ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗವಕಾಶ ಕಲ್ಪಿಸಿ ಕೊಡುತ್ತಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಕರ್ನಾಟಕ ನೀರು ಸರಬರಾಜು ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಗೊಂಡಿರುವ ಸಂಸ್ಥೆಗಳಿಂದ ಅರ್ಜಿ ಸಲ್ಲಿಸಲು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ :
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಗೊಂಡಿರುವ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ಹೊಂದಿರುವವರಿಗೆ ಕರ್ನಾಟಕ ನೀರು ಸರಬರಾಜು ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರವು ಅವಕಾಶ ಕಲ್ಪಿಸಿದ್ದು ಕೊನೆಯ ದಿನಾಂಕ ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ನೋಡುವುದಾದರೆ,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಕರ್ನಾಟಕದ ನೀರು ಸರಬರಾಜು ಇಲಾಖೆಯಲ್ಲಿ ಬಿದ್ದ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 10 ಮಾರ್ಚ್ 2024 ಆಗಿರುತ್ತದೆ ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 10 ಫೆಬ್ರವರಿ 2024 ಆಗಿರುತ್ತದೆ.
ಇದನ್ನು ಓದಿ : ಹೆಚ್ಚಿನ ಸೌಲಭ್ಯ ರೇಷನ್ ಕಾರ್ಡ್ ಹೊಂದಿರುವರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ :
ಕರ್ನಾಟಕ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಆದ https://cetonline.karnataka.gov.in/kea/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೀಗೆ ಇಂಜಿನಿಯರಿಂಗ್ ಪದ್ದತಿಯನ್ನು ಪಡೆದವರಿಗೆ ಕರ್ನಾಟಕ ನೀರು ಸರಬರಾಜು ಇಲಾಖೆಯಲ್ಲಿ ಹುದ್ದೆಗಳು ಖಾಲಿಯಿದ್ದು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದರೆ ಇದು ಇವರಿಗೆ ಸಹಕಾರಿಯಾಗುತ್ತದೆ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯ ಸರ್ಕಾರದಿಂದ SSLC ಪರೀಕ್ಷೆಯಲ್ಲಿ ದೊಡ್ಡ ಬದಲಾವಣೆ : ಹೊಸದೊಂದು ವೇಳಾಪಟ್ಟಿ ಬಿಡುಗಡೆ!
- ಸರ್ಕಾರದಿಂದ ಗೃಹಜ್ಯೋತಿ ಯೋಜನೆಗೆ ಹೊಸ ಆದೇಶ : ನಿಯಮದಲ್ಲಿ ಹೊಸ ಬದಲಾವಣೆ