ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗ್ರಾಮ ಪಂಚಾಯಿತಿಯಿಂದ ಪಿಯುಸಿ ಹಾಗೂ ಡಿಗ್ರಿ ಓದುತ್ತಿರುವ ಮಕ್ಕಳಿಗೆ ಹಣ ಕೊಡುತ್ತಿರುವುದರ ಬಗ್ಗೆ. ಪಿಯುಸಿ ಮತ್ತು ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಖರೀದಿ ಮಾಡಲು ಗ್ರಾಮ ಪಂಚಾಯಿತಿಯಿಂದ ಹಣ ನೀಡಲಾಗುತ್ತಿದ್ದು ಈ ಹಣವನ್ನು ಹೇಗೆ ಪಡೆದುಕೊಳ್ಳಬೇಕು ಹಾಗೂ ಯಾವೆಲ್ಲ ದಾಖಲೆಗಳು ಹೊಂದಿರಬೇಕು ಎಂಬುದರ ಬಗ್ಗೆ ಇದೀಗ ನೀವು ತಿಳಿದುಕೊಳ್ಳಬಹುದು.
ಗ್ರಾಮ ಪಂಚಾಯಿತಿಯಿಂದ ಓಚರ್ಸ್ ಸ್ಕೀಮ್ :
ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ಸಾವಿರದ ಐನೂರು ರೂಪಾಯಿಗಳನ್ನು ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ 3500 ಗ್ರಾಮ ಪಂಚಾಯಿತಿ ವೋಚರ್ಸ್ ಸ್ಕೀಮ್ ನಾಡಿಯಲ್ಲಿ ಹಣವನ್ನು ನೀಡಲಾಗುತ್ತಿದೆ. ಹಣವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ದಾಖಲೆಗಳನ್ನು ಹೊಂದಿರಬೇಕು.
ಇದನ್ನು ಓದಿ : ಸಿರಿ ಸಂಪತ್ತು 2024ರ ಹೊಸ ವರ್ಷಕ್ಕೆ ಹೆಚ್ಚಾಗಬೇಕಾ? ನೀವು ಈ ಕೆಲಸ ಖಂಡಿತಾ ಮಾಡಬೇಕು
ಗ್ರಾಮ ಪಂಚಾಯಿತಿ ಓಚರ್ಸ್ ಸ್ಕೀಮ್ ಪಡೆದುಕೊಳ್ಳಲು ಅಗತ್ಯವಿರುವ ದಾಖಲೆಗಳು :
ಗ್ರಾಮ ಪಂಚಾಯಿತಿಯಿಂದ ಪುಸ್ತಕಗಳನ್ನು ಖರೀದಿ ಮಾಡಲು ಹಣವನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳು ಹೊಂದಿರಬೇಕು ಅವುಗಳೆಂದರೆ ಆಧಾರ್ ಕಾರ್ಡ್ ಹಿಂದಿನ ವರ್ಷದ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸ್ಟಡಿ ಸರ್ಟಿಫಿಕೇಟ್ ವೋಚರ್ ಫಾರ್ಮ್ ಹೀಗೆ ಕೆಲವೊಂದು ಆಗುತ್ತೆ ದಾಖಲೆಗಳನ್ನು ಪಡೆದುಕೊಂಡು ಗ್ರಾಮ ಪಂಚಾಯಿತಿಗೆ ಹೋಗಿ ಸಲ್ಲಿಸಬೇಕು. ಈ ಯೋಜನೆಯ ಪ್ರಯೋಜನವನ್ನು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪಡೆಯಬಹುದಾಗಿದೆ ಹಾಗಾಗಿ ಎಲ್ಲಾದರ ಕಲೆಗಳನ್ನು ಸರಿಪಡಿಸಿಕೊಂಡು ಕೂಡಲೇ ಗ್ರಾಮ ಪಂಚಾಯಿತಿಗೆ ಸಲ್ಲಿಸಿ.
ಹೀಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಹಾಯವಾಗಬಹುದ ಉದ್ದೇಶದಿಂದ ಪಿಯುಸಿ ಮತ್ತು ಡಿಗ್ರಿ ಓದುತ್ತಿರುವ ಮಕ್ಕಳಿಗೆ ಗ್ರಾಮ ಪಂಚಾಯಿತಿ ವೋಚರ್ಸ್ ಅಡಿಯಲ್ಲಿ ಪುಸ್ತಕಗಳನ್ನು ಖರೀದಿ ಮಾಡಲು ಹಣವನ್ನು ನೀಡುತ್ತಿರುವುದರಿಂದ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಇದರಿಂದ ಅವರು ಗ್ರಾಮ ಪಂಚಾಯಿತಿಯ ಪ್ರಯೋಜನವನ್ನು ಪಡೆದುಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಹಣ ಬರದೆ ಇರುವವರಿಗೆ ,ಕೇವಲ 3 ದಿನದಲ್ಲಿ ಮನೆ ಬಾಗಿಲಿಗೆ ಬರುತ್ತೆ ಹಣ ನೋಡಿ
- ಗ್ಯಾರಂಟಿ 8000 ರೂ ವಿದ್ಯಾರ್ಥಿವೇತನ ಸಿಗುತ್ತೆ ,ಈ ದಾಖಲೆ ಬೇಕು ನೋಡಿ