News

ಕರ್ನಾಟಕ KAS : 504 ಹುದ್ದೆಗಳಿಗೆ ಅರ್ಜಿ ಆಹ್ವಾನ ಯಾವ ಹುದ್ದೆ ಖಾಲಿ ಇದೆ ನೋಡಿ

Karnataka KAS 504 Posts Invited to Apply

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೆಜೆಟೆಡ್ ಪ್ರೊಬಷನರ್ಸ್ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ನಿರಸಿದ್ದು ಸಿಕ್ಕಿದ್ದು ಆರ್ಥಿಕ ಇಲಾಖೆಯು 504 ಹುದ್ದೆಗಳ ಬರ್ತಿದೆ ಗ್ರೀನ್ ಸಿಗ್ನಲ್ ಅನ್ನು ನೀಡಿದೆ.

Karnataka KAS 504 Posts Invited to Apply

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಹಿತಿ :

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಉತ್ತರ ನೀಡಿದ್ದು ಆರ್ಥಿಕ ಇಲಾಖೆಯ ಕೆಎಎಸ್ ನೇಮಕಾತಿಗೆ ಪ್ರಸ್ತಾವನೆಯನ್ನು ಸಲ್ಲಿಕೆಯಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಗ್ರಾಮೀಣ ಅಭಿವೃದ್ಧಿ ಕಂದಾಯ ಇಲಾಖೆ ವಾಣಿಜ್ಯ ತೆರಿಗೆಗಳು ಇಲಾಖೆ ಖಜಾನೆ ಇಲಾಖೆ ಕರಾಗೃಹ ಇಲಾಖೆ ಸಹಕಾರ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಗಳ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತದೆ.

ಇದನ್ನು ಓದಿ : ನೀವು ಕೋಳಿ ಫಾರಂ ಆರಂಭಿಸಿದ್ರೆ ಶೇಕಡಾ 50% ಸಾಲ ಸಿಗುತ್ತೆ; ಜಾಗಾನೂ ಕೊಡುತ್ತಾರೆ!

ಕೆ ಎ ಎಸ್ ಹುದ್ದೆಗಳು :

ಸುಮಾರು ಆಡಳಿತ ಇಲಾಖೆಯಲ್ಲಿ 656 ಹುದ್ದೆಗಳ ಭರ್ತಿಗೆ ಕೋರಲಾಗಿದ್ದು 504 ಹುದ್ದೆಗಳ ಬರ್ತಿಗೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ. 55 ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ 85 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ 76 ಕಂದಾಯ ಇಲಾಖೆಯಿಂದ 10 ಪೋಲಿಸ್ ಇಲಾಖೆಯಿಂದ 3 ಕಾರಗೃಹ ಇಲಾಖೆಯಿಂದ 140 ವಾಣಿಜ್ಯ ತೆರಿಗೆ ಇಲಾಖೆಯಿಂದ 10 ಅಬಕಾರಿ ಇಲಾಖೆಯಿಂದ 48 ಖಜಾನೆ ಇಲಾಖೆಯಿಂದ 27 ಸಮಾಜ ಕಲ್ಯಾಣ ಇಲಾಖೆಯಿಂದ 21 ಸಹಕಾರ ಇಲಾಖೆಯಿಂದ 7 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 4 ಕಾರ್ಮಿಕ ಇಲಾಖೆಯಿಂದ ಮೂರು ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ 2 ಪ್ರವಾಸೋದ್ಯಮ ಇಲಾಖೆಯಿಂದ ಒಂಬತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ 4 ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹುದ್ದೆಗಳಿಗೆ ಅನುಮತಿಯನ್ನು ನೀಡಲಾಗಿದೆ.

ಸರ್ಕಾರದ ಹುದ್ದೆಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕೆಎಎಸ್ ಹುದ್ದೆಗಳ ನೇಮಕಾತಿಗೆ ಹಾರ್ದಿಕ ಇಲಾಖೆಯು ಒಪ್ಪಿಗೆ ನೀಡಿರುವುದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತದೆ. ಹಾಗಾಗಿ ಮಾಹಿತಿಯನ್ನು ನಿಮಗೆ ತಿಳಿದಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಶೇರ್ ಮಾಡಿ ಧನ್ಯವಾದಗಳು.


ಇತರೆ ವಿಷಯಗಳು :

Treading

Load More...