ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಕೋಟ್ಯಂತರ ಮಹಿಳೆಯರು ಅರ್ಜಿ ಸಲ್ಲಿಸಿ. ಆಗಲೇ ಅದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಅಲ್ಲದೆ ಗೃಹಲಕ್ಷ್ಮಿ ಯೋಜನೆಗೆ ಈಗಲೂ ಕೂಡ ಹೊಸ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು ಪ್ರತಿ ತಿಂಗಳು ಮಹಿಳೆಯರ ಖಾತೆಯನ್ನು ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಸರ್ಕಾರವು ಈಗಾಗಲೇ ಐದು ಕಂತಿನ ಹಣವನ್ನು ಬಿಡುಗಡೆ ಮಾಡಿದ್ದು ಒಟ್ಟಾರೆ 10000 ರೂಪಾಯಿಗಳ ಆರ್ಥಿಕ ನೆರವನ್ನು ಮಹಿಳೆಯರು ಪಡೆದಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಿಗ್ ಅಪ್ ಡೇಟ್ :
ಸರ್ಕಾರವು ಇದೀಗ ವರಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನೀಡಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಸರ್ಕಾರದ ಈ ಹೊಸ ನಿಯಮವನ್ನು ತಿಳಿದುಕೊಳ್ಳಲೇಬೇಕು. ಗೃಹಲಕ್ಷ್ಮಿ ಯೋಜನೆಗೆ ಕೋಟ್ಯಂತರ ಮಹಿಳೆಯರು ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಈಗಾಗಲೇ ಅದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ,
ಅಲ್ಲದೆ ಗೃಹಲಕ್ಷ್ಮಿ ಯೋಜನೆಯ ಹೊಸ ಅರ್ಜಿಗಳನ್ನು ಈಗಲೂ ಕೂಡ ಸ್ವೀಕರಿಸುತ್ತಿದ್ದು ಹೊಸದಾಗಿ ಅರ್ಜಿಯನ್ನು ಸಲ್ಲಿಸಿದವರಿಗೆ ಮುಂದಿನ ತಿಂಗಳಿನಿಂದ ಹಣ ಬರಲು ಪ್ರಾರಂಭವಾಗುತ್ತದೆ. ಸರ್ಕಾರ ತಿಳಿಸಿರುವ ಮಾಹಿತಿಯ ಪ್ರಕಾರ ಆಧಾರ್ ಸೀಲಿಂಗ್ ಹಾಗೂ ಬ್ಯಾಂಕ್ ಖಾತೆಯ ಕೆವೈಸಿ ಆಗದೆ 15ಲಕ್ಷ ಮಹಿಳೆಯರು ಅರ್ಜಿಯನ್ನು ಗೃಹಲಕ್ಷ್ಮಿ ಯೋಜನೆಗೆ ಸಲ್ಲಿಸಿದ್ದಾರೆ ಅಂತವರಿಗೆ ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವುದಿಲ್ಲ.
ಇದನ್ನು ಓದಿ : ಈ ಬಾರಿಯ ಬಿಗ್ ಬಾಸ್ ನಲ್ಲಿ ಒಂದೇ ದಿನ ಇಬ್ಬರು ವಿಜೇತರು, ಎರಡು ಟ್ರೋಫಿ ಇದು ಡಬ್ಬಲ್ ಧಮಾಕಾ
ಮುಂದಿನ ತಿಂಗಳ ಹಣ ಬರಬೇಕಾದರೆ ಈ ಕೆಲಸ ತಪ್ಪದೇ ಮಾಡಿ :
ಗೃಹಲಕ್ಷ್ಮಿ ಯೋಜನೆಯ ಮುಂದಿನ ತಿಂಗಳಿನ ಹಣ ಬರಬೇಕಾದರೆ ನಿಮ್ಮ ಬಳಿ ಇರುವ ಆಧಾರ್ ಕಾರ್ಡ್ ಅನ್ನು ಮೊಟ್ಟಮೊದಲನೆಯದಾಗಿ ಅಪ್ಡೇಟ್ ಮಾಡಿಸಿಕೊಳ್ಳಬೇಕು. ಅಲ್ಲದೆ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ನಲ್ಲಿರುವಂತಹ ಅಡ್ರೆಸ್ ಅನ್ನು ಒಂದಕ್ಕೊಂದು ಸರಿಹೊಂದುವಂತೆ ಮಾಡಿಸಿಕೊಳ್ಳಬೇಕು ಅಂದರೆ ಯಾವುದೇ ಸಮಸ್ಯೆ ಇರಬಾರದು.
ಹಾಗಾಗಿ ನೀವು ತಕ್ಷಣವೇ ಹಳೆಯ ಆಧಾರ್ ಕಾರ್ಡ್ ಅನ್ನು ಹೊಂದಿದ್ದರೆ ಅಗತ್ಯ ಇರುವಂತಹ ಬದಲಾವಣೆಗಳನ್ನು ಮಾಡಿಸಿಕೊಳ್ಳಬೇಕು. ಈಗಾಗಲೇ ಸರ್ಕಾರವು ಆದರ್ಶ ಸೀಡಿಂಗ್ ಕಡ್ಡಾಯ ಎಂದು ಎರಡನೇದಾಗಿ ತಿಳಿಸಿದ್ದು ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆದರ್ ಸೀಡಿಂಗ್ ಆಗಿದೆಯೇ ಇಲ್ಲವೇ ಎಂಬುದನ್ನು ಕೂಡಲೇ ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಆಗದೆ ಇದ್ದರೆ ತಕ್ಷಣವೇ ಈ ಕೆಲಸ ಮಾಡುವುದರ ಮೂಲಕ ಆಧಾರ ಕಾರ್ಡನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡುವುದು ಮುಖ್ಯವಾಗಿರುತ್ತದೆ.
ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಮುಂದಿನ ತಿಂಗಳ ಕoತಿನ ಹಣ ಬರಬೇಕಾದರೆ ಈ ಎರಡು ಕೆಲಸವನ್ನು ತಕ್ಷಣವೇ ಮಾಡಬೇಕೆಂದು ತಿಳಿಸಿದ್ದು. ಈ ಬಗ್ಗೆ ನಿಮಗೆ ತಿಳಿದಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕರ್ನಾಟಕ ಬ್ಯಾಂಕ್ ನಲ್ಲಿ ಮತ್ತೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- LPG ಸಬ್ಸಿಡಿ ಹಣ ಬಂದಿದೆಯಾ ? ಹಣ ಬಂದಿರುವುದರ ಬಗ್ಗೆ ಹೀಗೆ ಚೆಕ್ ಮಾಡಿಕೊಳ್ಳಿ