News

ಗೃಹಲಕ್ಷ್ಮಿ ಹಣ ಪಡೆದ ಫಲಾನುಭವಿಗಳಿಗೆ ಹೊಸ ಸೂಚನೆ. ಈ ರೀತಿ ಮಾಡಿದರೆ ಹಣ ಇಲ್ಲ

New Notice for Gruhalkshmi Funded Beneficiaries

ನಮಸ್ಕಾರ ಸ್ನೇಹಿತರೆ,ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅನೇಕ ಹೊಸ ಹೊಸ ಸೂಚನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಇದೀಗ ಕಳೆದ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯದೇ ಇರುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ಸೂಚನೆ ತಿಳಿಸಲಾಗುತ್ತಿದೆ. ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣ ಪಡೆಯುವುದಕ್ಕೆ ಒಂದು ಕೋಟೆ 17 ಲಕ್ಷದಷ್ಟು ಅರ್ಜಿ ಸಲ್ಲಿಕೆಯಾಗಿದ್ದು ಈಗಾಗಲೇ ಅವುಗಳಲ್ಲಿ ಒಂದು ಕೋಟಿ ಹತ್ತು ಲಕ್ಷದಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಸರ್ಕಾರವು ಹಣ ವರ್ಗಾವಣೆ ಮಾಡಿದೆ. ಆದರೆ ಇನ್ನುಳಿದ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗದೆ ಇರುವುದು ಬೇಸರದ ಸಂಗತಿಯಾಗಿದೆ. ಅದರಂತೆ ಕಳೆದ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯದೇ ಇರುವವರಿಗೆ ಸರ್ಕಾರದಿಂದ ಹೊಸ ಸೂಚನೆಯನ್ನು ಹೊರಡಿಸಲಾಗಿದೆ ಆ ಹೊಸ ಸೂಚನೆ ಏನು ಎಂದು ನೋಡುವುದಾದರೆ,

New Notice for Gruhalkshmi Funded Beneficiaries
New Notice for Gruhalkshmi Funded Beneficiaries

ಹಣ ಜಮಾ ಮಾಡಲು ವಿಶಿಷ್ಟ ಕ್ರಮ :

ಕರ್ನಾಟಕ ಸರ್ಕಾರವು ಮುಖ್ಯವಾಗಿ ವರಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರು ಹಣ ಜಮಾ ಆಗದೇ ಇರುವ ಮಹಿಳೆಯರಿಗೆ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲು ವಿಶಿಷ್ಟ ಕ್ರಮವನ್ನು ಕೈಗೊಂಡಿದೆ ಎಂದು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು. ಸರ್ಕಾರವು ಕೈಗೊಂಡ ಹಲವಾರು ಕ್ರಮಗಳಲ್ಲಿ ಮೊದಲನೆಯದು ಏನೆಂದರೆ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರು ನಿಮಗೆ ಗೃಹಲಕ್ಷ್ಮೀ ಯೋಜನೆ ಹಣ ಬಾರದೆ ಇದ್ದರೆ ಸಹಾಯ ಮಾಡಲಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗದೆ ಇದ್ದರೆ ಅಂಗನವಾಡಿ ಕಾರ್ಯಕರ್ತೆಯರು ಆ ಜವಾಬ್ದಾರಿಯನ್ನು ವಹಿಸಿಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡುತ್ತಾರೆ. ಅಂಗನವಾಡಿ ಸಹಾಯಕಿಯರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವವರು ವರ್ಗಾವಣೆಗಾಗಿ ಶ್ರಮವಿಸುತ್ತಾರೆ ಇದರೊಂದಿಗೆ ಮಹಿಳೆಯರು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಸಹ ಅವುಗಳನ್ನು ನಿಮ್ಮ ಅಂಗನವಾಡಿ ಕಾರ್ಯಕರ್ತೆಯರ ಹತ್ತಿರ ತಿಳಿಸುವುದು ಮುಖ್ಯವಾಗಿರುತ್ತದೆ.

ಇದನ್ನು ಓದಿ : ಎರಡು ರೂಪಾಯಿ ದಿನಕ್ಕೆ ಉಳಿಸಿ ಪ್ರತಿ ವರ್ಷ 36 ಪಿಂಚಣಿ ಪಡೆಯಿರಿ

ಗಂಡನ ಖಾತೆಗೆ ಹಣ ಜಮಾ :

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಆ ಹಣವನ್ನು ಅವರ ಗಂಡನ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ನಿರ್ಧರಿಸಿದೆ. ಹಾಗಾಗಿ ನೀವೇನಾದರೂ ನಿಮ್ಮ ಅಕೌಂಟ್ಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ ಎಂದು ಯೋಚಿಸುತ್ತಿದ್ದರೆ ಒಂದೊಮ್ಮೆ ನಿಮ್ಮ ಗಂಡನ ಅಕೌಂಟ್ ಅನ್ನು ಸಹ ಚೆಕ್ ಮಾಡಿ ಇದರಿಂದ ಯಾವ ಬ್ಯಾಂಕ್ ಖಾತೆಗೆ ಹಣ ಬಂದಿದೆ ಎಂಬುದನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು.


ಹೀಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇನ್ನೂ ಹಣ ಬರದಿದ್ದರೆ ಆ ಹಣವನ್ನು ಸಂಪೂರ್ಣವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದಕ್ಕಾಗಿ ಕೆಲವೊಂದು ಉಪಕ್ರಮಗಳನ್ನು ಕೈಗೊಂಡಿದ್ದು ಆ ಉಪಕ್ರಮಗಳು ಈ ಲೇಖನದಲ್ಲಿದೆ ಎಂದು ಹೇಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಮನೆ ಕಟ್ಟುವವರೇ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ಸಿಗುತ್ತೆ

ರೈತರ ಸಾಲ ಮನ್ನಾ ಸರ್ಕಾರದಿಂದ ಬಂಪರ್ ಕೊಡುಗೆ , ಪಟ್ಟಿ ಬಿಡುಗಡೆ

Treading

Load More...