News

ಉಚಿತ ರೇಷನ್ ಮತ್ತು ಹಣ ಪಡೆಯಲು ಹೊಸ ನಿಯಮ : ಪ್ರತಿ ಕುಟುಂಬದವರು ತಿಳಿದುಕೊಳ್ಳಿ

New rule to get free ration and money

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ಸರ್ಕಾರವು ಪಡಿತರ ಚೀಟಿದಾರರಿಗೆ ಹೊಸ ನಿಯಮ ಜಾರಿಗೆ ತಂದಿರುವುದರ ಬಗ್ಗೆ. ಪಡಿತರ ಚೀಟಿಯ ಬಗ್ಗೆ ಎಲ್ಲರಿಗೂ ತಿಳಿದಿರುವ ಹಾಗೆ ಅದರ ಪ್ರಭಾವ ಎಲ್ಲಾ ಕಡೆ ಹೆಚ್ಚಾಗಿಯೇ ಇದೆ ಏಕೆಂದರೆ ಪ್ರಸ್ತುತ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಬಿಡುಗಡೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ಪಡಿತರ ಚೀಟಿ ಹೊಂದಿರುವುದು ಕಡ್ಡಾಯವಾಗಿದೆ. ಅದರಂತೆ ಇನ್ನು ಮುಂದೆ ಯಾರಿಲ್ಲ ಉಚಿತ ರೇಷನ್ ಪಡೆಯಲು ಸಾಧ್ಯವಿಲ್ಲ ಎಂಬುದರ ಬಗ್ಗೆ ನೋಡುವುದಾದರೆ,

New rule to get free ration and money
New rule to get free ration and money

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ರೇಶನ್ :

ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯಡಿಯಲ್ಲಿ ಲಭ್ಯವಿರುವ ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆಯಾಗಬೇಕೆಂದರೆ ಬಹಳ ಮುಖ್ಯವಾಗಿ ಪಡಿತರ ಚೀಟಿ ಹೊಂದಿರುವುದು ಕಡ್ಡಾಯವಾಗಿದೆ. ಉಚಿತ ರೇಷನ್ ಹಾಗೂ ಸರ್ಕಾರ ಬಿಡುಗಡೆ ಮಾಡಿರುವ ಉಚಿತ ಗ್ಯಾರಂಟಿ ಯೋಜನೆಗಳ ಲಾಭಗಳು ಬಿಪಿಎಲ್ ಕಾರ್ಡ್ ಮತ್ತು ಅಂತ್ಯದಯ ಕಾರ್ಡ್ ಇದ್ದವರಿಗೆ ದೊರಕುತ್ತವೆ.

ಇನ್ನು ಬಡತನ ರೇಖೆಗಿಂತ ಮೇಲಿರುವವರಿಗೆ ಅಂದರೆ ಎಪಿಎಲ್ ಕಾರ್ಡ್ ವಿಷಯಕ್ಕೆ ಬಂದರೆ ಈ ಕಾರ್ಡನ್ನು ವಿತರಣೆ ಮಾಡಲಾಗಿದ್ದು ಎಪಿಎಲ್ ಕಾರ್ಡ್ ಅನ್ನು ಕೇವಲ ಗುರುತಿನ ಚೀಟಿಯಂತೆ ಬಳಕೆ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಮಾತ್ರ ಸರ್ಕಾರ ರಚಿಸಿರುವ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಸರ್ಕಾರ ನೀಡುವ ಉಚಿತ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನು ಓದಿ : ನೌಕರರ ಮಕ್ಕಳಿಗು ಕೂಡ ಪಿಂಚಣಿ ಸೌಲಭ್ಯ : ಮಕ್ಕಳಿಗೂ ಕೂಡ ಪಿಂಚಣಿಯ ಹಕ್ಕು ಇದೆ

ಪಡಿತರ ಚೀಟಿಯನ್ನು ರದ್ದು ಪಡಿಸುವ ಬಗ್ಗೆ ಸರ್ಕಾರದ ಮಾಹಿತಿ :


ಹೊಸ ವರ್ಷದಲ್ಲಿ ಅಂದರೆ 2024ರ ಜನವರಿಯಲ್ಲಿ ಯಾವುದೇ ವಸ್ತುಗಳು ನಿಮಗೆ ಹೊಸದಾಗಿ ವಿತರಣೆಯಾಗಿರುವ ಪಡಿತರ ಚೀಟಿಯಿಂದ ದೊರೆತಿಲ್ಲ ಅಥವಾ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿಲ್ಲ ಎಂದು ಹೇಳಿದರೆ ನಿಮ್ಮ ರೇಷನ್ ಕಾರ್ಡ್ ಇನ್ನು ಮುಂದೆ ಪ್ರಯೋಜನಕ್ಕೆ ಬರುವುದಿಲ್ಲ ಸರ್ಕಾರ ಅದನ್ನು ರದ್ದು ಮಾಡಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ. ಸರ್ಕಾರದ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಪಡಿತರ ಚೀಟಿಯನ್ನು ರದ್ದುಪಡಿಸುವ ಬಗ್ಗೆ ಘೋಷಿಸಲಾಗಿದ್ದು ಪಡಿತರ ಚೀಟಿಗೆ ಸಂಬಂಧಿಸಿದಂತೆ ರೇಷನ್ ಕಾರ್ಡ್ ರದ್ದಾಗಿದೆಯೇ ಇಲ್ಲವೇ ಎಂಬುದನ್ನು ಆನ್ಲೈನ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದಾಗಿದೆ. https://ahara.kar.nic.in/Home/EServices ಇಲಾಖೆಯ ಈ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪಡಿತರ ಚೀಟಿಯ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

ಹೀಗೆ ಪಡಿತರ ಚೀಟಿಗೆ ಸಂಬಂಧಿಸಿದಂತೆ ಸಾಕಷ್ಟು ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದ್ದು ಜನರಿಂದ ಮೇಲಿಂದ ಮೇಲೆ ಸರ್ಕಾರಕ್ಕೆ ಬಿಪಿಎಲ್ ಹೊಸ ಕಾಡುಗಳನ್ನು ವಿತರಣೆ ಮಾಡಲು ಒತ್ತಡ ಹೇರಲಾಗಿದ್ದು ಅಕ್ರಮವಾಗಿ ಸುಮಾರು ವರ್ಷಗಳಿಂದ ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ ಅಂತ ಅವರ ರೇಷನ್ ಕಾರ್ಡ್ ಅನ್ನು ರದ್ದುಪಡಿಸಲು ನಿರ್ಧರಿಸಿರುವ ಈ ಬಗ್ಗೆ ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...