ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಸಂಬಂಧಿಸಿದಂತೆ ಹೊಸ ಮಾಹಿತಿಯನ್ನು ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದಿರುವಂತಹ ಕುಟುಂಬಗಳಿಗೆ ಅದರಲ್ಲೂ ವಿಶೇಷವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಅಕ್ಕಿ ಹಾಗೂ ಅದಕ್ಕೆ ಸಂಬಂಧಿಸಿದಂತೆ ನೇರವಾಗಿ ಹಣವನ್ನು ರೇಷನ್ ಕಾರ್ಡ್ ಹೊಂದಿರುವಂತಹ ವ್ಯಕ್ತಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಈ ರೀತಿ ನೀಡಲಾಗುತ್ತಿರುವ ರೇಷನ್ ಅನ್ನು ಕೆಲವೊಂದು ಮಾಹಿತಿಗಳ ಪ್ರಕಾರ ಕೆಲವರು ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದ್ದು ಇಂಥವರ ವಿರುದ್ಧ ರಾಜ್ಯ ಸರ್ಕಾರವು ಕಠಿಣ ಕ್ರಮವನ್ನು ಕೈಗೊಳ್ಳಲು ನಿರ್ಧಾರ ಕೈಗೊಂಡಿದೆ.

ಶಿಕ್ಷಾರ್ಹ ಅಪರಾಧ :
ಅಗತ್ಯ ವಸ್ತು ಕಾಯ್ದೆ 1955ರ ಅಡಿಯಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ಏನಾದರೂ ಸಿಗುತ್ತಿರುವಂತಹ ಪಡಿತರವನ್ನು ಯಾರಾದರೂ ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ಕಾನೂನು ರೂಪದಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಸರ್ಕಾರವು ನೀಡುತ್ತಿರುವ ಆಹಾರ ವಸ್ತುಗಳನ್ನು ಪಡಿತರ ಚೀಟಿದಾರರು ಹಣಕ್ಕಾಗಿ ಮಾರಾಟ ಮಾಡುವುದನ್ನು ರಾಜ್ಯ ಸರ್ಕಾರವು ಶಿಕ್ಷಣ ಅಪರಾಧ ಎಂದು ತಿಳಿಸಿದ್ದು ಈ ಮೂಲಕ ಎಲ್ಲರೂ ಸಹ ತೆಗೆದುಕೊಳ್ಳುವುದು ಮುಖ್ಯವಾಗಿರುತ್ತದೆ. ಸರ್ಕಾರದಿಂದ ರೇಷನ್ ಕಾರ್ಡ್ ಮೂಲಕ ಪಡೆಯುವಂತಹ ಪ್ರತಿಯೊಂದು ಯೋಜನೆಗಳನ್ನು ಕೂಡ ಅವರೇ ಉಪಯೋಗಿಸಿಕೊಳ್ಳಬೇಕೆ ವಿನಹ ಬೇರೆಯವರಿಗೆ ಭಾರತವನ್ನು ಹಣಕ್ಕಾಗಿ ಮಾಡಬಾರದೆಂದು ರಾಜ್ಯ ಸರ್ಕಾರ ತಿಳಿಸಿದೆ.
ಇದನ್ನು ಓದಿ : ಕೇವಲ 50 ರೂಪಾಯಿಗಳಿಗೆ ಹೊಸ ಪ್ಯಾನ್ ಕಾರ್ಡ್ ದೊರೆಯಲಿದೆ : ಮನೆ ಬಾಗಿಲಿಗೆ ಬಂದು ತಲುಪುತ್ತದೆ
ಕೆವೈಸಿ ಕಡ್ಡಾಯವಾಗಿ ಪೂರ್ಣಗೊಳಿಸಲೇಬೇಕು :
ಎಲ್ಲರಿಗೂ ತಿಳಿದಿರುವ ಹಾಗೆ ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ರೇಷನ್ ಕಾರ್ಡ್ ಬಹುಮುಖ್ಯವಾದ ಪಾತ್ರವನ್ನು ವಹಿಸಿದ್ದು ಏನಾದರೂ ಕೆ ವೈಸಿ ಅತ್ಯಂತ ಪ್ರಮುಖವಾಗಿರುತ್ತದೆ. ಏಕೆಂದರೆ ಈ ಮೂಲಕ ಸರ್ಕಾರವು ಕೂಡ ಯಾವುದು ಅಸಲಿ ಹಾಗೂ ನಕಲಿ ರೇಷನ್ ಕಾರ್ಡ್ ಗಳ ವ್ಯತ್ಯಾಸವನ್ನು ಕಂಡುಹಿಡಿಯಬೇಕಾಗಿರುವ ಅಗತ್ಯವು ಸಹ ಇರುತ್ತದೆ. ರಾಜ್ಯ ಸರ್ಕಾರವು ಈಗಾಗಲೇ ಕೆವೈಸಿ ಪೂರ್ಣಗೊಳಿಸುವುದಕ್ಕೆ ಸಮಯ ಅವಧಿಯನ್ನು ನೀಡಿದ್ದು ಡಿಸೆಂಬರ್ 30ರವರೆಗೆ ಈ ವರ್ಷದ ಅಂತ್ಯದಲ್ಲಿ ಕೆವೈಸಿ ಪೂರ್ಣಗೊಳಿಸುವುದಕ್ಕೆ ಅವಕಾಶ ಕಲ್ಪಿಸಿದೆ. ಕೆವೈಸಿಯನ್ನು ಪೂರ್ಣಗೊಳಿಸಿಕೊಳ್ಳದಿದ್ದರೆ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಇದರಿಂದ ಸರ್ಕಾರಿ ಯೋಜನೆಗಳಿಂದ ವಂಚಿತರಾಗಬೇಕಾಗುತ್ತದೆ.
ಹೀಗೆ ರಾಜ್ಯ ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಗೆ ಕೆವೈಸಿ ಕಡ್ಡಾಯವಾಗಿ ಅಗತ್ಯವಾಗಿದೆ. ಹಾಗಾಗಿ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಗೆ ಕೇಳಿಸಿ ಕಡ್ಡಾಯವಾಗಿದೆ ಎಂದು ತಿಳಿಸಿದ್ದು ಇದುವರೆಗೂ ಯಾರು ಸಹ ಕೆವೈಸಿ ಮಾಡಿಸಿಲ್ಲವೋ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಕೆವೈಸಿ ಮಾಡಿಸಿಲ್ಲದಿದ್ದರೆ ರೇಷನ್ ಕಾರ್ಡ್ ರದ್ದಾಗುತ್ತದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- 400 ಹುದ್ದೆಗಳಿಗೆ ಬೆಸ್ಕಾಂನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ : ಈ ಕೂಡಲೇ ಅರ್ಜಿ ಸಲ್ಲಿಸಿ
- ಸ್ಟೇಟ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರ ಹಣ ಡಬಲ್ ಆಗುತ್ತದೆ : ಹೊಸ ಯೋಜನೆ