ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಗ್ರುಹಜೋತಿ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಆದೇಶವನ್ನು ಹೊರಡಿಸಿದ್ದು ಆ ಆದೇಶ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರವು ಇದೀಗ ಗೃಹ ಜ್ಯೋತಿ ಯೋಜನೆಯ ನಿಯಮದಲ್ಲಿ ಬದಲಾವಣೆ ತಂದಿದ್ದು ಅರ್ಜಿ ಸಲ್ಲಿಸಿರುವ ಸಂಖ್ಯೆಗಿಂತಲೂ ಮಾಹಿತಿ ಹೆಚ್ಚಾಗಿರುವ ಕಾರಣ ಇದೀಗ ಗ್ರುಹಜೋತಿ ಯೋಜನೆಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ.

ನಿಯಮದಲ್ಲಿ ಬದಲಾವಣೆ :
ಸಾಕಷ್ಟು ಪ್ರಯೋಜನವನ್ನು ಗೃಹ ಜ್ಯೋತಿ ಯೋಜನೆಯು ನೀಡುತ್ತಿದ್ದು ಜನರಲ್ಲಿ ಇದೀಗ ಇಲಾಖೆಗೆ ಇಂಧನ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸವನ್ನು ಸಹ ಮಾಡುತ್ತಿದೆ. ಜನರು ಈ ಯೋಜನೆ ಲಾಭವನ್ನು ಪಡೆಯಲು ವಿದ್ಯುತ್ ಬಳಕೆಯನ್ನು ಸಹ ಕಡಿಮೆ ಮಾಡುತ್ತಿದ್ದಾರೆ ಅಲ್ಲದೆ ಇಂಧನ ಉಳಿತಾಯವನ್ನು ದೀರ್ಘಾವಧಿಯಲ್ಲಿ ಮಾಡಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ಈ ಮೂಲಕ ಎಲ್ಲರಿಗೂ ತಿಳಿಸಿದ್ದು ಇದೀಗ ಈ ಯೋಜನೆಯಲ್ಲಿ ತಮ್ಮ ಅಗತ್ಯಕ್ಕೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಪರಿಷ್ಕರಣೆಯನ್ನು ಮಾಡಲಾಗುತ್ತದೆ.
ಹಣದ ಕೊರತೆಯೂ ಕೂಡ ಸರ್ಕಾರದಲ್ಲಿ ಇರುವುದಿಲ್ಲ ಸಬ್ಸಿಡಿಯನ್ನು ಗ್ರಾಹಕರಿಗೆ ನೀಡಲಾಗುತ್ತಿದ್ದು ಸರ್ಕಾರವು ಶೂನ್ಯತೆಗಳನ್ನು ನಿಯಮಿತವಾಗಿ ಮರುಪಾವತಿಸುತ್ತಿದೆ ಎಂದು ಹೇಳಬಹುದು. ಸರ್ಕಾರಕ್ಕೆ ಬೆಸ್ಕಾಂ ಕಳಿಸುವ ಬಿಲ್ ಗಳನ್ನು ಕಳುಹಿಸಲಾಗುತ್ತಿದೆ ಎಂದು ಈ ಮೂಲಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆ : ಅರ್ಜಿ ಸಲ್ಲಿಸಲು ಡೈರೆಕ್ಟರ್ ಲಿಂಕ್ ಇಲ್ಲಿದೆ
10 ಯೂನಿಟ್ ಹೆಚ್ಚುವರಿ ವಿದ್ಯುತ್ ಉಚಿತ :
ಬೃಹಜೋತಿ ಯೋಜನೆಯ ಒಂದು ಹೊಸ ನಿಯಮದಲ್ಲಿ ಕಳೆದ ಸಂಪುಟ ಸಭೆಯಲ್ಲಿ ಬದಲಾವಣೆಯನ್ನು ಸರ್ಕಾರ ಮಾಡಿದ್ದು ಅದನ್ನು ಘೋಷಣೆಯು ಸಹ ಮಾಡಿದೆ ಅಂದರೆ ತಿಂಗಳಿಗೆ 48 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಹತ್ತರಷ್ಟು ಹೆಚ್ಚುವರಿ ವಿದ್ಯುತ್ತನ್ನು ಗ್ರುಹಜೋತಿ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುಮಾರು 25 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ಮಿತಿಯಲ್ಲಿಯೇ ಪ್ರಯೋಜನ ಪಡೆಯುತ್ತಿದ್ದು ಉಳಿದ ಎಲ್ಲಾ ಎಸ್ಕಾ ಮಿತಿಯಲ್ಲಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟಾರೆ ರಾಜ್ಯ ಸರ್ಕಾರವು ಗೃಹಜೋತಿ ಯೋಜನೆಯ ಅಡಿಯಲ್ಲಿ ಇದೀಗ ಹೆಚ್ಚುವರಿ ಯಾಗಿ 10 ಯೂನಿಟ್ ಉಚಿತ ವಿದ್ಯುತ್ತನ್ನು 48 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ನೀಡಲಾಗುತ್ತಿದ್ದು ಈ ಮಾಹಿತಿಯನ್ನು ಎಲ್ಲ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ ! ಪಡೆಯಲು 4 ಹೊಸ ರೂಲ್ಸ್ ಗಳು ! ಇಲ್ಲಿದೆ ತಿಳಿದುಕೊಳ್ಳಿ !!
- ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡಲು ಹೊಸ ಪ್ಲಾನ್