ನಮಸ್ಕಾರ ಸ್ನೇಹಿತರೇ ಸಾಕಷ್ಟು ಜನರು ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುತ್ತಿರುತ್ತಾರೆ ಅಂತವರಿಗಾಗಿ ಇದೀಗ 1899 ಹೆಚ್ಚಿನ ಪೋಸ್ಟ್ಗಳು ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ :
ಅಂಚೆ ಇಲಾಖೆಯಲ್ಲಿ ಕೆಲವೊಂದು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳಿಗೆ ಅರ್ಜಿ ಯನ್ನು ಆಹ್ವಾನ ಮಾಡಲಾಗಿದೆ ಆ ಹುದ್ದೆಗಳೆಂದರೆ , 598 ಪೋಸ್ಟಲ್ ಅಸಿಸ್ಟೆಂಟ್ 143 ಸ್ಟಾರ್ಟಿಂಗ್ ಅಸಿಸ್ಟೆಂಟ್ 585 ಪೋಸ್ಟ್ ಮ್ಯಾನ್ ಮೂರು ಮೇಲುಗಾರ್ಡ್ 570 ಮಲ್ಟಿ ಟಾಸ್ಕಿನ್ ಸ್ಟಾಫ್ ಈ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಒಟ್ಟು ಅಂಚೆ ಇಲಾಖೆಯಲ್ಲಿ 1899 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ :
ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ವಿದ್ಯಾರ್ಥಿಯನ್ನು ಹೊಂದಿರಬೇಕು ಅವುಗಳೆಂದರೆ ಹತ್ತನೇ ತರಗತಿ ಪಿಯುಸಿ ಹಾಗೂ ಪದವಿ ಹೊಂದಿರುವ ವಿದ್ಯಾರ್ಥಿಗಳು ಪ್ರಮಾಣ ಪತ್ರವನ್ನು ಹೊಂದಿರುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ :
ಭಾರತೀಯ ಅಂಚಿ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾದರೆ 18ರಿಂದ 27 ವರ್ಷಗಳ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಆಯಾ ಹುದ್ದೆಗಳಿಗೆ ತಕ್ಕಂತೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.
ಇದನ್ನು ಓದಿ : ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದವರಿಗೆ ನೇರ ಉದ್ಯೋಗ
ವೇತನ :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯಾ ಹುದ್ದೆಗಳಿಗೆ ಸರಿಯಾಗಿ ವೇತನವನ್ನು ನಿಗದಿಪಡಿಸಲಾಗಿದೆ. ಪ್ರತಿ ತಿಂಗಳು ಸುಮಾರು 25 ಸಾವಿರ ಪ್ರಾರಂಭಿಕ ವೇತನವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬಹುದಾಗಿತ್ತು ಅಧಿಕೃತ ವೆಬ್ಸೈಟ್ ಎಂದರೆ https://dopsportsrecruitment.cept.gov.in/login.aspx 2023 ಡಿಸೆಂಬರ್ 9ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭಾರತ ಸರ್ಕಾರವು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಉದ್ಯೋಗವನ್ನು ಹುಡುಕುತ್ತಿದ್ದರೆ ಅವರಿಗೆ ಉದ್ಯೋಗವನ್ನು ಅಂಚೆ ಇಲಾಖೆಯಲ್ಲಿ ಖಾಲಿ ಇದೆ ಎಂಬುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮತ್ತೊಂದು ಭರ್ಜರಿ ಯೋಜನೆ : ಈ ಕೂಡಲೇ ಹೆಸರನ್ನು ನೋಂದಾಯಿಸಿಕೊಳ್ಳಬೇಕು
- ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಉದ್ಯೋಗವಕಾಶ : 63,840 ರಿಂದ 73,790 ರೂ ವರೆಗೆ ವೇತನ