ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗಾಗಲೇ ನಾಲ್ಕು ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಯಂಗ್ಯವಾಡಿದ್ದು ರಾಜ್ಯ ಸರ್ಕಾರದ ಐತಿಹಾಸಿಕ ಯುವ ನಿಧಿ ಯೋಜನೆಯ ನಂದಣಿ ಪ್ರಕ್ರಿಯೆ ಚಾಲನ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ ಹಾಲಿನಲ್ಲಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಚಿತ ತರಬೇತಿ ಅರ್ಜಿ ಶುಲ್ಕವು ಉಚಿತ ಹೀಗೆ ರಾಜ್ಯದ ಜನರಿಗೆ ಉಚಿತವಾಗಿ ಐದು ಗ್ಯಾರಂಟಿ ಯೋಜನೆಗಳು ಮುಟ್ಟಿದೆ. ಎರಡು ಕೋಟಿ ಉದ್ಯೋಗ ವರ್ಷಕ್ಕೆ ಸೃಷ್ಟಿಮಾಡುತ್ತೇವೆ ಎಂದು ಹೇಳಿದ ಮೋದಿಯವರೇ ಇದೀಗ ನೀವು ಉದ್ಯೋಗ ಸೃಷ್ಟಿ ಮಾಡಿದ್ದೀರಾ ಎಂಬ ಪ್ರಶ್ನೆ ಹಾಕಿದರು.
ಉದ್ಯೋಗ ಸೃಷ್ಟಿಯ ಬಗ್ಗೆ ಪ್ರಶ್ನೆ ಹಾಕಿದ ಸಿದ್ದರಾಮಯ್ಯ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ವರ್ಷಕ್ಕೆ ಹೇಳಿದ್ದರು ಆದರೆ ಇಷ್ಟೊತ್ತಿಗೆ ಎರಡು ಕೋಟಿಗೆ ಉದ್ಯೋಗ ವರ್ಷಕ್ಕೆ ಸೃಷ್ಟಿ ಮಾಡಿದರೆ ಇಷ್ಟೊತ್ತಿಗೆ ಆಗಲೇ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು, ಮೋದಿಯವರಿಗೆ ಎಲ್ಲಿ ಸೃಷ್ಟಿಯಾಯಿತು ನೀವು ಮಾತಿಗೆ ತಪ್ಪಿದ ಮೋದಿ ಎಂದು ವ್ಯಾಪಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿ ಅವರನ್ನು ಟೀಕಿಸಿದರು.
ಈ ಭಾರತದ ಇತಿಹಾಸದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಷ್ಟು ಸುಳ್ಳು ಹೇಳಿರುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ ಎಂದು ಕಿಡಿಕಾರಿದರು. ಅಲ್ಲದೆ ಮೋದಿ ಅವರೇನು ಆರ್ಥಿಕ ತಜ್ಞರ ರಾಜ್ಯ ಕರು ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದ್ದರು. ಆದರೆ ಇದೀಗ ಅವರೇ 5 ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನು ಓದಿ : ಕರ್ನಾಟಕದಲ್ಲಿ 2 ದಿನ ಭಾರಿ ಮಳೆ : ಸತತವಾಗಿ ಸುರಿಯಲಿದೆ ಮಳೆ
ಸಭೆಯಲ್ಲಿ ಉಪಸ್ಥಿತರಿದ್ದವರು :
ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ವಿಧಾನ ಪರಿಷತ್ ಸದಸ್ಯ ಯುಬಿ ವೆಂಕಟೇಶ್ ಹೀಗೆ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾದಿದ್ದೇವೆ ಎಂದು ಟೀಕಿಸಿದ್ದು ಮುಂದಿನ ದಿನಗಳಲ್ಲಿ ಐದು ಗ್ಯಾರಂಟಿ ಯೋಜನೆಗಳು ನಮ್ಮ ಕರ್ನಾಟಕದಲ್ಲಿ ಸದೃಢವಾಗಿವೆ ಎಂದು ತಿಳಿಸಿದರು. ಐದು ಗ್ಯಾರಂಟಿ ಯೋಜನೆಗಳು ಮೋದಿಯವರೇ ಜಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ ಧನ್ಯವಾದಗಳು.
ಇತರೆ ವಿಷಯಗಳು :
- ಜನವರಿ 1 ರೇಷನ್ ಕಾರ್ಡ್ ಎಚ್ಚರಿಕೆ : ಈ ತಪ್ಪು ಮಾಡಿದರೆ ಸೌಲಭ್ಯ ಮತ್ತು ಕಾರ್ಡ್ ರದ್ದು..!
- ರೈತರು ಸರ್ಕಾರದ ಹಣ ವಾಪಸ್ ಕೊಡಬೇಕು ಇಲ್ಲ ಅಂದ್ರೆ ನೋಟಿಸ್ ಮನೆಗೆ ಬರುತ್ತೆ