ನಮಸ್ಕಾರ ಸ್ನೇಹಿತರೆ ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ 2 ಕ್ಕೆ ಹೆಚ್ಚು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಅಂತಹ ರೈತರಿಗೆ ಪರಿಹಾರ ಧನವನ್ನು ನೀಡಲು ನಿರ್ಧರಿಸಿದೆ. ದಿನ ಸಾಲ ಮನ್ನಾ ಕುರಿತು ಸಾಕಷ್ಟು ಮಾತುಗಳು ಕೇಳಿ ಬರುತ್ತಿದ್ದು ಸಾಲ ಮನ್ನಾ ಮಾಡುವಂತೆ ಬಿಜೆಪಿ ಮುಖಂಡರು ರಾಜ್ಯ ಸರ್ಕಾರಕ್ಕೆ ಮನವಿಯನ್ನು ಮಾಡುತ್ತಿದ್ದಾರೆ ಅಲ್ಲದೆ ರಾಜ್ಯ ಸರ್ಕಾರಕ್ಕೆ ಅಧಿವೇಶನದಲ್ಲಿ ಬಿಜೆಪಿ ಮುಖಂಡರು ಸಾಲಮನ್ನಾ ಮಾಡಿ ಎಂದು ವಿನಂತಿ ಕೋರಿದ್ದಾರೆ.

ಇದನ್ನು ಓದಿ : ರಾಹುಲ್ ಗಾಂಧಿ ಕರ್ನಾಟಕದ ಈ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡಲಿದ್ದಾರೆ?
ರೈತರ ಸಾಲ ಮನ್ನಾ :
ರೈತರ ಸಂಕಷ್ಟವನ್ನು ಈಗಾಗಲೇ ಹಾರಿದಂತಹ ಕಾಂಗ್ರೆಸ್ ಸರ್ಕಾರವು ಅವಧಿಯ ಒಳಗಾಗಿ ಯಾರೆಲ್ಲ ರೈತರು ಸಾಲವನ್ನು ಮರುಪಾವತಿ ಮಾಡಿದ್ದಾರೋ ಸಂಪೂರ್ಣ ಬಡ್ಡಿಯನ್ನು ನನ್ನ ಮಾಡಲಾಗುತ್ತದೆ ಎಂದು ರೈತರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ.
ಎಲ್ಲರಿಗೂ ತಿಳಿದಿರುವ ಹಾಗೆ ರೈತರಿಗೆ ಯಾವುದೇ ರೀತಿಯ ಸಂಕಷ್ಟ ಎದುರಾಗಬಾರದೆಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ್ಡಿಯನ್ನು ಕಟ್ಟಬಾರದೆಂದರೆ ಪೂರ್ಣ ಸಾಲವನ್ನು ಅವಧಿಗೆ ಒಳಗಾಗಿ ಮರುಪಾವತಿ ಮಾಡಿದರೆ ಅಂಥವರ ಪೂರ್ಣ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ರೈತರಿಗೆ ತಿಳಿಸಿದೆ.
ಹೀಗೆ ರಾಜ್ಯ ಸರ್ಕಾರವು ರೈತರ ಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ರಾಜ್ಯದ ರೈತರಿಗೆ ಸಭೆಯಲ್ಲಿ ತಿಳಿಸಿದ್ದು ಈ ಬಗ್ಗೆ ನಿಮಗೆ ತಿಳಿದಿರುವಂತಹ ರೈತರಿಗೆ ಹಾಗೂ ಬಂಧು ಮಿತ್ರರಿಗೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ರೈತರ ಬಡ್ಡಿಯನ್ನು ನನ್ನ ಮಾಡುತ್ತದೆ ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಯುವ ನಿಧಿ ಯೋಜನೆ ಅಪ್ಲಿಕೇಶನ್ ಪ್ರಕ್ರಿಯೆ ಆರಂಭ; ಇಲ್ಲಿದೆ ಡೈರೆಕ್ಟ್ ಲಿಂಕ್
- ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಗೆ ಅರ್ಜಿ ಆಹ್ವಾನ 10Th, PUC ಆದ್ರೆ ಸಾಕು