ನಮಸ್ಕಾರ ಸ್ನೇಹಿತರೆ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆದರದ ಸ್ವಾಗತ ಈ ಲೇಖನದಲ್ಲಿ ರೈತರಿಗೆ ಒಣ ವಲಯದ ಕ್ಷೇತ್ರದಲ್ಲಿ ಇರುವಂತಹ ರೈತರಿಗೆ ಕೃಷಿ ಭಾಗ್ಯ ಯೋಜನೆ ಮೂಲಕ ಲಾಭವನ್ನು ಪಡೆಯುವ ಬಗ್ಗೆ ಸಂಪೂರ್ಣವಾಗಿ ತಿಳಿಸಲಿದ್ದೇವೆ. ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.
ಕೃಷಿ ಭಾಗ್ಯ ಯೋಜನೆ ಮಾಹಿತಿ :
ಪ್ರಸ್ತುತ ವರ್ಷದಲ್ಲಿ ವಿವಿಧ ಘಟಕಗಳಲ್ಲಿ ಈ ಕೃಷಿ ಭಾಗ್ಯ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನೀವು ನಿಮ್ಮ ಸಮೀಪ ಇರುವಂತಹ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ತಿಂಗಳಾಗಿದೆ.
ಸೌಲಭ್ಯ ಪಡೆಯುವ ಅರ್ಹತೆಗಳೇನು .?
ಈ ಯೋಜನೆಯ ಸೌಲಭ್ಯ ಪಡೆಯಬೇಕಾದರೆ ರೈತರಿಗೆ ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕಾಗುತ್ತದೆ. ಹಾಗೂ ಯೋಜನೆಯು ಒನವಲಯದ ರೈತರಿಗೆ ಮಾತ್ರ ಸಂಬಂಧಪಟ್ಟ.
ಇದನ್ನು ಓದಿ : ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಯಾವೆಲ್ಲ ಪ್ರಯೋಜನಗಳಿವೆ ತಿಳಿದುಕೊಳ್ಳಿ :
ಈ ಯೋಜನೆಯನ್ನು ಪ್ರಾರಂಭಿಸಿರುವ ಉದ್ದೇಶ ರೈತರಿಗೆ ಹೆಚ್ಚು ನೆರವಾಗಲು ಅದರಲ್ಲೂ ಪ್ರಮುಖವಾಗಿ ಬದು ನಿರ್ಮಾಣ ಕೃಷಿಗೊಂಡ ಹಾಗೂ ತಂತಿ ಮೇಲೆ ಕೃಷಿ ಹೊಂಡದಿಂದ ನೀರು ಎತ್ತಲು ಡೀಸೆಲ್ ಮತ್ತು ಪೆಟ್ರೋಲ್ ಪಂಪ್ ಗಳು ಇದರೊಂದಿಗೆ ಹನಿ ನೀರಾವರಿ ಮಾಡಲು ಅನೇಕ ರೀತಿಯ ಸೌಲಭ್ಯವನ್ನು ಒದಗಿಸುತ್ತಾರೆ.
ರೈತರು ಕೂಡಲೇ ಸಂಬಂಧಪಟ್ಟಂತಹ ಅಧಿಕಾರಿಗಳಿಗೆ ಭೇಟಿ ನೀಡಿ :
ನಿಮ್ಮ ಸಂಬಂಧಿಸಿದ ಹೋಬಳಿ ಅಥವಾ ತಾಲೂಕು ಮಟ್ಟದ ಅಧಿಕಾರಿಗಳನ್ನು ಭೇಟಿ ನೀಡಿ. ಮಾಹಿತಿ ಪಡೆದು ನೀವು ಅರ್ಜಿಯನ್ನು ಸಲ್ಲಿಸಬಹುದು. ಇದರಿಂದ ನಿಮಗೆ ಅನೇಕ ಉಪಯೋಗಗಳು ದೊರೆಯುತ್ತವೆ.
ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು. ಈ ಮಾಹಿತಿಯನ್ನು ನಿಮ್ಮ ಹತ್ತಿರದ ರೈತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.
ಇತರೆ ವಿಷಯಗಳು :
- 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರು ತಕ್ಷಣವೇ ಈ ಕೆಲಸ ಮಾಡಬೇಕು
- ಕೇವಲ 700 ರೂಪಾಯಿಗೆ ಥಾರ್ ಕೊಳ್ಳಲು ಮುಂದಾದ ಬಾಲಕ : ಆನಂದ್ ಮಹೀಂದ್ರ ಪ್ರತಿಕ್ರಿಯೆ ನೋಡಿ