ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದು ಈ ಬಗ್ಗೆ ಕೇಂದ್ರ ಸರ್ಕಾರವು ಸ್ಪಷ್ಟ ಮಾಹಿತಿಯನ್ನು ತಿಳಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲ ಮಾರಾಟ ಕಂಪನಿಗಳು ಇದ್ದಕ್ಕಿದ್ದಂತೆ ಇಳಿಕೆ ಮಾಡಿವೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಕೇಂದ್ರ ಸರ್ಕಾರವೇ ಸ್ಪಷ್ಟನೆ ನೀಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ :
ಸದ್ಯ ಇದೀಗ ನಮ್ಮ ದೇಶದಲ್ಲಿ ಹಣದುಬ್ಬರದ ಸಮಸ್ಯೆ ಮುಗಿಲುಮುಟ್ಟಿದ್ದು ಒಂದಲ್ಲ ಒಂದು ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದರಿಂದಾಗಿ ಗ್ರಾಹಕರ ಜೀವಿಗೆ ಕತ್ತರಿ ಬಿದ್ದಿದ್ದು ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಕೂಡ ಹೆಚ್ಚು ತಲೆ ಇದೆ ಎನ್ನುವ ಕಾರಣದಿಂದಾಗಿ ಸಾಕಷ್ಟು ಜನರು ಪೆಟ್ರೋಲ್ ಹಾಗೂ ಡೀಸೆಲ್ ಇಂಧನ ಚಾಲಿತ ವಾಹನದ ಬದಲು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡಲು ನಿರ್ಧರಿಸಿದ್ದಾರೆ.
ಅಲ್ಲದೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಡಿಮೆಯಾಗಬಹುದೆಂದು ಸಾಕಷ್ಟು ಜನರು ಕಾದು ಕುಳಿತಿದ್ದು ಇಂತಹ ಜನರಿಗೆ ಸಮಾಧಾನವಾದಂತಹ ಸುದ್ದಿ ಎಂದು ಹೊರ ಬಿದ್ದಿದೆ. ಸುಮಾರು ಹತ್ತು ರೂಪಾಯಿಗಳವರೆಗೆ ಡೀಸೆಲ್ ಬೆಲೆಯನ್ನು ಹೇಳಿಕೆ ಮಾಡಲಾಗುವುದು ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು ಈ ಸುದ್ದಿಗೆ ಸಂಬಂಧಿಸಿದಂತೆ ಸ್ಪಷ್ಟ ಉತ್ತರವನ್ನು ಕೇಂದ್ರ ಸರ್ಕಾರವೇ ನೀಡಿದೆ.
ಇದನ್ನು ಓದಿ : ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ
ಕೇಂದ್ರ ಸರ್ಕಾರದಿಂದ ಸ್ಪಷ್ಟನೆ :
ಮಾಧ್ಯಮಿತ್ರರೊಂದಿಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹಾರ್ದಿಕ್ ಶಿಂಗ್ಪುರಿ ಅವರು ಮಾತನಾಡಿದ್ದು ಯಾವುದೇ ನಿರ್ಣಯವನ್ನು ತೈಲಬೆಲೆ ಇಳಿಕೆಯಲ್ಲಿ ಕೈಗೊಂಡಿಲ್ಲ ಎಂದು ಹೇಳಿದ್ದು ಇಂತಹ ಒದಂತಿಗಳಿಗೆ ಜನರು ಕಿವಿ ಕೊಡಬಾರದು ಎಂದು ಹೇಳಿದ್ದು ಯಾವುದೇ ರೀತಿಯ ವ್ಯತ್ಯಾಸವನ್ನು ಪೆಟ್ರೋಲ್ ಅಥವಾ ಡೀಸೆಲ್ ಬೆಲೆಯಲ್ಲಿ ಮಾಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವ ಕಾರಣದಿಂದಾಗಿ ರಾಜಕೀಯ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಸುಳ್ಳು ಮಾಹಿತಿಗಳು ಹಬ್ಬತ್ತಿದ್ದು ಇದೇ ರೀತಿ ಕಚ್ಚಾತೈಲಗಳ ಬೆಲೆ ಇಳಿಕೆಯಾಗುತ್ತಿದೆ ಎನ್ನುವ ಮಾಹಿತಿಯು ಕೂಡ ವೈರಲಾಗುತ್ತಿದೆ.
ಹೀಗೆ ಕೇಂದ್ರ ಸರ್ಕಾರವು ಯಾವುದೇ ಕಚ್ಚಾ ತೈಲಗಳ ಬೆಲೆಯಲ್ಲಿ ಇಳಿಕೆ ಮಾಡಲಾಗಿರುವುದಿಲ್ಲ ಎಂಬುದರ ಮಾಹಿತಿಯನ್ನು ಸ್ಪಷ್ಟಪಡಿಸಿದ್ದು ಮತ್ತೆ ಜನರಿಗೆ ಬೇಸರದ ಸುದ್ದಿ ಎಂದು ಹೇಳಬಹುದು. ಹಾಗಾಗಿ ಸಾಮಾಜಿಕ ಮಾಧ್ಯಮದಲ್ಲಿ ವೈರಲಾಗುತ್ತಿರುವ ಈ ಮಾಹಿತಿಯು ಸುಳ್ಳು ಎಂಬುದರ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರದಿಂದ ಸಬ್ಸಿಡಿ ಸ್ಕೀಮ್ 30, 000 ಸಿಗಲಿದೆ : ಇಂದಿನಿಂದ ಆರಂಭ , ತಪ್ಪದೆ ಅರ್ಜಿ ಸಲ್ಲಿಸಿ
- ಉಳಿತಾಯ ಯೋಜನೆ ಅಥವಾ ಬ್ಯಾಂಕ್ FD ಯಾವುದು ಬೆಸ್ಟ್ ಆಗಿದೆ ? ಬಡ್ಡಿದರ ಎಷ್ಟು ?