ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸಿ ಕೊಡುವ ಮಾಹಿತಿಯನ್ನು ತಿಳಿಸುತ್ತಿದೆ. ಈಗಾಗಲೇ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಕರ್ನಾಟಕ ಸರ್ಕಾರವು ಮಾಹಿತಿ ನೀಡಿದ್ದು ಇದೀಗ ಸರ್ಕಾರಿ ಹುದ್ದೆಯ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದೆ. ಕೆಎಸ್ಆರ್ಟಿಸಿ ಜಾಹೀರಾತು ಸಂಖ್ಯೆ 1/2018 ರಾ ಅನ್ವಯ ಕೆಎಸ್ಆರ್ಟಿಸಿ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು ಸುಮಾರು 300 ಹುದ್ದೆಗಳಿಗೆ ಈ ಅಧಿಸೂಚನೆ ಹೊರಡಿಸಲಾಗಿದೆ.

ಕೆಎಸ್ಆರ್ಟಿಸಿ ಅಲ್ಲಿ ಹುದ್ದೆಗಳ ವಿವರ :
ಕೆಎಸ್ಆರ್ಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆ ಖಾಲಿ ಇರುವ ಹುದ್ದೆಗಳ ವಿವರವನ್ನು ನೋಡುವುದಾದರೆ, ಎಸ್ ಆರ್ ಟಿ ಸಿ ಯಲ್ಲಿ 2000 ಹುದ್ದೆಗಳು ಡ್ರೈವರ್ ಕಮ್ ಕಂಡಕ್ಟರ್,300 ತಾಂತ್ರಿಕ ಸಿಬ್ಬಂದಿಗಳು, ಏನ್ ಡಬ್ಲ್ಯೂ ಕೆ ಆರ್ ಟಿ ಸಿ ಯಲ್ಲಿ 2000 ಡ್ರೈವರ್ ಕಂಡಕ್ಟರ್ ಹುದ್ದೆಗಳು, 2500 ಬಿ ಎಂ ಟಿ ಸಿ ಯಲ್ಲಿ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈಗಾಗಲೇ 1619 ಚಾಲನ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಯು ಕೆ ಎಸ್ ಆರ್ ಟಿ ಸಿ ಯಲ್ಲಿ ಪ್ರಾರಂಭವಾಗಿದ್ದು ಇದೀಗ ಕೇವಲ ಚಾಲನೆ ಪರೀಕ್ಷೆ ನಡೆಸುತ್ತಿದೆ.
ಇದನ್ನು ಓದಿ : ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ : ಅಸಲಿ ಕಾರಣ ಏನು..?
ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳು :
ಅಂತಿಮ ಆಯ್ಕೆ ಪಟ್ಟಿಯನ್ನು 2024ರ ಜನವರಿಯಲ್ಲಿ ಬಿಡುಗಡೆಗೊಳಿಸಲಾಗುತ್ತದೆ ಎಂದು ತಿಳಿಸಿದ್ದು 300 ಕಂಡಕ್ಟರ್ಗಳ ನೇಮಕಾತಿಗೆ ಕೆಕೆಆರ್‌ಟಿಸಿಯಲ್ಲಿ ಅನುಮತಿ ದೊರಕಿದೆ. ಹಾಗಾಗಿ ರಾಜ್ಯ ಸರ್ಕಾರವಾದಿ ಸೂಚನೆ ಹೊರಡಿಸುವ ಹಂತದಲ್ಲಿದ್ದು ಸಾರಿಗೆ ನಿಗಮಗಳಲ್ಲಿ ಒಟ್ಟಾರೆ 200719 ಹುದ್ದೆಗಳು ಚಾಲನ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ಹೊರಡಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವು ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಕಳೆದ ತಿಂಗಳಿನಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಆಹ್ವಾನಿಸಿದ್ದು ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಕ್ತಾಯವಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ಕೆಎಸ್ಆರ್ಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಉದ್ಯೋಗ ಆಕಾಂಕ್ಷಿಗಳು ಅಜ್ಜಿಯನ್ನು ಸಲ್ಲಿಸುವುದರ ಮೂಲಕ ಕೆಎಸ್ಆರ್ಟಿಸಿಯಲ್ಲಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ನಿರುದ್ಯೋಗ ಯುವಕರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕರ್ನಾಟಕ ಒನ್ ಸೇವಾ ಕೇಂದ್ರ ಆರಂಭಿಸಿ : ಸರ್ಕಾರದಿಂದ ಹಣ ಜೊತೆಗೆ ಉದ್ಯೋಗ ಪಡೆಯಿರಿ
- ಸರ್ಕಾರದಿಂದ ಉಚಿತ ಮನೆ ವಿತರಣೆ : ಅರ್ಜಿ ಸಲ್ಲಿಸಲು ಪ್ರಾರಂಭ ಮಾಡಿ