ನಮಸ್ಕಾರ ಸೇಹಿತರೇ ರಾಜ್ಯ ಸರ್ಕಾರವು ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಸಾವಿರ ರೂಪಾಯಿಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಜಮಾ ಮಾಡುತ್ತಿದೆ. ಅದರಂತೆ ಇದೀಗ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಏಕೆ ವಿಳಂಬವಾಗುತ್ತಿದೆ ಎಂಬುದರ ಬಗ್ಗೆ ಸಾಕಷ್ಟು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಉತ್ತರ ನೀಡುತ್ತಾ ನಾಲ್ಕನೇ ಕಂತಿನ ಹಣವು ಬಿಡುಗಡೆ ಮಾಡುತ್ತಿರುವುದರ ಬಗ್ಗೆ ಅಪ್ಡೇಟನ್ನು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಜಿಲ್ಲಾವಾರು ಬಿಡುಗಡೆ :
ಮೊದಲ ಹಂತದಲ್ಲಿ 15 ಜಿಲ್ಲೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿದ್ದು ಅದರಂತೆ ಇದೀಗ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣದ ಬಿಡುಗಡೆ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿಯನ್ನು ತಿಳಿಸಿದೆ. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ 5 ಲಕ್ಷಕ್ಕಿಂತ ಹೆಚ್ಚು ಮಹಿಳೆಯರಿಗೆ ಜೋಡಣೆ ಆಗಿರುವುದಿಲ್ಲ ಜೊತೆಗೆ 20 ಲಕ್ಷಕ್ಕಿಂತ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇರುವುದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲು ಸಮಸ್ಯೆಯನ್ನು ಉಂಟು ಮಾಡಿದೆ.
ಇದನ್ನು ಓದಿ : 2024ರಲ್ಲಿ ಸರ್ಕಾರದಿಂದ ಕೆಲವೊಂದು ಮಹತ್ವದ ಬದಲಾವಣೆ ಹಾಗೂ ಹೊಸ ನಿಯಮ ಜಾರಿ ಆಗಿದೆ
ಮೊದಲ ಇದರಲ್ಲಿ ಗೃಹಲಕ್ಷ್ಮಿ ಯೋಜನೆ ನಾಲ್ಕನೇ ಕಂತಿನ ಹಣ ಬೆಳಗಾವಿ ಚಿತ್ರದುರ್ಗ ಧಾರವಾಡ ಬಾಗಲಕೋಟೆ ಉತ್ತರ ಕನ್ನಡ ಕೋಲಾರ ಬಿಜಾಪುರ ದಾವಣಗೆರೆ ರಾಯಚೂರು, ಹಾಸನ ಗದಗ ಕಲಬುರ್ಗಿ ಈ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಪ್ರಕಾರ ರಾಜ್ಯ ಸರ್ಕಾರವು ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ಫಲಾನುಭವಿಗಳು ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ನಲ್ಲಿ ಇರುವ ಒಂದು ಅಪ್ಲಿಕೇಶನ್ ಮೂಲಕ ನೇರವಾಗಿ dbt ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದೆ.
ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಸಾಕಷ್ಟು ಮಾಹಿತಿಗಳನ್ನು ತಿಳಿಸಿದ್ದು ಈ ಬಗ್ಗೆ ಮಹಿಳೆಯರು ಸರ್ಕಾರದಿಂದ ತಿಳಿಸುವ ಅಪ್ಡೇಟ್ ಗಳ ಬಗ್ಗೆ ತಿಳಿದುಕೊಂಡು ಮಾಹಿತಿಯನ್ನು ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಹಾಗಾಗಿ ಈ ಮಾಹಿತಿಯನ್ನು ಶೇರ್ ಮಾಡಿ ಎಲ್ಲರಿಗೂ ಧನ್ಯವಾದಗಳು.
ಇತರೆ ವಿಷಯಗಳು :
- ಸಾಲಕ್ಕಾಗಿ ಅಲೆಯುವ ಅಗತ್ಯವಿಲ್ಲ : ಫೋನ್ ಪೇ ಮೂಲಕವೇ ಸಾಲ ಸೌಲಭ್ಯ ಸಿಗುತ್ತೆ ನೋಡಿ
- ಹೆಣ್ಣು ಮಕ್ಕಳನ್ನು ಪಡೆದಿರುವ ಪೋಷಕರಿಗೆ ಸಿಹಿ ಸುದ್ದಿ : ಈ ಯೋಜನೆ ಲಾಭ ಪಡೆಯಿರಿ