News

ಹೊಸ ಯೋಜನೆ : ಉಚಿತ ಹೊಲಿಗೆ ಯಂತ್ರ ಪ್ರತಿಯೊಬ್ಬರಿಗೂ ಸಿಗುತ್ತೆ -2024

New Project Free Sewing Machine

ನಮಸ್ಕಾರ ಸ್ನೇಹಿತರೆ ಹೊಲಿಗೆ ಯಂತ್ರ ತೆಗೆದುಕೊಳ್ಳಲು ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ 15,000ಗಳನ್ನು ಉಚಿತವಾಗಿ ನೀಡುತ್ತಿದ್ದು ಈ ಸಹಾಯಧನವನ್ನು ಮಹಿಳೆಯರು ಕೇಂದ್ರ ಸರ್ಕಾರದಿಂದ ಹೇಗೆ ಪಡೆದುಕೊಳ್ಳಬೇಕು ಹಾಗೂ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ನೋಡಬಹುದು.

New Project Free Sewing Machine
New Project Free Sewing Machine

ಪಿಎಂ ವಿಶ್ವಕರ್ಮ ಯೋಜನೆ :

ಕೇಂದ್ರ ಸರ್ಕಾರವು ಪಿಎಂ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ತೆಗೆದುಕೊಳ್ಳಲು ಮಹಿಳೆಯರಿಗೆ ಸಹಾಯಧನವನ್ನು ನೀಡುತ್ತದೆ.

ಪಿಎಂ ವಿಶ್ವಕರ್ಮ ಯೋಜನೆಗೆ ಬೇಕಾಗುವ ದಾಖಲೆಗಳು :

ಪೀಎಂ ವಿಶ್ವಕರ್ಮ ಯೋಜನೆಗೆ ಮಹಿಳೆಯರು ಅರ್ಜಿಯನ್ನು ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಪಾನ್ ಕಾರ್ಡ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಯ್ಕೆಯಾದರೆ ಕೈತುಂಬಾ ಸಂಬಳ ಸಿಗಲಿದೆ

ಅರ್ಜಿ ಸಲ್ಲಿಸುವ ವಿಧಾನ :


ಪಿಎಂ ವಿಶ್ವಕರ್ಮ ಯೋಜನೆಯ ಕೇಂದ್ರ ಸರ್ಕಾರದ ಯೋಜನೆ ಯಾಗಿದ್ದು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಹತ್ತಿರವಿರುವ ಸಿ ಎಸ್ ಸಿ ಕಾಮನ್ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಮಹಿಳೆಯರು ಕೂಡ ಪಡೆದು ತಮ್ಮ ಜೀವನವನ್ನು ಸುಲಭವಾಗಿ ಸಾಗಿಸಲು ಇದು ಸಹಾಯ ಮಾಡುತ್ತದೆ ಎಂದು ಹೇಳಬಹುದು ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಮಹಿಳಾ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಯಂತ್ರವನ್ನು ತೆಗೆದುಕೊಳ್ಳಲು ಹದಿನೈದು ಸಾವಿರ ರೂಪಾಯಿಗಳ ಸಹಾಯಧನ ನೀಡುತ್ತಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...