News

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ :ಅರ್ಜಿ ಸಲ್ಲಿಸಲು ಕೆಲವೇ ದಿನ ಮಾತ್ರ ಬಾಕಿ

Job Vacancy in Postal Department

ನಮಸ್ಕಾರ ಸ್ನೇಹಿತರೆ ಸಾಕಷ್ಟು ಜನರು ಸರ್ಕಾರಿ ಉದ್ಯೋಗ ಪಡೆಯಬೇಕೆಂದು ಕನಸನ್ನು ಹೊಂದಿರುತ್ತಾರೆ ಅದಕ್ಕಾಗಿಯೇ ಅವರು ಹಗಲಿರುಳು ಶ್ರಮಿಸುತ್ತಿರುತ್ತಾರೆ. ಅಂತಹ ಉದ್ಯೋಗ ಆಕಾಂಕ್ಷಿಗಳಿಗಾಗಿ ಇದೀಗ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಸೂಕ್ತ ಅಭ್ಯರ್ಥಿಗಳನ್ನು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡುವ ಕಾರ್ಯ ನಡೆಯುತ್ತಿದೆ.

Job Vacancy in Postal Department
Job Vacancy in Postal Department

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :

ಪ್ರತಿ ವರ್ಷವೂ ಕೂಡ ಅಂಚೆ ಇಲಾಖೆಗೆ ಸಾಮಾನ್ಯವಾಗಿ ಕಣ್ಣಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಮಾಡಲು ಉದ್ಯೋಗವಕಾಶವನ್ನು ಕಲ್ಪಿಸಿದೆ. ಅದರಂತೆ ಹೊಸ ವರ್ಷದ ಆರಂಭದ ನಡುವೆ ಹಾಗೂ ವರ್ಷದ ಕೊನೆಯಲ್ಲಿ ಇದೊಂದು ಅವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಈ ಬಾರಿ ಉದ್ಯೋಗಾವಕಾಶ ನೀಡುತ್ತಿರುವುದರ ಬಗ್ಗೆ ವಿಶೇಷತೆ ಏನೆಂದರೆ ಎಂಟನೇ ತರಗತಿ ಪಾಸ್ ಆಗಿರುವವರು ಸಹ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗೆ ಸಂಬಂಧಿಸಿದಂತೆ ವಿವರ :

ವೆಹಿಕಲ್ ಮೆಕ್ಯಾನಿಕಲ್ ಸ್ಕಿಲ್ಲ್ಡ್ ಆರ್ಡಿಸನ್ ಗ್ರೇಡ್ 3 ಹುದ್ದೆ, ಛತ್ತೀಸ್ಗಡದ ದರ್ಗಾದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ :

ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19900-63200 ರೂಪಾಯಿಗಳನ್ನು ತಿಂಗಳಿಗೆ ಸಂಬಳಗಳನ್ನು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.


ವಿದ್ಯಾರ್ಹತೆ :

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಎಂಟನೇ ತರಗತಿಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ :

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದ್ದು ಐದು ವರ್ಷಗಳವರೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪರಿವರ್ಗ ಒಂದು ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಮಾಡಲಾಗುತ್ತದೆ ಹಾಗೂ 3 ವರ್ಷಗಳವರೆಗೆ ರೂಬಿಸಿ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಮಾಡಲಾಗುತ್ತಿದೆ.

ಇದನ್ನು ಓದಿ : ಈ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಉಚಿತ 5 ಲಕ್ಷ ಸೌಲಭ್ಯ ಪಡೆದುಕೊಳ್ಳಬಹುದು

ಅರ್ಜಿ ಸಲ್ಲಿಸುವ ವಿಧಾನ :

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಫ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಫಾರಂ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿ ವಿವರಗಳನ್ನು ಭರ್ತಿ ಮಾಡಿದ ನಂತರ
ಮ್ಯಾನೇಜರ್ ಗ್ರೂಪ್ ಎ ಮೇಲ್ ಮೋಟರ್ ಸೇವೆಗಳುಜಿಪಿಒ ಕಾಂಪೌಂಡ್ಸುಲ್ತಾನಿಯ ರಸ್ತೆಭೋಪಾಲ್ 462001
ಈ ವಿಳಾಸಕ್ಕೆ ನೀಡಬೇಕು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 19 2023 ಹಾಗೂ ಕೊನೆಯ ದಿನಾಂಕ 10 ಜನವರಿ 2024 ಆಗಿರುತ್ತದೆ.

ಹೀಗೆ ಭಾರತೀಯ ಅಂಚೆ ಇಲಾಖೆಯು ಉದ್ಯೋಗಸ್ಥರಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾಗಿ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...