ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ. ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಪ್ರತಿ ತಿಂಗಳು 2000ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ರಾಜ್ಯ ಸರ್ಕಾರವು ವರ್ಗಾವಣೆ ಮಾಡಲಾಗುತ್ತಿದೆ. ಅದರ ಜೊತೆಗೆ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಪಡಿತರ ಚೀಟಿಯನ್ನು ಹೊಂದುವುದರ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದರು ಸಹ ಅಂತಹ ಮಹಿಳೆಯರಿಗೆ ರಾಜ್ಯ ಸರ್ಕಾರವು ಪ್ರತಿ ತಿಂಗಳು 2000 ಹಣವನ್ನು ಜಮಾ ಮಾಡುತ್ತದೆ. ಆದರೆ ಇನ್ನೂ ಕೆಲವು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗಿಲ್ಲ ಅರ್ಜಿ ಸಲ್ಲಿಸಿದರು ಸಹ ಕೆಲವೊಂದು ಸಮಸ್ಯೆಗಳು ಎದುರಾಗಿದೆ ಎಂದು ಹೇಳಬಹುದಾಗಿದೆ ಅದಕ್ಕೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಇದುವರೆಗೂ ಹಣ ವರ್ಗಾವಣೆ ಆಗದೆ ಇರುವ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರವು ಸಿಹಿ ಸಿದ್ದಿ ನೀಡುತ್ತಿರುವುದರ ಬಗ್ಗೆ ಈ ಕೆಳಕಂಡಂತೆ ನೋಡಬಹುದಾಗಿದೆ.
ಹಣ ವರ್ಗಾವಣೆಯಾಗಿಲ್ಲ :
ಹಲವಾರು ಮನೆ ಯಜಮಾನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರು ಸಹ ಅವರಿಗೆ ಇನ್ನೂ ಯಾವುದೇ ರೀತಿಯ ಹಣ ಜಮಾ ಆಗಿರುವುದಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ಅಂದರೆ ಎಲ್ಲಾ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹತ್ತು ದಿನಗಳಲ್ಲಿ ರಾಜ್ಯ ಸರ್ಕಾರವು ಜಮಾ ಮಾಡಲಿದೆ. ನಾಲ್ಕರಿಂದ ಐದು ಲಕ್ಷ ಮನೆ ಯಜಮಾನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಇನ್ನೂ ಸಹ ಯಾವುದೇ ರೀತಿಯ ಹಣವು ಮನೆಯ ಯಜಮಾನಿಯರಿಗೆ ವರ್ಗಾವಣೆ ಆಗಿರುವುದಿಲ್ಲ ಎಂಬ ವಿಷಯವನ್ನು ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಖಡಕ್ ಆದೇಶವನ್ನು ನೀಡಿದ್ದಾರೆ.
ಇನ್ನು ಹತ್ತು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ :
ಐದರಿಂದ 4, ಲಕ್ಷ ಮಹಿಳೆಯರಿಗೆ ಹಣ ಜಮಾ ಆಗಿರದೆ ಇರುವ ಕಾರಣ ಈ ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಿಳಾ ಮತ್ತು ಮಕ್ಕಳ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಖಡಕ್ ಆದೇಶವನ್ನು ನೀಡಿದ್ದಾರೆ. ಅದೇನೆಂದರೆ ಇನ್ನು ಕೆಲವು 10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕೆಂಬ ಖಡಕಾ ಆದೇಶವನ್ನು ನೀಡಿದ್ದು ಪರಿಶೀಲನ ಸಭೆಯ ನೇತೃತ್ವದಲ್ಲಿ ಈ ಆದೇಶವನ್ನು ನೀಡಿದ್ದಾರೆ. ಯಾವ ಯಾವ ಮಹಿಳೆಯರು ಇನ್ನೂ ಸಹ ಯಾವುದೇ ರೀತಿಯ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದಿಲ್ಲವೋ ಅಂತಹ ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ಹಲವು ಗ್ರಾಮದ ಮೂಲಕ ವರ್ಗಾವಣೆ ಆಗುತ್ತದೆ ಎಂದು ಹೇಳಿದ್ದು ಮೂರು ತಿಂಗಳ ಹಣವು ಸೇರಿಸಿ ಒಟ್ಟಿಗೆ ಆರು ಸಾವಿರ ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಯಾವುದೇ ರೀತಿಯ ಹಣವು ಬರದೇ ಇರುವ ಮಹಿಳೆಯರಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ತೆಗೆದು ಅಂಥವರ ಹೆಸರನ್ನು ಸಂಗ್ರಹಿಸುವ ಮೂಲಕ ಅದನ್ನು ಸರ್ಕಾರಕ್ಕೆ ಅಂಥವರ ಹೆಸರನ್ನು ಕಳುಹಿಸಬೇಕೆಂಬ ಸೂಚನೆಯನ್ನು ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸರ್ಕಾರ ನೀಡಿದೆ.
ಇದನ್ನು ಓದಿ : ಮನೆ ಕಟ್ಟುವವರೇ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ಸಿಗುತ್ತೆ
ಗ್ರಾಮ ಪಂಚಾಯಿತಿಗೆ ಸೂಚನೆ :
ಯಾವುದೇ ರೀತಿಯ ಹಣವನ್ನು ಬರದೇ ಇರುವ ಮಹಿಳೆಯರ ಹೆಸರನ್ನ ಲೀಸ್ಟನ್ನು ಸರ್ಕಾರಕ್ಕೆ ಕಳುಹಿಸಬೇಕೆಂಬ ಸೂಚನೆಯನ್ನು ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ನೀಡಿದ್ದು ಅವರ ಜೊತೆ ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗದವರು ಪಿಡಿವಿಗಳನ್ನೆಲ್ಲ ಜೊತೆಯಾಗಿ ಈ ಒಂದು ಕೆಲಸವನ್ನು ನಿರ್ವಹಿಸಬೇಕೆಂದು ಸರ್ಕಾರವು ಗ್ರಾಮ ಪಂಚಾಯಿತಿಗೆ ಆದೇಶವನ್ನು ಹೊರಡಿಸಿದೆ. ಅಲ್ಲದೆ ಎಲ್ಲರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣಬೇಕೆಂಬ ಆದೇಶವನ್ನು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊರಡಿಸಿದ್ದಾರೆ. ಹಾಗಾಗಿ ಇನ್ನೇನು ಹತ್ತು ದಿನಗಳಲ್ಲಿ ರಾಜ್ಯದ ಎಲ್ಲೆಡೆ ಮಹಿಳೆಯರು ಕೆಲವು ತಿಂಗಳ ಹಿಂದೆಯೇ ನೋಂದಾಯಿಸಿಕೊಂಡಿದ್ದರೆ ಅವರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಣ ವರ್ಗಾವಣೆ ಆಗುತ್ತದೆ ಎಂದು ಹೇಳಿದ್ದಾರೆ. ಹೀಗೆ ಗ್ರಾಮದ ಮೂಲಕ ಈ ಹೊಸ ನಿಯಮವನ್ನು ಜಾರಿ ಮಾಡಿ ಅದಾಲತ್ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ಸರ್ಕಾರವು ಜಮಾ ಮಾಡಲಿದೆ ಎಂಬ ಮಾಹಿತಿಯನ್ನು ತಿಳಿಸಿದರು.
ಒಟ್ಟಾರೆಯಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಯಾರೆಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವುದಿಲ್ಲ ಅವರ ಬ್ಯಾಂಕ್ ಖಾತೆಯನ್ನು ಸರಿಪಡಿಸುವುದರ ಮೂಲಕ ಗ್ರಾಮದ ಅಡಿಯಲ್ಲಿ ಅವರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗುವಂತೆ ಮಾಡಬೇಕೆಂದು ಗ್ರಾಮ ಪಂಚಾಯಿತಿಗೆ ಸೂಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವುದರ ಬಗ್ಗೆ ನಿಮ್ಮೆಲ್ಲ ಸ್ನೇಹಿತರು ಬಂಧು ಮಿತ್ರರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು
ಇತರೆ ವಿಷಯಗಳು :
60 ವರ್ಷ ಮೇಲ್ಪಟ್ಟವರಿಗೆ ದಿಢೀರ್ ಹೊಸ ರೂಲ್ಸ್! ಕೇಂದ್ರದ ಆದೇಶ
ನೀವು ಪದೇ ಪದೇ ಫೋನ್ ನಂಬರ್ ಬದಲಾವಣೆ ಮಾಡಿದರೆ ಕಾದಿದೆ ಕಂಟಕ