ನಮಸ್ಕಾರ ಸ್ನೇಹಿತರೇ ಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವು ಎಲ್ಲ ಮಹಿಳೆಯರ ಖಾತೆಗೂ ಬಹುತೇಕ ಜಮಾ ಆಗಿದೆ. ಆದರೆ ಸರ್ಕಾರ ತಿಳಿಸಿರುವ ಪ್ರಕಾರ ಶೇಕಡ ಐದರಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಮಾತ್ರ ಹಣವು ಸಂದಾಯವಾಗಿರಬೇಕು ಎಂದು ಹೇಳಲಾಗುತ್ತಿದೆ. ಮೂರನೇ ಕಂತಿನ ಹಣವು ಸಂಪೂರ್ಣ ಫಲಾನುಭವಿ ಮಹಿಳೆಯರ ಖಾತೆಗೆ ಕೆಲವು ತಾಂತ್ರಿಕ ದೋಷಗಳ ಕಾರಣದಿಂದಾಗಿ ಜನ ಆಗಿರುವುದಿಲ್ಲ ಆದರೆ ಪ್ರತಿಯೊಬ್ಬರ ಖಾತೆಗೆ ಡಿಸೆಂಬರ್ ತಿಂಗಳ ಅಂತ್ಯದ ಒಳಗೆ ಹಣ ಜಲಾಗುತ್ತದೆ ಎಂಬುದರ ಭರವಸೆ ಇಲ್ಲ ರಾಜ್ಯ ಸರ್ಕಾರವು ತಿಳಿಸಿದೆ.

ರಾಜ್ಯ ಸರ್ಕಾರದಿಂದ ನಾಲ್ಕನೇ ಕಂತಿನ ಹಡಕ್ಕೆ ಹೊಸ ಕಂಡೀಶನ್ :
2 ಸಾವಿರ ರೂಪಾಯಿಗಳನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ನೀಡುವಂತಹ ಪ್ರಕ್ರಿಯೆಯು ಇದೀಗ ಆರಂಭವಾಗಿ ಸುಮಾರು ನಾಲ್ಕು ತಿಂಗಳಿಗೊಳಿದಿವೆ ಈಗಾಗಲೇ ಮೂರು ತಿಂಗಳುಗಳ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ. ಆದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈಗ ನಾಲ್ಕನೇ ಕಂತಿನ ಹಣಕ್ಕೆ ಕಾಯುತ್ತಿತ್ತು ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಹೊಸ ಕಂಡೀಶನನ್ನು ವಿಧಿಸಿದೆ. ಈ ಕಂಡೀಶನನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪಾಲಿಸದಿದ್ದರೆ ಅವರಿಗೆ ಹಣ ಸಂದಾಯ ವಾಗುವುದಿಲ್ಲ ಎಂದು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ತಿಳಿಸಿದೆ.
ಇದನ್ನು ಓದಿ : ಆವಾಸ್ ಯೋಜನೆಯ ಮೊದಲ ಕಂತಿನ 40 ಸಾವಿರ ರೂ. ಬಿಡುಗಡೆಗೊಳಿಸಿದ ಸರ್ಕಾರ!!!
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯ :
ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವನ್ನು ಪಡೆದುಕೊಳ್ಳಬೇಕಾದರೆ ಮಹಿಳೆಯರು ಆಧಾರ್ ಕಾರ್ಡನ್ನು ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ನೀವೇನಾದರೂ ಆಧಾರ್ ಕಾರ್ಡ್ ಅನ್ನು ಮಾಡಿಸಿ ಸುಮಾರು 10 ವರ್ಷಗಳೇ ಕಳೆದಿದ್ದರೆ ಆಧಾರ್ ಕಾರ್ಡ್ ಅನ್ನು ತಕ್ಷಣವೇ ಅಪ್ಡೇಟ್ ಮಾಡಿಸಿಕೊಳ್ಳಬೇಕು ಅದರಂತೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಡಿಸೆಂಬರ್ 31ರವರೆಗೆ ಕೊನೆಯ ದಿನಾಂಕವನ್ನು ಕಲ್ಪಿಸಿದ್ದು ದಿನಾಂಕದೊಳಗೆ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸುವುದು ಅಗತ್ಯವಾಗಿರುತ್ತದೆ. ಒಂದು ವೇಳೆ ನೀವೇ ಅಪ್ಡೇಟ್ ಮಾಡಿಸದೆ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಹಣವು ನಿಮಗೆ ಬರುವುದಿಲ್ಲ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕ್ರಾಂತಿನ ಹಣವನ್ನು ಪಡೆದುಕೊಳ್ಳಬೇಕಾದರೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಮುಖ್ಯವಾಗಿರುತ್ತದೆ.
ಹೀಗೆ ಕರ್ನಾಟಕ ಸರ್ಕಾರವು 10 ವರ್ಷ ಹಳೆಯ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸುವುದರ ಮೂಲಕವೇ ನಾಲ್ಕನೇ ಕಂತಿನ ಹಣವನ್ನು ಸಹ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಬಗ್ಗೆ ತಿಳಿಸಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಬಂಧು ಮಿತ್ರರು ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಬಿಗ್ ಬಾಸ್ ಮನೆಯ ಹೊರಗೆ ಡ್ರೋನ್ ಪ್ರತಾಪ್ ಮತ್ತು ಸಂಗೀತಾ
- ಅನ್ನದಾತರಿಗೆ ಸಿಹಿ ಸುದ್ದಿ: ಈ ಕಾರ್ಡ್ ಇರುವ ರೈತರಿಗೆ 60 ಸಾವಿರ ರೂ. ಖಾತೆಗೆ ಜಮಾ…! ಯಾವ ಯೋಜನೆ ತಿಳಿಯಿರಿ