News

ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡಲು ಹೊಸ ಪ್ಲಾನ್

New Plan for Gruhalkshmi Money Transfer

ನಮಸ್ಕಾರ ಸ್ನೇಹಿತರೆ ಕೋಟ್ಯಾಂತರ ಮಹಿಳೆಯರ ಖಾತೆಯನ್ನು ಈಗ ಗಲಿ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ತಲುಪಿದೆ. ಆದರೆ ಸುಮಾರು ಐದರಿಂದ ಆರು ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೂ ಬಾರದೆ ಇರುವುದು ಕೂಡ ಅಷ್ಟೇ ಸತ್ಯವಾಗಿದೆ ಅದರಂತೆ ಪ್ರತಿ ಮನೆಮನೆಗೆ ಹೋಗಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಂಡು ಆಗದೆ ಇದ್ದರೆ ಅದಕ್ಕೆ ಸೂಕ್ತ ಕಾರಣಗಳನ್ನು ಲಿಸ್ಟ್ ಮಾಡಿಕೊಂಡು ಬರುತ್ತಿದ್ದಾರೆ.

New Plan for Gruhalkshmi Money Transfer
New Plan for Gruhalkshmi Money Transfer

ಗೃಹಲಕ್ಷ್ಮಿ ಯೋಜನೆಯ ಹಣವು ಉಳಿದವರಿಗೆ ಬರುತ್ತಿರುವಂತೆ ನಮಗೆ ಮಾತ್ರ ಏಕೆ ಬರುತ್ತಿಲ್ಲ ಎಂದು ಸಾಕಷ್ಟು ಮಹಿಳೆಯರು ಪ್ರಶ್ನಿಸಿದ್ದಾರೆ ಸರ್ಕಾರದ ವಿರುದ್ಧ ಹೀಗಾಗಲೆ ಸಾಕಷ್ಟು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಂತೆ ಸರ್ಕಾರವೂ ಕೂಡ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡಲು ಹೊಸದೊಂದು ಪ್ಲಾನ್ ಅನ್ನು ಮಾಡಿದೆ.

ಮತ್ತೆ ಗೃಹಲಕ್ಷ್ಮಿ ಅದಾಲತ್ ಪ್ರಾರಂಭ :

ಸರ್ಕಾರವು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿದೆ ಈಗಾಗಲೇ ಗ್ರಾಮೀಣ ಮಟ್ಟದಲ್ಲಿ ಕ್ಯಾಂಪುಗಳನ್ನು ನಡೆಸಿ ಮಹಿಳೆಯರ ಸಮಸ್ಯೆಯನ್ನು ಕೇಳಲಾಗಿತ್ತು ಅದರಂತೆ ಸುಮಾರು ನಾಲ್ಕು ಲಕ್ಷ ಮಹಿಳೆಯರು ಗ್ರಾಮೀಣ ಮಟ್ಟದಲ್ಲಿ ನಡೆದ ಕ್ಯಾಂಪ್ನಲ್ಲಿ ಭಾಗವಹಿಸಿದ್ದರು.

ಗೃಹಲಕ್ಷ್ಮಿ ಅದಾಲತ್ ಈ ಹಿಂದೆಯೂ ಗ್ರಾಮಗಳಲ್ಲಿ ನಡೆಸಲಾಗಿತ್ತು ಅಂದರೆ ಯಾವ ಮಹಿಳೆಯರಿಗೆ ತಮ್ಮ ಖಾತೆಗೆ ಹಣ ಜಮಾ ಆಗದೇ ಇದ್ದರೆ ಅವರು ತಮ್ಮ ಗ್ರಾಮ ಪಂಚಾಯಿತಿಗೆ ಹೋಗಿ ದೂರನ್ನು ಸಲ್ಲಿಸಿ ಮಾಹಿತಿಯನ್ನು ಪಡೆಯಬಹುದಾಗಿತ್ತು.

ಇದೀಗ ಮತ್ತೆ ಗೃಹಲಕ್ಷ್ಮಿ ಪ್ರಾರಂಭ ಮಾಡಲು ಸರ್ಕಾರ ನಿರ್ಧರಿಸಿದೆ ಅದಕ್ಕೂ ಮೊದಲು ಪ್ರತಿ ಮನೆ ಮನೆಗೆ ಹೋಗಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗದೇ ಇರಲು ಕೆಲವೊಂದು ಸೂಕ್ತ ಕಾರಣಗಳನ್ನು ತಿಳಿದುಕೊಂಡು ಲಿಸ್ಟ್ ಮಾಡುತ್ತಿದ್ದಾರೆ.


ಅರ್ಹ ಮಹಿಳೆಯರ ಖಾತೆಗೆ ಹಣ ಬರದೇ ಇದ್ದರೆ ಆ ಲಿಸ್ಟ್ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕಾಗುತ್ತದೆ.

ಇದನ್ನು ಓದಿ : ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡಿ 8 ಲಕ್ಷ ಪಡೆಯಿರಿ : ಇಂದೆ ಈ ಯೋಜನೆಗೆ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಬೇಕು :

ಗುರು ಲಕ್ಷ್ಮಿ ಯೋಜನೆಯ ಮುಂದಿನ ಕಂಚಿನ ಮಹಿಳೆಯರು ಪಡೆದುಕೊಳ್ಳಲು ಸಹಾಯವಾಗುವ ಎಲ್ಲಾ ಕೆಲಸಗಳನ್ನು ಸರ್ಕಾರ ಮಾಡಲು ನಿರ್ಧರಿಸಿದೆ ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಗೆ ಮಹಿಳೆಯರು ಭೇಟಿ ನೀಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ.

ಕಚೇರಿಗೆ ಭೇಟಿ ನೀಡುವಂತಹ ಸಂದರ್ಭದಲ್ಲಿ ಮಹಿಳೆಯರು ಆಧಾರ್ ಕಾರ್ಡ್ ರೇಷನ್ ಕಾರ್ಡ್ ಹಾಗೂ ಅರ್ಜಿ ಸಲ್ಲಿಸಿರುವ ಸಂದರ್ಭದಲ್ಲಿ ಕೊಟ್ಟಿರುವಂತಹ ಸ್ವೀಕೃತಿ ಪ್ರತಿಯನ್ನು ಕೂಡ ತೆಗೆದುಕೊಂಡು ಹೋಗಬೇಕಾಗುತ್ತದೆ.

ಗೃಹಲಕ್ಷ್ಮಿ ಖಾತೆಯನ್ನು ಅಧಿಕಾರಿಗಳು ಪರಿಶೀಲಿಸಿ ಹಣ ಏಕೆ ಜಮಾ ಆಗುತ್ತಿಲ್ಲ ಎಂಬುದರ ಬಗ್ಗೆ ಸ್ಪಷ್ಟೀಕರಣವನ್ನು ಅವರು ತಿಳಿಸುತ್ತಾರೆ.

ಒಟ್ಟಾರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿಯೊಂದು ಮಹಿಳೆಗೂ ವರ್ಗಾವಣೆಯಾಗಬೇಕು ಎನ್ನುವ ಉದ್ದೇಶದಿಂದ ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರೆಲ್ಲರಿಗೂ ಶೇರ್ ಮಾಡುವ ಮೂಲಕ ಮತ್ತೊಮ್ಮೆ ಇದೀಗ ಗೃಹಲಕ್ಷ್ಮಿ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿ. ಅಲ್ಲದೆ ಗೃಹಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣ ಫೆಬ್ರವರಿ ಮೊದಲ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...