ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಆಗಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಸಿಲಿಂಡರ್ ಬೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಳವಾಗುವುದಷ್ಟೇ ವರದಿಯಾಗುತ್ತಿತ್ತು ಆದರೆ ಇದೀಗ ಸಿಲಿಂಡರ್ ಖರೀದಿ ಮಾಡುವವರಿಗೆ ಸಿಹಿ ಸುದ್ದಿ ಎಂದು ಹೇಳಿದರು ತಪ್ಪಾಗಲಾರದು. ಏಕೆಂದರೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು ಎಷ್ಟು ಇಳಿಕೆಯಾಗಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ :
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಇದೀಗ ಏರಿಕೆಯಾಗಿದ್ದು 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಳೆಯು ಹಾಗೂ ಅಡುಗೆ ಅನಿಲ ಸಿಲಿಂಡರ್ ದರವು ಸಹ ಇಳಿಕೆಯಾಗಿದೆ. ಸಾವಿರದ ಏಳುನೂರ ತೊಂಬತ್ತಾರು ರೂಪಾಯಿಗಳಷ್ಟು ದೆಹಲಿಯಲ್ಲಿ ಇದೀಗ ಸಿಲಿಂಡರ್ ಏನು ಕಾಣಬಹುದಾಗಿದ್ದು 39.50 ಗಳಷ್ಟು 19ಕೆಜಿಯ ಸಿಲಿಂಡರ್ ಬೆಲೆಯು ಇಳಿಕೆಯಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಈಚೆಗಷ್ಟೇ ಹೆಚ್ಚಳವಾಗಿತ್ತು. ಡಿಸೆಂಬರ್ ಅಷ್ಟೇ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಹೆಚ್ಚಳ ಮಾಡಿದ್ದವು ಇದಾದ 20 ದಿನಗಳ ನಂತರ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿರುವುದು ವರದಿಯಾಗಿದೆ.
ಇದನ್ನು ಓದಿ : ಗ್ರಾಮ ಪಂಚಾಯಿತಿಯಿಂದ ಭರ್ಜರಿ ನೇಮಕಾತಿ : ಸಾವಿರಾರು ಹುದ್ದೆಗಳಿಗೆ ಅರ್ಜಿ ಅಹ್ವಾನ
ಗೃಹಬಳಕೆಯ ಸಿಲಿಂಡರ್ ಬೆಲೆ :
ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಾಸವಾಗಬಹುದೆಂದು ನಿರೀಕ್ಷೆ ಮಾಡಲಾಗಿತ್ತು ಆದರೆ ಯಾವುದೇ ರೀತಿಯ ವ್ಯತ್ಯಾಸವು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಆಗಿರುವುದಿಲ್ಲ. ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ಇದೀಗ ಹೇಳಿಕೆ ಮಾಡಿರುವುದರಿಂದಾಗಿ ತುಸು ನಿರಾಳವಾಗುವಂತೆ ಹೋಟೆಲ್ ರೆಸ್ಟೋರೆಂಟ್ ಮಾಲೀಕರು ಆಗಿದೆ.
ಹೀಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ತೈಲ ಕಂಪನಿಗಳು ಕಡಿಮೆ ಮಾಡಿದ್ದು ಆದರೆ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಕಡಿಮೆ ಮಾಡದೇ ಇರುವುದು ಕಂಡು ಬಂದಿದೆ. ಹಾಗಾಗಿ ತೈಲ ಕಂಪನಿಗಳು ಕೇವಲ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮಾತ್ರ ಹೇಳಿಕೆ ಮಾಡಿದೆ ಎಂದು ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಪ್ರತಿ ತಿಂಗಳು 3000 ಪಿಂಚಣಿ ಸೌಲಭ್ಯ : ಈ ರೈತರಿಗೆ ಸಿಗಲಿದೆ ಈ ಕೂಡಲೇ ಅರ್ಜಿ ಸಲ್ಲಿಸಿ
- ಗುಟ್ಟಾಗಿ ಮೊಬೈಲನ್ನು ಬಿಗ್ ಬಾಸ್ ಮನೆಯಲ್ಲಿ ಬಳಸಲಾಗುತ್ತಿದೆ