ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಚ್ ಆರ್ ಎಂ ಎಸ್ ತಂತ್ರಜ್ಞಾನವನ್ನು ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೆ ತರಲು ನಿರ್ಧರಿಸಿದೆ. ತರಬೇತಿ ಕಾರ್ಯಕ್ರಮವನ್ನು ಪ್ರಾದೇಶಿಕ ಕಚೇರಿಗಳು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕಾಗಿದೆ. ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಹೆಚ್ ಆರ್ ಎಂ ಎಸ್ ಮತ್ತು ಖಜಾನೆ 2 ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ.
ಇದನ್ನು ಓದಿ ; ಮೋದಿ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ : ಕೂಡಲೇ ಪಡೆದುಕೊಳ್ಳಿ ಪ್ರಯೋಜನ
ಹೆಚ್ ಆರ್ ಎಂ ಎಸ್ ಮತ್ತು ಖಜಾನೆ 2 ತಂತ್ರಾಂಶದ ಬಳಕೆ :
2024 ರಿಂದ ಕಡ್ಡಾಯವಾಗಿ ರಾಜ್ಯದಲ್ಲಿ ಎಚ್ ಆರ್ ಎಂ ಎಸ್ ಮತ್ತು ಖಜಾನೆ 2 ತಂತ್ರಾಂಶದ ಬಳಕೆ ಪ್ರಾರಂಭವಾಗಲಿದ್ದು ಸಿಬ್ಬಂದಿಗಳಿಗೆ ಈ ಕುರಿತು ತರಬೇತಿ ಇರುವುದು ಅಗತ್ಯವಾಗಿದೆ. ಹಾಗಾಗಿ ರಾಜ್ಯ ಸರ್ಕಾರವು ಹೆಚ್ ಆರ್ ಎಂ ಎಸ್ ಮತ್ತು ಖಜನೆ 2 ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ದಿನಾಂಕ 30.12.2023 ರಂದು ಬೆಳಿಗ್ಗೆ 10 ಗಂಟೆಯಿಂದ ಇಲಖ ವ್ಯಾಪ್ತಿಯ ಕೇಂದ್ರ ಕಚೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮತ್ತು ಪ್ರಾದೇಶಿಕ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೇಂದ್ರ ಕಚೇರಿಯಲ್ಲಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಗೆ ಆಸಕ್ತ ಸಿಬ್ಬಂದಿಗಳು ಹಾಜರಾಗಬೇಕು.
ಹೀಗೆ ರಾಜ್ಯ ಸರ್ಕಾರವು ಹೆಚ್ಆರ್ಎಂಎಸ್ ಮತ್ತು ಖಜನೆ 2 ತಂತ್ರಾಂಶದ ಬಳಕೆ ಅನುಕೂಲಕರವಾಗಲಿದೆ ಎಂದು ಹೇಳಿದ್ದು ಕೆಲವೊಂದು ಶರತ್ತುಗಳನ್ನು ನೀಡುವುದರ ಮೂಲಕ ಸದರಿ ದಿನಾಂಕದಂದು, ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಆಸಕ್ತ ನೌಕರರು ತರಬೇತಿ ಕಾರ್ಯಕ್ರಮದಲ್ಲಿ ಕಚೇರಿ ಮುಖ್ಯಸ್ಥರ ಪೂರ್ವಾನುಮತಿಯೊಂದಿಗೆ ಭಾಗವಹಿಸಲು ಅನುಮತಿ ಸೂಚಿಸಲಾಗಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ಹೆಚ್ಚಿನದಾಗಿ ತಿಳಿದುಕೊಳ್ಳಬೇಕಾದರೆ ತರಬೇತಿ ಮುಖ್ಯವಾಗಿರುತ್ತದೆ ಹಾಗಾಗಿ ಸರ್ಕಾರಿ ನೌಕರರಿಗೆ ಹೆಚ್ ಆರ್ ಎಂ ಎಸ್ ಮತ್ತು ಖಜನೆ 2 ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ
- ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು