ನಮಸ್ಕಾರ ಸ್ನೇಹಿತರೇ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಕಳೆದ ಎರಡು ವರ್ಷಗಳಿಂದ ಅರ್ಜಿ ಸಲ್ಲಿಸಿ, ಅದಕ್ಕಾಗಿ ಏನಾದರೂ ಕಾದು ಕುಳಿತಿದ್ದರೆ ಅದಕ್ಕೆ ಸಂಬಂಧಿಸಿದಂತೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರದಿಂದ ತಿಳಿಸಲಾಗುತ್ತಿದೆ.

ರಾಜ್ಯ ಸರ್ಕಾರದಿಂದ ಹೊಸ ಅಪ್ಡೇಟ್ :
ಹೊಸ ಅಪ್ ಡೇಟ್ ಅನ್ನು ರಾಜ್ಯ ಸರ್ಕಾರ ನೀಡಿದ್ದು ಹೊಸ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಯನ್ನು ಏನಾದರೂ ಸಲ್ಲಿಸಿದ್ದರೆ ಅದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕಾರ್ಡ ವಿತರಣೆ ಮಾಡಲು ಗುಡ್ ನ್ಯೂಸ್ ನೀಡಿದೆ. ಬಿಪಿಎಲ್ ಕಾರ್ಡ್ಗಾಗಿ ರಾಜ್ಯದಲ್ಲಿ ಎಷ್ಟು ಬೇಡಿಕೆ ಹೆಚ್ಚಾಗಿದೆ ಎನ್ನುವುದನ್ನು ನಾವು ನೋಡಬಹುದಾಗಿದ್ದು ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿದ್ದಾರೆ.
ಯಾರ ಬಳಿ ರೇಷನ್ ಕಾರ್ಡ್ ಇದೆಯೋ ಅವರು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಿದೆ ಈ ಹಿನ್ನೆಲೆಯಲ್ಲಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಕಳೆದ ಎರಡು ವರ್ಷಗಳಿಂದ ಅರ್ಜಿ ಸಲ್ಲಿಸಿರುವವರು ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ.
ಇದನ್ನು ಓದಿ : ಬರೀ ₹1500 ಹಾಕಿದ್ರೆ 35 ಲಕ್ಷ ಸಿಗುತ್ತೆ, ಪೋಸ್ಟ್ ಆಫೀಸ್ ಹೊಸ ಸ್ಕೀಮ್ ಗೆ ಜನರ ದಂಡು
ಸರ್ಕಾರದಿಂದ ಹೊಸ ಪಡಿತರ ಚೀಟಿ ವಿತರಣೆ :
ಕೆಲವು ಕುಟುಂಬಗಳಿಗೆ ಜನವರಿ ಮೊದಲ ವಾರದಲ್ಲಿಯೇ ಬಿಪಿಎಲ್ ಕಾರ್ಡ್ ಅನ್ನು ವಿತರಣೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಬಿಪಿಎಲ್ ಕಾರ್ಡ್ ಹಾಗೂ ಎಪಿಎಲ್ ಕಾರ್ಡ್ ಅನ್ನು ಎರಡೂವರೆ ವರ್ಷಗಳಿಂದ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವವರಿಗೆ ನಿರಾಶೆ ಆಗಿತ್ತು ಆದರೆ ಇದೀಗ ರಾಜ್ಯ ಸರ್ಕಾರವು ಹೊಸ ಅಪ್ಡೇಟ್ ಅನ್ನು ನೀಡಿದ್ದು ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳ ಪರಿಶೀಲನೆಯನ್ನು ಈಗಾಗಲೇ ಆಹಾರ ಇಲಾಖೆಯು ನಡೆಸುತ್ತಿದೆ ಎಂಬ ಮಾಹಿತಿಯನ್ನು ತಿಳಿಸಿದ್ದು ಸುಮಾರು 20 ಸಾವಿರ ಅರ್ಜಿಗಳನ್ನು ಪರಿಶೀಲಿಸಿ, ಬಿಪಿಎಲ್ ಕಾರ್ಡ್ ಅನ್ನು ಜನವರಿ ಮೊದಲ ವಾರದಲ್ಲಿ ವಿತರಣೆ ಮಾಡಲು ನಿರ್ಧರಿಸಲಾಗಿದೆ.
ಹೀಗೆ ಬಿಪಿಎಲ್ ಕಾರ್ಡನ್ನು ಜನವರಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸುವವರು ಪಡೆಯಬಹುದು ಎಂಬ ಬಿಗ್ ಅಪ್ಡೇಟ್ ಅನ್ನು ರಾಜ್ಯ ಸರ್ಕಾರವು ನೀಡಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಯಾರಾದರೂ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದರೆ ಅವರಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮನೆ ಮನೆಗೆ ಜನವರಿಯಲ್ಲಿ ಉಚಿತ ಸೋಲಾರ್ ಪ್ಯಾನೆಲ್ ಸರ್ಕಾರದಿಂದ ಘೋಷಣೆ
- ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ 20204 ರಲ್ಲಿ ಹೊಸ ನಿಯಮ