸುವಂತಹ ಈ ಯೋಜನೆ ಪ್ರಮುಖ ಸ್ಥಾನ ಪಡೆಯಲಿದೆ ಎಂದು ತಿಳಿದುಬರುತ್ತದೆ. ಹೆಚ್ಚಿನ ಹಣಕಾಸಿನ ಅನುದಾನ ಈ ಯೋಜನೆಗೆ ಸರ್ಕಾರವು ನೀಡಬಹುದು.
ಇದನ್ನು ಓದಿ : ಗೃಹಲಕ್ಷ್ಮಿ ಯೋಜನೆಗೆ 2 ಹೊಸ ನಿಯಮ : ಈ ನಿಯಮ ಪಾಲಿಸದಿದ್ದರೆ ಹಣ ಬರುವುದಿಲ್ಲ
ವಸತಿ ಯೋಜನೆಗೆ ಬಜೆಟ್ ನಲ್ಲಿ ಹಣಕಾಸಿನ ನೆರವು :
1.4 ಶತ ಕೋಟಿ ಜನಸಂಖ್ಯೆಯಲ್ಲಿ ಭಾರತದಲ್ಲಿ ವಾಸಿಸುತ್ತಿರುವವರು 20 ದಶ ಲಕ್ಷಕ್ಕೂ ಹೆಚ್ಚಿನ ಜನರು ಗ್ರಾಮೀಣ ಪ್ರದೇಶದವರಾಗಿದ್ದು ಆ ಭಾಗದ ಜನರಿಗೆ ಸ್ವಂತ ಮನೆ ಇರುವುದಿಲ್ಲ ಅಲ್ಲದೇ ನಗರ ಪ್ರದೇಶದಲ್ಲಿಯೂ ಕೂಡ ಇಂತಹ ಪರಿಸ್ಥಿತಿ ಮುಂದುವರೆಯಲಿದ್ದು ಹೆಚ್ಚು ವಸತಿ ಕೊರತೆ ಒಂದು ಪಾಯಿಂಟ್ ಐದು ಮಿಲಿಯನ್ ಗಿಂತಲೂ ಉಂಟಾಗಿದೆ.
ಸರ್ಕಾರವು ಮುಂದಿನ ಬಜೆಟ್ ನಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ವಸತಿ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಸರ್ಕಾರವು ಬ್ಯಾಂಕುಗಳು ವಾಣಿಜ್ಯ ಸಂಸ್ಥೆಗಳು ಮತ್ತು ಖಾಸಗಿ ವಲಯದೊಂದಿಗೆ ಈ ಯೋಜನೆಯ ಯಶಸ್ವಿಗಾಗಿ ಅನುಷ್ಠಾನಗೊಳಿಸಲು ಸಹಕರಿಸಿ ಸಾಲ ಸೌಲಭ್ಯಗಳನ್ನು ಈ ಯೋಜನೆಗೆ ಒದಗಿಸುವ ಮೂಲಕ ಸ್ವಂತ ಮನೆ ಕಟ್ಟಿಕೊಳ್ಳಲು ಜನರಿಗೆ ಸಹಾಯ ಮಾಡುತ್ತದೆ.
ಹೀಗೆ ಕೇಂದ್ರ ಸರ್ಕಾರವು ಸ್ವಂತ ಮನೆ ಇಲ್ಲದವರಿಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳುವ ಉದ್ದೇಶದಿಂದ ವಸತಿ ಯೋಜನೆಗೆ ಮಧ್ಯಂತರ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆ ಹೆಚ್ಚಾಗಿದೆ. ಹಾಗಾಗಿ ಈ ಮಾಹಿತಿಯನ್ನು ಮನೆ ಇಲ್ಲದವರಿಗೆ ಶೇರ್ ಮಾಡುವ ಮೂಲಕ ವಸತಿ ಯೋಜನೆಗೆ ಮನೆ ಇಲ್ಲದವರು ಕೂಡಲೇ ಅರ್ಜಿ ಸಲ್ಲಿಸಿ, ಸರ್ಕಾರದಿಂದ ಅನುದಾನವನ್ನು ಪಡೆಯಿರಿ ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಮೊಬೈಲ್ ನಲ್ಲಿ ಭೂಮಿಯ ದಾಖಲೆ ಪಡೆಯಿರಿ : ಭೂಮಿ ಆಪ್ ಡೌನ್ಲೋಡ್ ಮಾಡಿಕೊಳ್ಳಿ ಇಲ್ಲಿದೆ ಲಿಂಕ್
- ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವ ವಿಧಾನ ಹೇಗೆ ? ಈ ಕಾರ್ಡ್ ಇಲ್ಲ ಅಂದರೆ ಹಣ ಇಲ್ಲ