ನಮಸ್ಕಾರ ಸ್ನೇಹಿತರೆ ಕೆಲವು ಪ್ರಮುಖ ಯೋಜನೆಗಳನ್ನು ಕೃಷಿಕರಿಗಾಗಿ ಸರ್ಕಾರವು ಜಾರಿಗೆ ತಂದಿದ್ದು ಇದರಿಂದ ನಿಜಕ್ಕೂ ಆರ್ಥಿಕವಾಗಿ ಸ್ವಲ್ಪವಾದರೂ ರೈತರು ಸಹಾಯವನ್ನು ಪಡೆಯುತ್ತಿದ್ದಾರೆ. ಜಮೀನು ಮಳೆ ಹಾಗೂ ಪ್ರಕೃತಿಯನ್ನೇ ಅವಲಂಬಿಸಿರುವ ರೈತರು ಈ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಸರಿಯಾದ ಫಸಲು ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ ಈ ಹಿನ್ನೆಲೆಯಲ್ಲಿ ಸರ್ಕಾರದ ಕೆಲವು ಯೋಜನೆಗಳು ರೈತರಿಗೆ ಆರ್ಥಿಕ ನೆರವನ್ನು ನೀಡುತ್ತಿವೆ.

ಪ್ರಧಾನಮಂತ್ರಿ ಕಿಸಾನ್ ಸಮ್ಯಾನ್ ಯೋಜನೆಗೆ ನೋಂದಾಣಿ ಆರಂಭ :
ವಾರ್ಷಿಕವಾಗಿ ರೈತರಿಗೆ 6000ಗಳನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ. ಅದರಂತೆ ಪ್ರತಿ ಕಂಂತಿಗೆ ವರ್ಷಕ್ಕೆ ನಾಲ್ಕು ಕಂತುಗಳಲ್ಲಿ ರೈತರಿಗೆ 6,000ಗಳನ್ನು ನೀಡಲಾಗುತ್ತಿದ್ದು ಈಗಾಗಲೇ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 15ನೇ ಕಂತುಗಳನ್ನು ಸಹ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದು ಇದೀಗ 16ನೇ ಕಂತಿನ ಹಣವನ್ನು ಪಡೆದುಕೊಳ್ಳಲು ರೈತರಿಗೆ ನೋಂದಣಿ ಆರಂಭವಾಗಿದೆ. ನೇರವಾಗಿ ರೈತರ ಖಾತೆಗೆ ನಾಲ್ಕು ಕಂತುಗಳಲ್ಲಿ ಕೇಂದ್ರ ಸರ್ಕಾರವು 6,000ಗಳನ್ನು ಜಮಾ ಮಾಡಲಾಗುತ್ತಿದೆ. ಆದರೆ ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯ ಪ್ರಯೋಜನಗಳನ್ನು ರೈತರಾಗಿದ್ದರು ಇಲ್ಲಿಯವರೆಗೆ ನೀವು ಪಡೆದುಕೊಳ್ಳದೆ ಇದ್ದರೆ 16ನೇ ಕಂತಿನ ಹಣವನ್ನು ಇದೀಗ ನೀವು ಪಡೆದುಕೊಳ್ಳಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೇಂದ್ರ ಸರ್ಕಾರವು ಅವಕಾಶ ಕಲ್ಪಿಸಿದೆ.
ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ
ಹೆಸರನ್ನು ನೋಂದಾಯಿಸಿಕೊಳ್ಳಲು ಇರುವ ಅಧಿಕೃತ ವೆಬ್ಸೈಟ್ :
ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಹದಿನಾರನೇ ಕ್ರಾಂತಿಯನ್ನು ಹಣವನ್ನು ರೈತರು ಪಡೆದುಕೊಳ್ಳಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾದರೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. https://pkisan.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ರೈತರು ಹೆಸರನ್ನು ನೋಂದಾಯಿಸಿಕೊಂಡು ಈ ಯೋಜನೆಯ 16ನೇ ಕಂತಿನ ಹಣವನ್ನು ಪಡೆದುಕೊಳ್ಳಬಹುದು.
ಹೀಗೆ ಕೇಂದ್ರ ಸರ್ಕಾರವು ಇದುವರೆಗೂ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಹಣವನ್ನು ಪಡೆದೆ ಇರುವ ರೈತರಿಗೆ ಇದೀಗ 16ನೇ ಕಂತಿನ ಹಣವನ್ನು ಪಡೆದುಕೊಳ್ಳುವ ಸಲುವಾಗಿ ನೋಂದಣಿಯನ್ನು ಆರಂಭಿಸಲಾಗಿದೆ. ಹಾಗಾಗಿ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ 16ನೇ ಕಂತಿನ ಹಣವನ್ನು ಈ ಯೋಜನೆಯ ಅಡಿಯಲ್ಲಿ ರೈತರು ಪಡೆದುಕೊಳ್ಳಬಹುದು ಎಂಬುದನ್ನು ಎಲ್ಲರಿಗೂ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತನ ಮಗನನ್ನು ಮದುವೆಯಾಗುವ ವಧುವಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ10% ಮೀಸಲಾತಿ ಜಾರಿಗೆ
- ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ಜಮಾ : ಯಾರಿಗೆ ಬಂದಿಲ್ಲ ಅವರು ಈ ಲಿಂಕ್ ಬಳಸಿ