ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಉದ್ಯೋಗ ಹುಡುಕುತ್ತಿರುವ ಎಲ್ಲಾ ಯುವಕ ಮತ್ತು ಯುವತಿಯರಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ ಅದೇ ನೆಂದರೆ ಹಲವಾರು ಹುದ್ದೆಗಳು ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆಸಕ್ತಿ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :
ಹಲವಾರು ಹುದ್ದೆಗಳು ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದು ಇದೀಗ ಫಾರೆಸ್ಟ್ ಕಾರ್ಡ್ ಹುದ್ದೆಗೆ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು ಇದೀಗ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಒಟ್ಟು 135 ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಆದಿ ಸೂಚನೆಯನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ಹೊರಡಿಸಿದ್ದು ನಾಳೆಯಿಂದ ಅರ್ಜಿಗಳು ಪ್ರಾರಂಭವಾಗಲಿದೆ.
ಶೈಕ್ಷಣಿಕ ಅರ್ಹತೆ :
10ನೇ ತರಗತಿ ಅಥವಾ 12ನೇ ತರಗತಿ ಅಥವಾ ಪದವಿಯನ್ನು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪಡೆದಿರಬೇಕೆಂದು ಕರ್ನಾಟಕ ಅರಣ್ಯ ಇಲಾಖೆಯ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷಗಳವರೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮೀರಿರಬಾರದು ಎಂದು ಅರಣ್ಯ ಇಲಾಖೆಯು ತಿಳಿಸಿದೆ.
ಇದನ್ನು ಓದಿ : ಹೆಚ್ಚಿನ ಸೌಲಭ್ಯ ರೇಷನ್ ಕಾರ್ಡ್ ಹೊಂದಿರುವರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ವೇತನ :
ಸುಮಾರು 13 ಸಾವಿರದಿಂದ ಇಪ್ಪತ್ತು ಸಾವಿರದವರೆಗೆ ಪ್ರತಿ ತಿಂಗಳು ವೇತನವನ್ನು ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 2024 ರ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳಿಂದಲೇ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ, ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಂಕಪಟ್ಟಿಗಳು ವಾಸಸ್ಥಳ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಒಟ್ಟಾರೆ 10ನೇ ತರಗತಿ ಹಾಗೂ 12ನೇ ತರಗತಿಯನ್ನು ಪಾಸಾದವರು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ನಿಮಗೆ ತಿಳಿದಿರುವ ಯಾರಾದರೂ ಇದ್ದರೆ ಅವರಿಗೆ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆಯಬಹುದು ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರದಿಂದ 1.4 ಲಕ್ಷ ಮೊಬೈಲ್ ನಂಬರ್ ಬ್ಯಾನ್ ನಿಮ್ಮ ನಂಬರ್ ಇದೆಯಾ ಚೆಕ್ ಮಾಡಿ !
- ಹೊಸ ಟ್ರಾಫಿಕ್ ರೂಲ್ಸ್ ಜಾರಿಗೆ ಬಂತು :ದಂಡ ಈ ರೀತಿಯಾಗಿ ವಸೂಲಿ ಮಾಡಲಾಗುತ್ತೆ ನೋಡಿ !