ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ಜಾರಿಗೆ ತಂದಂತ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಬಗ್ಗೆ ಎಲ್ಲರಿಗೂ ತಿಳಿದಿದ್ದು ಈ ಯೋಜನೆಯಡಿಯಲ್ಲಿ ದೇಶದಲ್ಲಿರುವ ಲಕ್ಷಾಂತರ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನವನ್ನು ಪಡೆಯುತ್ತಿದ್ದಾರೆ. ಭಾರತ ಸರ್ಕಾರವು ದೇಶದ ಬೆನ್ನೆಲುಬಾಗಿರುವ ರೈತರಿಗೆ ಆರ್ಥಿಕ ಸ್ಥಿರತೆಯನ್ನು ನೀಡುವ ದೇಶದಿಂದ ಈ ಯೋಜನೆಯನ್ನು ಪರಿಚಯಿಸಿದೆ. ಅದರಂತೆ ಇದೀಗ ಕೇಂದ್ರ ಸರ್ಕಾರವು ಈ ಯೋಜನೆಗೆ ಸಂಬಂಧಿಸಿ ದಂತೆ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ಆ ಘೋಷಣೆ ಏನೆಂಬುದನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

ಕೇಂದ್ರ ಸರ್ಕಾರದಿಂದ ಕಠಿಣ ಕ್ರಮ :
ದೇಶದ ಅರ್ಹರ ಇತರ ಖಾತೆಗೆ ಈಗಾಗಲೇ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ 15ನೇ ಕಂತಿನ ಹಣ ಜಮಾ ಆಗಿದೆ. ಪ್ರಧಾನಮಂತ್ರಿ ಮೋದಿ ಸರ್ಕಾರವು ನವೆಂಬರ್ 15ರಂದು ಕಿಸಾನ್ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು ಈಗಾಗಲೇ 15ನೇ ಕಂತಿನ ಎರಡು ಸಾವಿರ ರೂಪಾಯಿಗಳ ಎಲ್ಲಾ ಅರ್ಹ ರೈತರ ಖಾತೆಗೆ ಜಮಾ ಆಗಿದೆ. ಸದ್ಯ ಇದೀಗ ಸರ್ಕಾರಕ್ಕೆ ಕಿಸಾನ್ ಯೋಜನೆಯ ಬಗ್ಗೆ ಆಘಾತ ಕಾರ್ಯ ಸುದ್ದಿ ಎಂದು ತಲುಪಿದ್ದು ಅನರ್ಹರು ಕಿಸಾನ್ ಯೋಜನೆಯ ಲಾಭವನ್ನು ಪಡೆಯುತ್ತಿರುವುದರ ಬಗ್ಗೆ ವರದಿಯಾಗಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಯೋಜನೆಗೆ ಸಂಬಂಧಿಸಿ ದಂತೆ ಕಠಿಣ ಕ್ರಮವನ್ನು ಕೈಗೊಂಡಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣ ದುರ್ಬಳಕೆಯಾಗುತ್ತಿದೆ :
ಮೋದಿ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ 6,000ಗಳನ್ನು ರೈತರಿಗೆ ಉಚಿತವಾಗಿ ನೀಡುತ್ತದೆ. ವರ್ಷಕ್ಕೆ ಮೂರು ಬಾರಿ ಎರಡು ಸಾವಿರ ರೂಪಾಯಿಗಳಂತೆ ನಾಲ್ಕು ತಿಂಗಳಿಗೊಮ್ಮೆ 6,000 ರೈತರಿಗೆ ದೊರೆಯಲಿದ್ದು ಈ ಯೋಜನೆಯ ಲಾಭವನ್ನು ಸಣ್ಣ ಮತ್ತು ಅತಿ ಸಣ್ಣ ರೈತರು ಪಡೆಯಬಹುದಾಗಿದೆ. ಆದರೆ ಇದೀಗ ನಕಲಿ ದಾಖಲೆಗಳನ್ನು ಸರ್ಕಾರಕ್ಕೆ ನೀಡಿ ಅನರ್ಹ ರೈತರು ಕಿಸಾನ್ ಯೋಜನೆಯ ಹಣವನ್ನು ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.
ಇದನ್ನು ಓದಿ : 25,000 ರೂ ಎಲ್ಲಾ ರೈತರ ಖಾತೆಗೆ : ಈ ಕೂಡಲೇ ರೈತರು ಪಟ್ಟಿಯನ್ನು ಪರಿಶೀಲಿಸಿ
54.48 ಲಕ್ಷ ರೂಪಾಯಿ ಹಿಂಪಡೆಯಲು ಕ್ರಮ :
ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣವನ್ನು ಆದಾಯ ತೆರಿಗೆ ಪಾವತಿಸುವ ರೈತರು ಹಾಗೂ ಸರ್ಕಾರಿ ಉದ್ಯೋಗ ಹೊಂದಿರುವ ರೈತರು ಹಣವನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದರೆ ಈಗ ಈ ಯೋಜನೆಯ ಲಾಭವನ್ನು ದೇಶದಲ್ಲಿ 245 ನಕಲಿ ರೈತರು ಪಡೆದುಕೊಂಡಿದ್ದು ಈ ಕುರಿತು ಕಠಿಣ ಕ್ರಮವನ್ನು ಬಿಜಿಓ ತೆಗೆದುಕೊಂಡಿದ್ದು ತಡ ಮಾಡದೆ ಅವರಿಂದ ಹಣವನ್ನು ವಾಪಸ್ ಪಡೆಯಲು ಆದೇಶಿಸಿದ್ದಾರೆ. 48 ಲಕ್ಷ ಹಣವನ್ನು ನಕಲಿ ರೈತರಿಂದ ಹಿಂಪಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು ಈ ಯೋಜನೆ ಹಣವನ್ನು ಅನರ್ಹ ರೈತರು ವಾಪಸ್ ನೀಡಬೇಕು ಇಲ್ಲದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಹೀಗೆ ಕೇಂದ್ರ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿಯೂ ಇದೀಗ ಅಕ್ರಮ ನಡೆಯುತ್ತಿದ್ದು ಇದರ ಬಗ್ಗೆ ಕಠಿಣ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಈ ಯೋಜನೆಯಿಂದ ಅಕ್ರಮವಾಗಿ ಹಣವನ್ನು ಪಡೆಯುತ್ತಿದ್ದರೆ ಕೇಂದ್ರ ಸರ್ಕಾರವು ಕಠಿಣ ಕ್ರಮ ಕೈಗೊಂಡಿರುವುದರಿಂದ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಎಲ್ಲ ಗ್ಯಾರೆಂಟಿ ಯೋಜನೆಗಳು ರದ್ದು : ರಾಜ್ಯದ ಎಲ್ಲ ಜನರಿಗೂ ಶಾಕ್
ಕೃಷಿ ಇಲಾಖೆಯಿಂದ ನೇಮಕಾತಿ : ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಬ್ಬರಿಗೂ