News

ಇನ್ನು ಮುಂದೆ 2 ಗ್ಯಾಸ್ ಸಿಲಿಂಡರ್ ಉಚಿತ : ಯಾವ ಸಮಯದಲ್ಲಿ ಸಿಗಲಿದೆ ಗೊತ್ತ .?

Now 2 gas cylinders are free

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಪ್ರಯೋಜನ ಪಡೆಯುತ್ತಿರುವವರಿಗೆ ಇದೊಂದು ಒಳ್ಳೆಯ ಸುದ್ದಿಯಾಗಿದೆ. ನವೆಂಬರ್ 2023 ರಿಂದ ಮಾರ್ಚ್ 2024ರ ವರೆಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಸಂಪರ್ಕ ಹೊಂದಿರುವವರು ಸಂಪೂರ್ಣವಾಗಿ ಎರಡು ಗ್ಯಾಸ್ ಸಿಲಿಂಡರ್ ಗಳನ್ನು ಉಚಿತವಾಗಿ ಪಡೆಯುತ್ತಾರೆ.

Now 2 gas cylinders are free
Now 2 gas cylinders are free

ಪ್ರಧಾನಮಂತ್ರಿ ಉಚಿತ ಗ್ಯಾಸ್ ಸಿಲಿಂಡರ್ ಯೋಜನೆ :

ಎರಡು ಉಚಿತ ಗ್ಯಾಸ್ ಸಿಲಿಂಡರ್ಗಳ ಪ್ರಯೋಜನವನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಪಡೆಯಲು ಸಾಧ್ಯವಿಲ್ಲ ಆದರೆ ಇತ್ತೀಚಿನ ನವೀಕರಣವು ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಎರಡು ಗ್ಯಾಸ್ ಸಿಲಿಂಡರ್ ಗಳನ್ನು ಉಚಿತವಾಗಿ ಪಡೆಯಬಹುದು ಎಂದು ಹೇಳಿದ್ದಾರೆ. ಹೊಸ ನವೀಕರಣವನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿಸಿ ದಂತೆ ಮಾಡಲಾಗಿದ್ದು ಈ ನವೀಕರಣದ ಅಡಿಯಲ್ಲಿ ಎರಡು ಗ್ಯಾಸ್ ಸಿಲಿಂಡರ್ ಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ ಸಂಪೂರ್ಣವಾಗಿ ನೀಡಲಾಗುತ್ತಿದೆ. ಇದರಿಂದ ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬಹುದು.

ಇದನ್ನು : ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ಹೊಸ ವರ್ಷಕ್ಕೆ ಮೋದಿ ಸರ್ಕಾರದಿಂದ ಬಿಗ್‌ ಗಿಫ್ಟ್

ಇದರ ಪ್ರಯೋಜನ ಯಾರು ಪಡೆಯಬಹುದು :

ಉತ್ತರ ಪ್ರದೇಶದ ಅಲಿಘರ್ ಜಿಲ್ಲೆಯ ಎಲ್ಲಾ ಉಜ್ವಲ ಯೋಜನೆಯ ಫಲಾನುಭವಿಗಳು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಎರಡು ಉಚಿತ ಗ್ಯಾಸ್ ಗಳನ್ನು ಪಡೆಯಲಿದ್ದಾರೆ. ನವೆಂಬರ್ ನಿಂದ ಡಿಸೆಂಬರ್ ವರೆಗೆ ಮೊದಲ ಹಂತದಲ್ಲಿ ಮತ್ತು 2024ರ ಜನವರಿಯಿಂದ 2024ರ ಮಾರ್ಚ್ ವರೆಗೆ ಎರಡನೇ ಹಂತದಲ್ಲಿ ಈ ಜಿಲ್ಲೆಯ 2,89, 853 ಫಲಾನುಭವಿಗಳಿಗೆ ಉಚಿತವಾಗಿ ಎರಡು ಗ್ಯಾಸ್ ಸಿಲೆಂಡರ್ ಗಳನ್ನು ನೀಡಲಾಗುತ್ತದೆ.

ಉಚಿತವಾಗಿ ಎರಡು ಗ್ಯಾಸ್ ಸಿಲೆಂಡರ್ ಗಳನ್ನು ಪಡೆಯಬೇಕಾದರೆ ಈ ಕೈವಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು ಈ ಕೆ ವೈ ಸಿ ಮಾಡಿಸಲು ಸಾಧ್ಯವಾಗದಿದ್ದರೆ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.


ಹೀಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಅದರಲ್ಲಿಯೂ ಈ ಯೋಜನೆಯ ನವೀಕರಣದ ಅಡಿಯಲ್ಲಿ ಉತ್ತರಪ್ರದೇಶದ ಅಲಿಘಡ್ ಜಿಲ್ಲೆಯ ಜನರಿಗೆ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ಗಳನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರ ಮೂಲಕ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಈ ಯೋಜನೆ ಜಾರಿಯಾಗಬಹುದು ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...