News

ಒಟ್ಟು 36,000 ಈ ಜನರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ

New Pension Scheme Govt of India

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರದ ಸ್ವಾಗತ ಈ ಲೇಖನದಲ್ಲಿ ನಿಮಗೆ ಒಂದು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದೇವೆ .ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ.

New Pension Scheme Govt of India
New Pension Scheme Govt of India

ಕೇಂದ್ರ ಸರ್ಕಾರವು ದೇಶದ ಜನರಿಗೆ ಅನೇಕ ರೀತಿಯ ಯೋಜನೆಗಳನ್ನು ಜಾರಿ ಮಾಡುತ್ತದೆ. ಅದರಲ್ಲಿ ಆರ್ಥಿಕವಾಗಿ ಜನರಿಗೆ ಉಪಯೋಗವಾಗಲಿ ಎಂದು ಮೋದಿ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆ ಕೈಗೊಂಡಿದ್ದು ಇದರಲ್ಲಿ ಅಸಂಘಟಿತ ವಲಯದವರಿಗೆ ಒಂದು ಹೊಸ ಯೋಜನೆಯನ್ನು ಜಾರಿ ಮಾಡಿರುವುದರ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದೇವೆ.

ಹೊಸ ಪಿಂಚಣಿ ಯೋಜನೆ ಜಾರಿ :

ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಜನರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಮೂಲಕ ಹಾಜನರಿಗೆ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಾಸಿಕ ಪಿಂಚಣಿಯನ್ನು ಪಡೆಯಬಹುದಾದ ಸೌಲಭ್ಯವನ್ನು ಒದಗಿಸಿಕೊಟ್ಟಿದೆ ಹೂಡಿಕೆ ಮಾಡುವ ಮೂಲಕ ಹೆಚ್ಚಿನ ಮಾಸಿಕ ಪಿಂಚಣಿ ಲಾಭವನ್ನು ಪಡೆಯಬಹುದು ಇದರಿಂದ ಸಾಕಷ್ಟು ಜನರಿಗೆ ಅದರಲ್ಲೂ ಕೆಲಸ ಮಾಡುವವರಿಗೆ ಈ ಯೋಜನೆ ಉತ್ತಮ ಆಯ್ಕೆ ಎನ್ನಲಾಗಿದೆ.

15 ಸಾವಿರಕ್ಕಿಂತ ಕಡಿಮೆ ಆದಾಯ ಹೊಂದಿದವರು ನೋಡಿ :

ಈ ಯೋಜನೆಯಲ್ಲಿ ಮೋದಿ ಸರ್ಕಾರ ಹೊಸ ಪಿಂಚಣಿ ಯೋಜನೆಯ ಅಡಿಯಲ್ಲಿ 15000 ಕ್ಕಿಂತ ಕಡಿಮೆ ಆದಾಯ ಹೊಂದಿದ ಜನರಿಗೆ ಪಿಂಚಣಿ ಪಡೆಯುವ ಸೌಲಭ್ಯವನ್ನು ಮಾಡಿಕೊಡುತ್ತಿದೆ .ಮೇಲ್ಪಟ್ಟ ಜನರಿಗೆ ಮಾಸಿಕ ಪಿಂಚಣಿ ಪಡೆಯುವ ಸೌಲಭ್ಯವನ್ನು ಮಾಡಿಕೊಟ್ಟಿದೆ.

36,000 ಹಣ ವರ್ಗಾವಣೆ ಮಾಡಲು ಸರ್ಕಾರ ತೀರ್ಮಾನ :


ಈ ಜನರಿಗೆ ನೇರವಾಗಿ ಅವರ ಖಾತೆಗೆ 36,000 ಹಣವನ್ನು ವರ್ಗಾವಣೆ ಮಾಡಲಾಗುವುದು .ಅದಕ್ಕೆ ಅಸಂಘಟಿತ ವಲಯದ ಜನರು ಮಾತ್ರ ಯೋಜನೆಯಲ್ಲಿ ಹೂಡಿಕೆ ಮಾಡುವ ಸೌಲಭ್ಯವನ್ನು ಒದಗಿಸಿಕೊಟ್ಟಿದೆ .ನೀವು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿದಿನ ಕೇವಲ 1.83 ರೂಪಾಯಿಗಳನ್ನು ಹೂಡಿಕೆ ಮಾಡಿದರೆ ತಿಂಗಳಿಗೆ 55 ರೂಪಾಯಿ ಆಗುತ್ತದೆ, ಇದರಿಂದ 200 ರೂಪಾಯಿ ಹೂಡಿಕೆ ಮಾಡಿದರೆ ಮಾಸಿಕವಾಗಿ 3000 ಪಿಂಚಣಿ ನೀವು ಪಡೆಯಬಹುದಾಗಿದೆ.

ಇದನ್ನು ಓದಿ : Colgate ಕಂಪನಿಯಿಂದ 75,000 ವಿದ್ಯಾರ್ಥಿ ವೇತನ : ಎಲ್ಲರೂ ಕೂಡಲೇ ಅರ್ಜಿ ಸಲ್ಲಿಸಿ

ವಾರ್ಷಿಕವಾಗಿ 36,000 ಪಿಂಚಣಿ ಪಡೆಯಬಹುದು :

60 ವರ್ಷ ಮೇಲ್ಪಟ್ಟ ನಂತರ ಪಿಂಚಣಿಯ ಹಣವು 36,000 ವಾರ್ಷಿಕವಾಗಿ ನೀವು ಪಡೆಯಬಹುದು. ಈ ಮೂಲಕ ತಿಂಗಳಿಗೆ 3000 ಪಿಂಚಣಿಯನ್ನು ಪಡೆಯಬಹುದಾಗಿದೆ ಈ ಯೋಜನೆಯಲ್ಲಿ ನೀವು ಅರ್ಜಿ ಸಲ್ಲಿಸಬೇಕು.

ಶ್ರಮಯೋಗಿ ಯೋಜನೆ :

ಈ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಹಾಗೂ ನಿಮ್ಮ ಇತ್ತೀಚಿನ ಫೋಟೋ ಜೊತೆಗೆ ಮೊಬೈಲ್ ಸಂಖ್ಯೆ ಗುರುತಿನ ಚೀಟಿಯನ್ನು ನೀಡುವ ಮುಖಾಂತರ ನಿಮ್ಮ ಆದಾಯದ ಬಗ್ಗೆ ಮಾಹಿತಿಯನ್ನು ತಿಳಿಸಿ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಪಡೆಯಲು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಹೆಚ್ಚಿನ ಮಾಹಿತಿ ಸಿಗಲಿದೆ ಆ ಲಿಂಕ್ ಇದೆ: https://maandhan.in/

ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು .ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಕುಟುಂಬ ವರ್ಗದವರಿಗೆ ತಲುಪಿಸಿ.

ಇತರೆ ವಿಷಯಗಳು :

Treading

Load More...