ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಹೊಸ ಯೋಜನೆ ಜಾರಿಗೊಳಿಸುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇತ್ತೀಚಿಗೆ ಕರ್ನಾಟಕ ಸರ್ಕಾರವು ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಗೆ ಸಂಬಂಧಿಸಿ ದಂತೆ ಉಚಿತ ಲ್ಯಾಪ್ಟಾಪ್ ಅನ್ನು ವಿದ್ಯಾರ್ಥಿಗಳು ಕೆಲವೊಂದು ಅರ್ಹದ ಮಾನದಂಡಗಳನ್ನು ಹಾಗೂ ದಾಖಲಾತಿಗಳನ್ನು ಹೊಂದುವುದರ ಮೂಲಕ ಪಡೆಯಬಹುದಾಗಿದೆ.
ಉಚಿತ ಲ್ಯಾಪ್ಟಾಪ್ ಯೋಜನೆಗೆ ಇರುವ ಅರ್ಹತೆಗಳು :
ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು. ಯಾವುದೇ ವರ್ಗ ಅಥವಾ ಹಿಂದುಳಿದ ವರ್ಗದವರಾಗಿರಬೇಕಾಗುತ್ತದೆ. 12ನೇ ತರಗತಿಯಲ್ಲಿ ವಿದ್ಯಾರ್ಥಿಯ ಉತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗಿರಬೇಕು.
ಉಚಿತ ಲ್ಯಾಪ್ಟಾಪ್ ಯೋಜನೆಗೆ ಯಾವೆಲ್ಲ ಕೋರ್ಸ್ಗಳು ಬರುತ್ತವೆ ;
ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅನ್ವಯವಾಗುವ ಕೋರ್ಸ್ಗಳೆಂದರೆ ವೈದ್ಯಕೀಯ ಅಧ್ಯಯನಗಳು ಸ್ನಾತಕೋತರ ಕೋರ್ಸ್ಗಳು ಪಾಲಿಟೆಕ್ನಿಕ್ ಕಾಲೇಜುಗಳು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಇದನ್ನು ಓದಿ : SBI ಗ್ರಾಹಕರಿಗೆ ಹೊಸ ಸೇವೆ : ಜನವರಿ 31 ರಿಂದ ಸೇವೆ ಲಭ್ಯ ,ಯಾವ ಸೇವೆ ತಿಳಿದುಕೊಳ್ಳಿ
ಅಗತ್ಯವಿರುವ ದಾಖಲೆಗಳು :
ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಅವುಗಳೆಂದರೆ ಗುರುತಿನ ಚೀಟಿಗಾಗಿ ಆಧಾರ್ ಕಾರ್ಡ್ ಬ್ಯಾಂಕು ಪಾಸ್ ಬುಕ್ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ಶೈಕ್ಷಣಿಕ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ರಾಜ್ಯ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯದಲ್ಲಿ ವಿದ್ಯಾರ್ಥಿಗಳು ವಿದ್ಯುತ್ಮಾನ ಶಿಕ್ಷಣವನ್ನು ಪಡೆಯುವ ಉದ್ದೇಶದಿಂದ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದ್ದು ವಿದ್ಯಾರ್ಥಿಗಳು ಉಚಿತ ಪಿ ಸಿ ಪ್ಲಾನ್ ಅಪ್ಲಿಕೇಶನ್ ರಚನೆ 2023 ಕಾಂಪ್ಲಿಮೆಂಟರಿ ಲ್ಯಾಪ್ಟಾಪ್ ಸ್ಕೀಮ್ ಕರ್ನಾಟಕ 2023ರ ನಿರೀಕ್ಷೆಯೊಂದಿಗೆ ಅರ್ಜಿಯನ್ನು ಸಲ್ಲಿಸಿ ಉಚಿತ ಲ್ಯಾಪ್ಟಾಪ್ ಅನ್ನು ಕರ್ನಾಟಕ ಸರ್ಕಾರದಿಂದ ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಶೇರ್ ಮಾಡುವ ಮೂಲಕ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಲಭ್ಯವಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಮೊಬೈಲ್ ನಲ್ಲಿ ಹೆಚ್ಚು ಸರ್ಚ್ ಮಾಡುವುದು ಏನು.? ತಿಳಿದರೆ ಗ್ಯಾರಂಟಿ ಶಾಕ್ ಆಗುತ್ತೀರಾ
- ಜಲಜೀವನ್ ಮಿಷನ್ ಅಡಿಯಲ್ಲಿ ಉದ್ಯೋಗವಕಾಶ : ನಿಮ್ಮ ಗ್ರಾಮದಲ್ಲಿ ಉದ್ಯೋಗ ಪಡೆಯಬಹುದು