ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ, ದೇಶದ ಜನರಿಗಾಗಿ ಅನೇಕ ರೀತಿಯ ಯೋಚನೆಗಳನ್ನು ಮೋದಿ ಸರ್ಕಾರವು ಪ್ರಾರಂಭಿಸುವ ಸರ್ಕಾರವಾಗಿದ್ದು ಜನರನ್ನು ಹೊರತುಪಡಿಸಿ ದೇಶದಲ್ಲಿ ಇದೀಗ ಪ್ರತಿಯೊಂದು ವರ್ಗದ ಬಗ್ಗೆ ಕಾಳಜಿ ವಹಿಸುತ್ತಿದ್ದು ಇತ್ತೀಚಿಗೆ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಒಂದು ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯ ಅಡಿಯಲ್ಲಿ ಕ್ರೆಡಿಟ್ ಕಾರ್ಡ್ ಅನ್ನು ಸರ್ಕಾರದಿಂದ ರೈತರಿಗೆ ನೀಡಲಾಗುತ್ತದೆ. ಮೂಲತಹ ದೇಶದ ರೈತರಿಗಾಗಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಸರ್ಕಾರದಿಂದ ಕ್ರೆಡಿಟ್ ಕಾರ್ಡ್ ಅನ್ನು ಯಾವುದೇ ರೈತರಿಗೆ ನೀಡಲಾಗುತ್ತದೆ ಈ ಕಾರಣ ಮೂಲಕ ಕೃಷಿಗೆ ಸಂಬಂಧಿಸಿದ ಉಪಕರಣಗಳನ್ನು ರೈತರಿಗೆ ಖರೀದಿಸಲು ಆರ್ಥಿಕ ಸಹಾಯವನ್ನು ಕೇಂದ್ರ ಸರ್ಕಾರ ನೀಡುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ :
ಪ್ರಧಾನ ಮಂತ್ರಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಭಾರತೀಯ ರೈತರಿಗೆ ರಾಜ್ಯ ಸರ್ಕಾರವು ಪರಿಚಯಿಸಿದ್ದು ಕೃಷಿ ವೆಚ್ಚವನ್ನು ಪೂರೈಸಲು ಸರ್ಕಾರದಿಂದ ರೈತರು ಸಹಾಯಧನವನ್ನು ಪಡೆಯಬಹುದಾಗಿದೆ. ಕಿಸಾನ್ ಕ್ರೆಡಿಟ್ ಸೌಲಭ್ಯವನ್ನು ದೇಶದ ರೈತರಿಗೆ ಸರ್ಕಾರದಿಂದ ಒದಗಿಸಲಾಗಿದ್ದು ಈ ಯೋಜನೆಯ ಅಡಿಯಲ್ಲಿ ಅಂದರೆ ಈ ಕಾರಣ ಮೂಲಕ ಮೂರು ಲಕ್ಷದವರೆಗೆ ರೈತರು ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ರೈತರು ಯಾವುದೇ ಮೊತ್ತವನ್ನು ಸಾಲವಾಗಿ ಪಡೆದರು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ದಾಖಲೆಗಳು :
ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಯ ಮೂಲಕ ಸೌಲಭ್ಯವನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳಿಂದಲೇ ಪಾನ್ ಕಾರ್ಡ್ ಗುರುತಿನ ಚೀಟಿ ಮತದಾರರ ಐಡಿ ಮತ್ತು ಡ್ರೈವಿಂಗ್ ಲೈಸೆನ್ಸ್ ದಾಖಲೆಗಳನ್ನು ರೈತರು ಹೊಂದಿದ್ದು ಆಧಾರ್ ಕಾರ್ಡ್ ಪಡಿತರ ಚೀಟಿ ಪಾಸ್ಪೋರ್ಟ್ ಸೈಜ್ ಫೋಟೋ ವಿಳಾಸ ಪುರಾವೆ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ : ಅರ್ಜಿ ಸಲ್ಲಿಸಿದವರಿಗೆ ಮಾತ್ರ ಸಿಗುತ್ತೆ
ಕಿಸಾನ್ ಕ್ರೆಡಿಟ್ ಕಾರ್ಡ್ ನ ಬಡ್ಡಿದರ :
ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ನ ಮೂಲಕ ಸಾಲ ಸೌಲಭ್ಯವನ್ನು ಪಡೆದರೆ ಸರ್ಕಾರಕ್ಕೆ ಕೇವಲ ಎರಡು ಪರ್ಸೆಂಟ್ ಬಡ್ಡಿ ದರವನ್ನು ರೈತರು ಪಾವತಿಸಬೇಕಾಗುತ್ತದೆ ಇದು ವಾರ್ಷಿಕ ಬಡ್ಡಿದರವಾಗಿದ್ದು ಯಾವುದೇ ರೈತರು ಈ ಕಾರಣ ಸಹಾಯದಿಂದ 3 ಲಕ್ಷ ರೂಪಾಯಿವರೆಗೆ ಮೊತ್ತವನ್ನು ಪಡೆಯಬಹುದಾಗಿದೆ. ಇದರಿಂದ ಕೃಷಿ ಕೆಲಸಕ್ಕಾಗಿ ಸರ್ಕಾರವು ರೈತರಿಗೆ ಸಹಾಯಧನವನ್ನು ನೀಡುತ್ತದೆ.
ಹೀಗೆ ಕೇಂದ್ರ ಸರ್ಕಾರವು ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಹಾಯಧನವನ್ನು ನೀಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಸಹ ದೇಶದಲ್ಲಿ ಪಡೆಯಬಹುದಾಗಿದೆ. ಹಾಗಾಗಿ ರೈತರಿಗಾಗಿಯೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿರುವುದರ ಈ ಮಾಹಿತಿಯನ್ನು ಪ್ರತಿಯೊಬ್ಬ ರೈತರಿಗೂ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದಿಂದ ಅವರು ಕೃಷಿಗಾಗಿ ಸಾಲು ಸೌಲಭ್ಯವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆಯಬಹುದು ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಇಂದಿನಿಂದ ಜನವರಿ14 ತನಕ ಶಾಲಾ ಮಕ್ಕಳಿಗೆ ರಜೆ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ
- ಕಾರ್ಮಿಕರ ಲೇಬರ್ ಕಾರ್ಡ್ ಗ್ಯಾರಂಟಿ ಬ್ಯಾನ್ ಆಗಲಿದೆ : ಈ ತಪ್ಪು ಎಂದಿಗೂ ಮಾಡಬೇಡಿ