ನಮಸ್ಕಾರ ಸ್ನೇಹಿತರೆ ಪ್ರತಿಭಾನ್ವಿತ ಯುವಕ ಯುವತಿಯರನ್ನು ನೇಮಕ ಮಾಡಿಕೊಳ್ಳಲು ಕರ್ನಾಟಕ ಬ್ಯಾಂಕ್ ತನ್ನ ಬೆಳವಣಿಗೆಯ ವಿಸ್ತಾರಕ್ಕಾಗಿ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಯಾರಿಲ್ಲ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಜೀವನವನ್ನು ನಿರ್ಮಿಸಲು ಬಯಸುತ್ತಾರೋ ಅವರಿಗೆ ಇದೊಂದು ಸುವರ್ಣ ಅವಕಾಶ ಅದರಂತೆ ಈ ಬ್ಯಾಂಕಿಗೆ ಸಂಬಂಧಿಸಿದಂತೆ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಕರ್ನಾಟಕ ಬ್ಯಾಂಕ್ ನಲ್ಲಿ ಕೆಲಸ :
1924ರಲ್ಲಿ ಕರ್ನಾಟಕ ಬ್ಯಾಂಕ್ ಸ್ಥಾಪನೆಯಾಗಿದ್ದು ಇದೊಂದು ಪ್ರಮುಖ ಖಾಸಗಿ ವಲಯದ ಬ್ಯಾಂಕ್ ಆಗಿದೆ. ತನ್ನ ಕಾರ್ಯಚರಣೆಯನ್ನು ದಕ್ಷಣ ಭಾರತದಲ್ಲಿ ಪ್ರಾರಂಭಿಸಿದ ನಂತರ ಇಂದು ದೇಶದಾದ್ಯಂತ ಈ ಬ್ಯಾಂಕ್ 800 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಡಿಜಿಟಲ್ ಬ್ಯಾಂಕಿಂಗ್ ಗ್ರಾಹಕ ಸೇವೆ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ಸಾಲ ನೀಡಿಕೆ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಬ್ಯಾಂಕ್ ಮುಂಚೂಣಿಯಲ್ಲಿದ್ದು ಈ ಬ್ಯಾಂಕ್ ನಲ್ಲಿ ಉದ್ಯೋಗಿಸ್ ನಹಿ ವಾತಾವರಣವನ್ನು ಹೊಂದಿರುವ ಕೆಲಸವನ್ನು ಮಾಡುವುದು ಹೆಮ್ಮೆಯ ವಿಷಯವಾಗಿದೆ.
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :
ಈ ಪ್ರತಿಷ್ಠಿತ ಬ್ಯಾಂಕ್ ನಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಇದೀಗ ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿದೇ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಕೌಶಲ್ಯ ಹಾಗೂ ಅರ್ಹತೆಗೆ ಅನುಗುಣವಾಗಿ ತಕ್ಕ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಖಾಲಿ ಇರುವ ಹುದ್ದೆಗಳನ್ನು ನೋಡುವುದಾದರೆ, ಬಿಕಾಂ ಡಿಗ್ರಿ ಮತ್ತು ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವಿಶೇಷ ಅಧಿಕಾರಿಗಳು ಅಥವಾ ಚಾರ್ಟೆಡ್ ಅಕೌಂಟ್ ಗೆ ಅರ್ಜಿ ಸಲ್ಲಿಸಬಹುದು. ನ್ಯಾಯಶಾಸ್ತ್ರ ಪದವಿ ಅಥವಾ ಎಲ್ಲೆಲ್ ಬಿ ಹೊಂದಿರುವ ಅಭ್ಯರ್ಥಿಗಳು ಕಾನೂನು ಅಧಿಕಾರಿಗಳು ಅಥವಾ ಸ್ಕೇಲ್ ವನ್ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಗೃಹಲಕ್ಷ್ಮಿ 6ನೇ ಕಂತಿನ ಹಣಕ್ಕೆ NPCI ಆಗದೇ ಇದ್ದರೆ ಹಣ ಸಿಗುವುದಿಲ್ಲ , ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ :
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://karnatakabank.com/ಈ ವೆಬ್ ಸೈಟ್ ಗೆ ಭೇಟಿ ನೀಡಿ ನೀವು ಯಾವ ಹುದ್ದೆಯನ್ನು ಪಡೆಯಲು ಇಚ್ಛಿಸುತ್ತಿರುವ ಹುದ್ದೆಗೆ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ :
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಗರಿಷ್ಠ ವಯಸ್ಸು 30 ವರ್ಷಗಳು ವಿಶೇಷ ಅಧಿಕಾರಿಗಳಿಗೆ ಹಾಗೂ ಕಾನೂನು ಅಧಿಕಾರಿಗಳಿಗೆ ಗರಿಷ್ಠ 30 ವರ್ಷಗಳನ್ನು ನಿಗದಿಪಡಿಸಲಾಗಿದೆ.
ವೇತನ :
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಎರಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ.
ಒಟ್ಟಾರೆಯಾಗಿ ಕರ್ನಾಟಕ ಬ್ಯಾಂಕ್ ತನ್ನ ಶಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸವನ್ನು ಹುಡುಕುತ್ತಿದ್ದರೆ ಅವರಿಗೆ ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಯ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಅಯೋಧ್ಯ ರಾಮ ಮಂದಿರಕ್ಕೆ ಬಂದಿರುವ ಹಣ ಎಷ್ಟು ತಿಳಿದಿದೆಯೇ? ಶಾಕ್ ಆಗ್ತೀರ ನೋಡಿ
- ಹೃದಯಘಾತದ ಮುನ್ಸೂಚನೆಗಳ ಬಗ್ಗೆ ತಿಳಿದುಕೊಳ್ಳಿ : ಅಪಾಯ ತಪ್ಪಿಸಲು ಸಹಕಾರಿ