ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ 5 ಲಕ್ಷದವರೆಗೂ ಚಿಕಿತ್ಸೆ ಪಡೆಯುವುದರ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ. ಹಾಗಾಗಿ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ.
ಭಾರತ ಸರ್ಕಾರ ಮತ್ತು ನಮ್ಮ ಕರ್ನಾಟಕ ಸರ್ಕಾರವು ಸಹಯೋಗದೊಂದಿಗೆ ಆಯುಷ್ಮಾನ್ ಭಾರತ್ ಮುಖ್ಯಮಂತ್ರಿಯ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಇದರಿಂದ ಈ ಯೋಜನೆಯಲ್ಲಿ ದೇಶದ ಬಡ ರೈತರಿಗೆ 5 ಲಕ್ಷಗಳವರೆಗೂ ಆರೋಗ್ಯ ವಿಮೆಯನ್ನು ನೀಡಲಾಗುತ್ತಿದೆ.
ಈ ಯೋಜನೆಯ ಮಾಹಿತಿ :
ಈ ಯೋಜನೆಯಲ್ಲಿ ಬಡತನ ಹೊಂದಿರುವವರಿಗೆ ಉನ್ನತ ಮಟ್ಟದಲ್ಲಿ ಆರೋಗ್ಯ ಸೇವೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಹಾಗಾಗಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಿಂದ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಾರ್ಷಿಕವಾಗಿ 5 ಲಕ್ಷದಿಂದ ಒಂದು ಪಾಯಿಂಟ್ ಐದು ಲಕ್ಷದವರೆಗೂ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗ.
ಇದನ್ನು ಓದಿ : ಗ್ರಾಮ ಲೆಕ್ಕಾಧಿಕಾರಿಗಳಿಗೆ ಅರ್ಜಿ ಆಹ್ವಾನ : ಒಟ್ಟು ಹುದ್ದೆಗಳು -1839
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :
ಯೋಜನೆಗೆ ಅರ್ಜಿ ಸಲ್ಲಿಸುವರು ದೇಶದ ಪ್ರಮುಖ ಯೋಜನೆಗಳಲ್ಲಿ ಒಂದಾದ ಈ ಯೋಜನೆಗೆ ಬೇಕಾಗುವ ಅಗತ್ಯ ದಾಖಲೆಗಳು ನಿಮ್ಮ ರೇಷನ್ ಕಾರ್ಡ್ ಬೇಕು ಹಾಗೂ ಆಧಾರ ಕಾರ್ಡ್ ಬೇಕು. ಇದರೊಂದಿಗೆ ನಿಮ್ಮ ಮೊಬೈಲ್ ಸಂಖ್ಯೆ ನಿವಾಸ ಪ್ರಮಾಣ ಪತ್ರ ಅಂದರೆ ವಾಸ ಸ್ಥಳ ಬೇಕಾಗುತ್ತದೆ ಕುಟುಂಬದ ಎಲ್ಲಾ ಸದಸ್ಯರು ಈ ದಾಖಲೆಗಳನ್ನು ಒದಗಿಸಬೇಕು.ಇದರೊಂದಿಗೆ ಈ ಕಾರ್ಡನ್ನು ಮಾಡಿಸಿಕೊಂಡರೆ ನಿಮಗೆ ಭವಿಷ್ಯದಲ್ಲಿ ನೆರವಾಗಬಹುದು.
ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು .ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸುವ ಮೂಲಕ ಉಚಿತ ಆರೋಗ್ಯ ಸೇವೆಯನ್ನು ಪಡೆದುಕೊಳ್ಳುವ ಮಾಹಿತಿಯನ್ನು ದಯವಿಟ್ಟು ತಿಳಿಸಿ.
ಇತರೆ ವಿಷಯಗಳು :
- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ
- ಜಗತ್ತಿನ ಈ ದೇಶಗಳಲ್ಲಿ ಸೂರ್ಯ ಮುಳುಗುವುದೇ ಇಲ್ಲ.? ನಿಮಗೆ ಗೊತ್ತ .?