News

ಮೋದಿ ಸರ್ಕಾರದಿಂದ ಗ್ರಾಮೀಣ ರೈತರಿಗಾಗಿ ಮಹತ್ವದ ತೀರ್ಮಾನ : ಹೆಚ್ಚಿನ ಮಾಹಿತಿ ನೋಡಿ

Important decision for rural farmers by Modi government

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕೇಂದ್ರ ಸರ್ಕಾರವು ರೈತರಿಗೆ ನೀಡುತ್ತಿರುವ ಸಿಹಿ ಸುದ್ದಿಯ ಬಗ್ಗೆ ತಿಳಿಸಲಾಗುತ್ತಿದೆ. ಈ ವರ್ಷ ಲೋಕಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಫೆಬ್ರವರಿ ಒಂದರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಾತ್ರವೇ ಮಂಡಿಸಬಹುದಾಗಿದೆ. ಇದಾದ ನಂತರ ಜೀವನ ಅಥವಾ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಮತ್ತೆ ಅಧಿಕಾರಕ್ಕೆ ಬರುವ ಸರ್ಕಾರಕ್ಕೆ ಅವಕಾಶವಿರುತ್ತದೆ.

Important decision for rural farmers by Modi government
Important decision for rural farmers by Modi government

ನಿರ್ಮಲ ಸೀತಾರಾಮನ್ ಗ್ರಾಮೀಣ ಆರ್ಥಿಕತೆ, ಬಲಪಡಿಸುವ ಬಗ್ಗೆ :

ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸತತ ಆರನೇ ಬಾರಿಗೆ ನಿರ್ಮಲ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ ಈ ಬಾರಿ ಬಜೆಟ್ ನಲ್ಲಿ ಈ ನಾಲ್ಕು ತಿಂಗಳಿಗೆ ಸಂಬಂಧಿಸಿದಂತೆ ವಿಷಯಗಳ ಬಗ್ಗೆ ಗಮನಹರಿಸಲಾಗುತ್ತದೆ. ಅದರಂತೆ ತೆರಿಗೆ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅಥವಾ ತೆರಿಗೆ ವಿನಾಯಿತಿಗಳನ್ನು ಹೆಚ್ಚಿಸಲು ಈ ಬಜೆಟ್ ನಲ್ಲಿ ಬಯಸುತ್ತಾರೆ.

ಇದನ್ನು ಓದಿ ; ಕೆಲಸಗಳನ್ನು ಮಾಡಿ ಮುಗಿಸಿ! ಇಲ್ಲದಿದ್ದರೆ ಭಾರಿ ದಂಡ ಕಟ್ಬೇಕು

ರೈತರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಸಹಿಸುದ್ದಿ :

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿ ದಂತೆ ಹಣವನ್ನು ಹೆಚ್ಚಿಸಿ ಹೆಚ್ಚಿನ ಹಣವನ್ನು ರೈತರಿಗೆ ಪಾವತಿಸಲು ಅವರು ಇಚ್ಛಿಸುತ್ತಾರೆ. ಬಡವರ ಪರವಾಗಿ ಮತ್ತು ಮಹಿಳೆಯರ ಪರವಾಗಿ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.


2024 25ರ ಆರ್ಥಿಕ ವರ್ಷದ ಮೊದಲ ತಿಂಗಳವರೆಗೆ ಸಂಬಳ ವೇತನ ಬಡ್ಡಿಪಾವತಿ ಸಾಲ ಸೇವೆ ಇತ್ಯಾದಿಗಳಿಗೆ ಹೆಚ್ಚಿನ ಹಣವನ್ನು ಸರ್ಕಾರವು ಖರ್ಚು ಮಾಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ. ಮಧ್ಯಂತರ ಬಜೆಟ್ ಮೂಲಕ ಕೇಂದ್ರವೂ ರೈತರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ನಿರ್ಮಲ ಸೀತಾರಾಮನ್ ಗಣನೆಗೆ ತೆಗೆದುಕೊಂಡಿರುವ ಪ್ರಕಾರ ಸಿಹಿ ಸುದ್ದಿಯ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಹೀಗೆ ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್ ಅನ್ನು ಫೆಬ್ರವರಿ ಒಂದರಂದು ಮಂಡಿಸುತ್ತಿದ್ದು ಈ ಬಜೆಟ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರು ಹಾಗೂ ಮಹಿಳೆಯರು ಅನುಕೂಲವನ್ನು ಪಡೆಯಬಹುದಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...