ನಮಸ್ಕಾರ ಸ್ನೇಹಿತರೆ ಡಿಸೆಂಬರ್ 21ರಿಂದ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯದ ಯುವನಿಧಿ ಯೋಜನೆಗೆ ಪ್ರಾರಂಭವಾಗಲಿದ್ದು ರಾಜ್ಯ ಸರ್ಕಾರವು ಅಧಿಕೃತವಾಗಿ ಈ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲು ನಿರ್ಧಾರವನ್ನು ಕೈಗೊಂಡಿದೆ. ಅದರಂತೆ ಈ ಮಾಹಿತಿಯ ಬಗ್ಗೆ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಕೌಶಲ್ಯ ಅಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ರವರು ಪೋಸ್ಟ್ ಮಾಡಿದ್ದಾರೆ.
ಯುವನಿಧಿ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು :
ಸುಮಾರು 5 ಲಕ್ಷ ಪದವೀಧರ ಖಾತೆಗೆ ಯುವ ನಿಧಿ ಯೋಜನೆಯ ಮೂಲಕ ಡಿ ಬಿ ಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ತಲುಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದು ಮಾರ್ಗಸೂಚಿಯನ್ನು ಈ ಸಂಬಂಧವಾಗಿ ಇಲಾಖೆಯೂ ಸಹ ಹೊರಡಿಸಿದೆ. ಅದರಂತೆ ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂದು ನೋಡುವುದಾದರೆ 180 ದಿನಗಳು ಕಳೆದಿದ್ದರೂ ಅವರಿಗೆ ಉದ್ಯೋಗ ಸಿಗದಿದ್ದರೆ ಅಂತಹ ಪದವೀಧರ ನಿರುದ್ಯೋಗಿಗಳಿಗೆ 3000ಗಳನ್ನು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಯನ್ನು ಉದ್ಯೋಗ ಸಿಗುವವರೆಗೂ ಗರಿಷ್ಠ ಎರಡು ವರ್ಷಗಳ ಅವರಿಗೆ ರಾಜ್ಯ ಸರ್ಕಾರವು ಕೆಲವೊಂದು ಶರತ್ತಿಗಳ ಪಟ್ಟು ಆಡಳಿತಾತ್ಮಕ ಅನುಮೋದನೆಯನ್ನು ಅನುಷ್ಠಾನಗೊಳಿಸಲು ನೀಡಿ ಆದೇಶಿಸಲಾಗುತ್ತಿದೆ.
ಇದನ್ನು ಓದಿ : ಹೊಸ ವರ್ಷಕ್ಕೆ ಉದ್ಯೋಗಿಗಳಿಗೆ 7ನೇ ವೇತನ ಆಯೋಗ ಜಾರಿಗೆ ಬರಲಿದೆ ತಿಳಿದುಕೊಳ್ಳಿ
ಡಿಬಿಟಿ ಮೂಲಕ ಹಣ ವರ್ಗಾವಣೆ :
ಯುವ ನಿಧಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ಯನ್ನು ಡಿಬಿಟಿ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಿದ್ದು , ಡಿಸೆಂಬರ್ 21ರ ನಂತರ ಸೇವಾ ಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆಯನ್ನು ಈ ಯೋಜನೆಯ ಪ್ರಯೋಜನವನ್ನು ಡಿಸೆಂಬರ್ 21ರ ನಂತರ ನಿರುದ್ಯೋಗ ಯುವಕ ಯುವತಿಯರು ಪಡೆಯಬಹುದಾಗಿದೆ. ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಟ್ಯಾಕ್ಟರ್ ಖರೀದಿಸಲು ಶೇಕಡ 50ರಷ್ಟು ಕೇಂದ್ರ ಸರ್ಕಾರದಿಂದ ನೆರವು
- ಡಿ.21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ : ಕಡ್ಡಾಯವಾಗಿ ಈ ದಾಖಲೆ ಬೇಕು