ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಮತ್ತೊಂದು ವಿದ್ಯಾರ್ಥಿ ವೇತನವನ್ನು ರಾಜ್ಯದ ವಿದ್ಯಾರ್ಥಿಗಳಿಗೆ ನೀಡುತ್ತಿರುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಾಗುತ್ತಿದೆ. ಶೈಕ್ಷಣಿಕ ಸಹಾಯಧನವನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಯಾರೆಲ್ಲಾ ಪಡೆಯಬಹುದು ಏನೆಲ್ಲಾ ದಾಖಲೆಗಳು ಬೇಕು ಎಷ್ಟು ವಿದ್ಯಾರ್ಥಿ ವೇತನ ಎಂಬುದರ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ :
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ನೀಡುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ವಾರ್ಷಿಕ ಶೈಕ್ಷಣಿಕ ಸಹಾಯಧನ ಮತ್ತು ಪ್ರತಿಭಾ ಸಹಾಯಧನವನ್ನು ಪ್ರತಿವರ್ಷ ನೀಡಲಾಗುತ್ತಿದ್ದು ಅದೇ ರೀತಿ ಈ ವರ್ಷವೂ ಕೂಡ ಸಹಾಯಧನಕ್ಕಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ನೊಂದಾಯಿತ ಫಲಾನುಭವಿಗಳ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಪಡೆಯಲು ಇರುವ ಅರ್ಹತೆಗಳು :
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ನಿರ್ಮಾಣ ಕೆಲಸಗಾರರಿಂದ ಅರ್ಜಿ ಅಂದರೆ ಲೇಬರ್ ಕಾರ್ಡ್ ಹೊಂದಿರುವವರು ಮಾತ್ರ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು.
ವಿದ್ಯಾರ್ಥಿ ವೇತನದ ಮೊತ್ತ :
ಲೇಬರ್ ಕಾರ್ಡ್ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಇದರ ಮೊತ್ತವೆಷ್ಟು ಎಂಬುದನ್ನು ನೋಡುವುದಾದರೆ 5000ಗಳನ್ನು ಶಿಶುವಿಹಾರ ಅಥವಾ ಪೂರ್ವ ಶಾಲೆ ಅಥವಾ ನರ್ಸರಿ ಹಾಗೂ ಒಂದರಿಂದ ನಾಲ್ಕನೇ ತರಗತಿ ಮಕ್ಕಳು ಪಡೆಯಬಹುದಾಗಿದೆ. 8000 5 ರಿಂದ 8ನೇ ತರಗತಿಯ ಮಕ್ಕಳು, 12000 9 ರಿಂದ 10ನೇ ತರಗತಿ ಮಕ್ಕಳು, 15000 ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳು, 20,000 ಪಾಲಿಟೆಕ್ನಿಕ್ ಅಥವಾ ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಥಿಗಳು, 40,000 ಬಿಎಸ್ಸಿ ನರ್ಸಿಂಗ್ ಜಿ ಎನ್ ಎಂ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು, 25000 ಡಿಎಡ್, 35,000 ಬಿಎಡ್, 25,000 ಪದವಿ ಶಿಕ್ಷಣ, ರೂ.30,000 ಎಲ್ ಎಲ್ ಬಿ ಅಥವಾ ಎಲ್ ಎಲ್ ಎಂ ವಿದ್ಯಾರ್ಥಿಗಳು ಹೀಗೆ ಕೋರ್ಸ್ ಗಳಿಗೆ ಅನುಗುಣವಾಗಿ ಲೇಬರ್ ಕಾರ್ಡ್ ಮೂಲಕ ಸರ್ಕಾರದಿಂದ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಕೆಲವೊಂದು ಮುಖ್ಯ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಮೊಬೈಲ್ ನಂಬರ್ ಕಾರ್ಮಿಕರ ಕಾರ್ಡ್ ಲೇಬರ್ ಕಾರ್ಡ್ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಪೋಷಕರ ಆಧಾರ್ ಕಾರ್ಡ್ ವಿದ್ಯಾರ್ಥಿಗಳ ಐದಿ ಹಾಸ್ಟೆಲ್ ಹಳ್ಳಿ ಪಡಿತರ ಚೀಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಆಗುತ್ತೆ ದಾಖಲೆಗಳನ್ನು ಹೊಂದಿರಬೇಕು.
ಇದನ್ನು ಓದಿ ; ಈ 4 ರಾಶಿಯವರಿಗೆ ವೃತ್ತಿ ವ್ಯವಹಾರದಲ್ಲಿ ಈ ವಾರ ತುಂಬ ಲಾಭ ಇದೆ , ಹೆಚ್ಚು ಈ ಕೆಲಸ ಮಾಡಿ
ಅರ್ಜಿ ಸಲ್ಲಿಸುವ ವಿಧಾನ :
ಲೇಬರ್ ಕಾರ್ಡ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಸಲ್ಲಿಸಿ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಸಾಕಷ್ಟು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಅದೇ ರೀತಿ ಇದೀಗ ಲೇಬರ್ ಕಾರ್ಡ್ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದೆ ಅವರ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯಕವಾಗುತ್ತದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರದ್ದಾಗಿರುವ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ : ರದ್ದುಪಡಿಸುವುದಲ್ಲದೆ 13ಲಕ್ಷ ದಂಡ
- ಮೋದಿ ಉಚಿತ ಲ್ಯಾಪ್ಟಾಪ್ ಯೋಜನೆ : ಮೊದಲು ಅರ್ಜಿ ಸಲ್ಲಿಸಿದವರಿಗೆ ಸಿಗುತ್ತೆ