News

ಹಳೆಯ ಪಿಂಚಣಿ ವ್ಯವಸ್ಥೆ ಜಾರಿ : ಹೊಸ ಮಾರ್ಗ ಸೂಚಿ ಬಿಡುಗಡೆ ಆದೇಶ

Implementation of old pension system

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ, ಸರ್ಕಾರ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಘೋಷಣೆ ಮಾಡಿದ್ದು ಈ ಬಗ್ಗೆ ಸಾಕಷ್ಟು ಸಂತೋಷದಿಂದ ಸರ್ಕಾರಿ ನೌಕರರು ಇದ್ದಾರೆ. ಆದರೆ ಇದೀಗ ಸಾಕಷ್ಟು ಸಮಯಗಳು ಹಳೆಯ ಪಿಂಚಣಿ ಜಾರಿ ಕುರಿತು ಹರಿದಾಡುತ್ತಿದ್ದು ಸರ್ಕಾರವು ಕೂಡ ಗ್ರೀನ್ ಸಿಗ್ನಲ್ ಅನ್ನು ಡಿ ಎ ಹೆಚ್ಚಳಕ್ಕೆ ಕೊಟ್ಟ ಕಾರಣ ಹಳೆಯ ಪಿಂಚಣಿ ಯೋಜನೆ ಜಾರಿಗೆ ಸರ್ಕಾರವು ಅನುಮತಿ ನೀಡಬಹುದೆಂದು ಸರ್ಕಾರಿ ನೌಕರರ ನಿರೀಕ್ಷೆಯಾಗಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡುವುದಾದರೆ.

Implementation of old pension system
Implementation of old pension system

ಹಳೆ ಪಿಂಚಣಿ ಯೋಜನೆಯ ಬಗ್ಗೆ ಸರ್ಕಾರದ ಮಹತ್ವದ ಆದೇಶ :

ಸರ್ಕಾರವು ಇದೀಗ ಹಳೆಯ ಪಿಂಚಣಿ ನೀಡುವ ಕುರಿತು ಸರ್ಕಾರಿ ನೌಕರರಿಗೆ ಚಿಂತನೆಯನ್ನು ನಡೆಸುತ್ತಿದ್ದು ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

ಇದನ್ನು ಓದಿ : ಕೆಲವು ದಿನ ಮಾತ್ರ ಬಾಕಿ ಈ ಮಹತ್ವದ ಕಾರ್ಯಗಳನ್ನು ತಕ್ಷಣವೇ ಪೂರ್ಣಗೊಳಿಸಿ ಎಲ್ಲರೂ

ಎನ್ ಪಿ ಎಸ್ ರದ್ದು :

ಸರ್ಕಾರಿ ನೌಕರರು ಪ್ರಸ್ತುತ ಹೊಸ ಪಿಂಚಣಿ ಯೋಜನೆಯ ಅಡಿಯಲ್ಲಿ ಪಿಂಚಣಿಯನ್ನು ಪಡೆಯುತ್ತಿದ್ದು ಇದೀಗ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಪಿಂಚಣಿ ನೀಡುವಂತೆ ಸರ್ಕಾರಿ ನೌಕರರಿಗೆ ಹಲವು ಸಮಯಗಳಿಂದ ಮನವಿ ಮಾಡಿಕೊಳ್ಳುತ್ತಾ ಸರ್ಕಾರಕ್ಕೆ ಬಂದಿದ್ದಾರೆ.


ಅದರಂತೆ ಎಂ ಪಿ ಎಸ್ ರದ್ದುಗೊಳಿಸಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಘೋಷಣೆ ಹೊರಡಿಸಿದ್ದಾರೆ. 01-03-2023 ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ರದ್ದುಪಡಿಸುವ ಸಂಬಂಧವಾಗಿ ಮತ್ತೆ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವಂತೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದರ ಕುರಿತು ಕೆಲವೊಂದು ಕ್ರಮಗಳನ್ನು ಸರ್ಕಾರವು ಕೈಗೊಂಡಿರುವ ಬಗ್ಗೆ ವರದಿಯನ್ನು ಸಲ್ಲಿಸಲು ಅಪರ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಚಿಸಿ ಆದೇಶಿಸಿದ್ದಾರೆ.

ಹೀಗೆ ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಆಗಬಹುದೆಂದು ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು ಈ ಬಗ್ಗೆ ಯಾವ ರೀತಿಯ ನಿರ್ಧಾರವನ್ನು ಕೈಗೊಳ್ಳುತ್ತದೆ ಸರ್ಕಾರ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಗಾಗಿ ಈ ಮಾಹಿತಿಯನ್ನು ಸರ್ಕಾರಿ ನೌಕರರಿಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...