ನಮಸ್ಕಾರ ಸ್ನೇಹಿತರೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಹಲವಾರು ಜನರು ಈಗಾಗಲೇ ಕೆಲಸ ಮಾಡುತ್ತಿದ್ದು ಇದೀಗ ರಾಜ್ಯದ ಜನತೆಗೆ ಖಾಲಿ ಇರುವ ಹುದ್ದೆಗಳಿಗೆ ಬಹಳಷ್ಟು ಜನ ಬೇಕಾಗಿದ್ದಾರೆ ಎಂದು ತಿಳಿಸಲಾಗಿದ್ದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ರಾಜ್ಯ ಸರ್ಕಾರವು ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳು :
ಡಿಸಿಸಿ ಬ್ಯಾಂಕ್ ನಲ್ಲಿ ಒಟ್ಟು ಎರಡು ಹುದ್ದೆಗಳು ಚಾಲಕರು 70 ಹುದ್ದೆಗಳು ಕಿರಿಯ ಸಹಾಯಕರು 21 ಹುದ್ದೆಗಳು ಪರಿಚಲಕರು ಹಾಗೂ ಒಂದು ಮ್ಯಾನೇಜರ್ ಹುದ್ದೆ ಖಾಲಿಯಿದ್ದು ಈ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ :
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಎಸ್ ಎಸ್ ಎಲ್ ಸಿ ಚಾಲಕರು ಕಿರಿಯ ಸಹಾಯಕ ಪರಿಚಯಾರಕ ಹುದ್ದೆಗೆ ಪಾಸಾಗಿರಬೇಕು ಹಾಗೂ ಎಮ್ ಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಅನ್ನು ಮ್ಯಾನೇಜರ್ ಹುದ್ದೆಗೆ ಹೊಂದಿರಬೇಕಾಗುತ್ತದೆ.
ವಯಸ್ಸಿನ ಮಿತಿ :
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದವರೆಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ಇದನ್ನು ಓದಿ ; ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆ : ಅರ್ಜಿ ಸಲ್ಲಿಸಲು ಡೈರೆಕ್ಟರ್ ಲಿಂಕ್ ಇಲ್ಲಿದೆ
ವೇತನ :
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದ್ದು ಸುಮಾರು 90 ವರೆಗೆ ವೇತನವನ್ನು ಪಡೆಯಬಹುದಾಗಿದೆ ಎಂದು ಹೇಳಬಹುದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಮಂಡ್ಯ ಜಿಲ್ಲೆಯಲ್ಲಿ ಈ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಆದ https://mandyadccbank.com/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ದರಲ್ಲಿ ಪಿಡಿಎಫ್ ಗಳನ್ನು ಡೌನ್ ಲೋಡ್ ಮಾಡಿ ಮಂಡ್ಯ ಜಿಲ್ಲೆಯ ಸಹಕಾರ ಕೇಂದ್ರ ಬ್ಯಾಂಕಿಗೆ ಭೇಟಿ ನೀಡಿ ನಿಗದಿತ ದಿನಾಂಕ ಅಂದರೆ 16 ಫೆಬ್ರವರಿ 2024ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸವನ್ನು ನಿರ್ವಹಿಸಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ ! ಪಡೆಯಲು 4 ಹೊಸ ರೂಲ್ಸ್ ಗಳು ! ಇಲ್ಲಿದೆ ತಿಳಿದುಕೊಳ್ಳಿ !!
- ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡಲು ಹೊಸ ಪ್ಲಾನ್