ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಗೃಹಲಕ್ಷ್ಮಿ ಯೋಜನೆಯ ಬಗ್ಗೆ. ಗೃಹಲಕ್ಷ್ಮಿ ಅದಾಲತ್ ಗೃಹಲಕ್ಷ್ಮಿ ಕ್ಯಾಂಪ್ ಮೊದಲಾದ ಉಪಕ್ರಮಗಳ ಮೂಲಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಹಣವನ್ನು ಪ್ರತಿಯೊಬ್ಬರಿಗೂ ಜಮಾ ಮಾಡಲು ಪ್ರಯತ್ನಿಸುತ್ತಿದೆ.

ಬಹುತೇಕ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣವು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಬಿಡುಗಡೆ ಮಾಡಿದ್ದು ಈ ಯೋಜನೆಯ ಮೂಲಕ ಕೋಟ್ಯಂತರ ಮಹಿಳೆಯರು ಈಗಾಗಲೇ 8,000ಗಳನ್ನು ಪಡೆದುಕೊಂಡಿದ್ದಾರೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಹಣವು ಖಾತೆಗೆ ಜಮಾ ಆಗಬೇಕಾದರೆ ಸರ್ಕಾರದ ಕೆಲವು ನಿಯಮಗಳನ್ನು ಮಹಿಳೆಯರು ಪಾಲಿಸಲೇಬೇಕು ಈಗಾಗಲೇ ಸರ್ಕಾರವು ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸದೆ ಇರುವಂತಹ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವುದಿಲ್ಲ ಹಾಗೂ ಮುಂದಿನ ತಿಂಗಳು ಕೂಡ ಹಣ ಜಮಾ ವಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಈಕೆ ವೈಸಿ ಕಡ್ಡಾಯ :
ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವು ಮಹಿಳೆಯರ ಬ್ಯಾಂಕ್ ಖಾತೆಗೆ ಬರಬೇಕಾದರೆ ಈಕೆ ವೈಸ್ಯೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಲೇಬೇಕು. ಗೃಹಲಕ್ಷ್ಮಿ ಯೋಜನೆಯ ಹಣ ಬರಲು ಈಗಾಗಲೇ ಸರ್ಕಾರ ಹೊರಡಿಸಿರುವ ಮತ್ತೊಂದು ಸುತ್ತೋಲೆಯ ಪ್ರಕಾರ ಯಾರ ಹೆಸರಿಗೆ ತೆರೆಯಲಾಗಿದೆಯೋ ಅವರ ಖಾತೆಗೆ ಮಾತ್ರವಲ್ಲದೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಪ್ರತಿಯೊಬ್ಬ ಸದಸ್ಯರು ಕೂಡ ಹೀಗೆ ವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನು ಓದಿ : ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ ಸ್ವಂತ ಮನೆ ಕಟ್ಟಿಕೊಳ್ಳಲು : ಕೂಡಲೇ ಅರ್ಜಿ ಸಲ್ಲಿಸಿ
ಈ ಕೆವೈಸಿ ಚೆಕ್ ಮಾಡುವ ವಿಧಾನ :
ಈಕೆ ವೈ ಸಿ ಬ್ಯಾಂಕ್ ಖಾತೆಗೆ ಆಗಿದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕಾದರೆ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದಾಗಿದೆ. https://ahara.kar.nic.in/Home/EServices ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿದ ನಂತರ ಈ ಕೆ ವೈ ಸಿ ಆಗಿದೆಯೇ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇನ್ನು ಮುಂದೆ ಈಕೆ ವೈ ಸಿ ಕಡ್ಡಾಯ ಎಂದು ತಿಳಿಸಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಕಳುಹಿಸುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ಈಕೆವೈಸೀ ಕಡ್ಡಾಯ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಹೊಸ ಯೋಜನೆ : ಉಚಿತ ಹೊಲಿಗೆ ಯಂತ್ರ ಪ್ರತಿಯೊಬ್ಬರಿಗೂ ಸಿಗುತ್ತೆ -2024
- ಗೃಹಲಕ್ಷ್ಮಿ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆ ಏಪ್ರಿಲ್ ತಿಂಗಳಿನಿಂದ ಆರಂಭ , ಅರ್ಜಿ ಸಲ್ಲಿಸಿ