ನಮಸ್ಕಾರ ಸ್ನೇಹಿತರೇ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾಗಿ ಎರಡು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಪಡಿತರ ಚೀಟಿ ಅಗತ್ಯವಾಗಿ ಬೇಕು. ತಾನು ವಾಸಿಸುವ ದೇಶಕ್ಕೆ ಸಂಬಂಧಪಟ್ಟಂತೆ ಪ್ರತಿಯೊಬ್ಬ ವ್ಯಕ್ತಿಯು ಒಂದಷ್ಟು ದಾಖಲೆಗಳನ್ನು ಹೊಂದಿರುವುದು ಅಗತ್ಯವಾಗಿರುತ್ತದೆ. ಅದರಂತೆ ನಮ್ಮ ದೇಶದಲ್ಲಿ ಪಾನ್ ಕಾರ್ಡ್ ಆಧಾರ್ ಕಾರ್ಡ್ ಚಾಲನಾ ಪರವಾನಗಿ ಪಾಸ್ಪೋರ್ಟ್ ವೋಟರ್ ಐಡಿ ಈ ದಾಖಲೆಗಳು ಮುಖ್ಯವಾಗಿದ್ದು ಈ ಪಟ್ಟಿಯಲ್ಲಿ ಪಡಿತರ ಚೀಟಿಯು ಸಹ ಸೇರುತ್ತದೆ.
ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ರದ್ದು :
ಅನರ್ಹರ ರೇಷನ್ ಕಾರ್ಡ್ ಗಳ ರದ್ದುಪಡಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಪ್ರಾರಂಭವಾಗಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುವುದರ ಮೂಲಕ ಸುಮಾರು 400000ಕ್ಕೂ ಹೆಚ್ಚಿನ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿದ್ದಾರೆ. ಆಹಾರ ಇಲಾಖೆಯು 2023ರ ಆರಂಭದಿಂದಲೂ ಈ ಕಾರ್ಯವನ್ನು ಕೈಗೊಂಡಿದೆ.
ಇದನ್ನು ಓದಿ : ಮನೆ ಬಾಡಿಗೆ ಸಂಬಂಧಿಸಿದಂತೆ ಹೊಸ ನಿಯಮ : ಎಲ್ಲರಿಗೂ ಈ ನಿಯಮ ಪಾಲಿಸಬೇಕು ನೋಡಿ
ಪಡಿತರ ಚೀಟಿ ಪರಿಶೀಲಿಸುವ ವಿಧಾನ :
ಪಡಿತರ ಚೀಟಿಯ ಸ್ಟೇಟಸ್ ಅನ್ನು ಚೆಕ್ ಮಾಡಬೇಕಾದರೆ ಮೊದಲು ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ahara.kar.nic.in/Home/EServices ಈ ವೆಬ್ ಸೈಟಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗಿದೆಯಾ ಅಥವಾ ತಡೆಹಿಡಿಯಲಾಗಿದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಅನರ್ಹರ ರೇಷನ್ ಕಾರ್ಡನ್ನು ರದ್ದು ಮಾಡಲು ನಿರ್ಧರಿಸಿದ್ದು ಇದರಿಂದ ಸಾಕಷ್ಟು ಅನರ್ಹರು ರೇಷನ್ ಕಾರ್ಡ್ ಅನ್ನು ಕಳೆದುಕೊಳ್ಳಲಿದ್ದಾರೆ. ರಾಜ್ಯ ಸರ್ಕಾರದ ಈ ಮಾಹಿತಿಯನ್ನು ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ರೇಷನ್ ಕಾರ್ಡ್ ಹೊಂದಿದ್ದರೆ ಅವರ ರೇಷನ್ ಕಾರ್ಡ್ ರದ್ದಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- KKRTC ಯಲ್ಲಿ ಉದ್ಯೋಗವಕಾಶ: SSLC ಅಥವಾ ITI ಪಾಸಾಗಿದ್ರೆ ಸಾಕು ಇಂದೇ ಅಪ್ಲೇ ಮಾಡಿ
- ಈ ಲಿಸ್ಟಲ್ಲಿ ಹೆಸರಿಲ್ಲ ಅಂದ್ರೆ ಗೃಹಲಕ್ಷ್ಮಿ ಹಣ ಇಲ್ಲ, ಸರ್ಕಾರದಿಂದ ಹೊಸ ಅಪ್ಡೇಟ್! ಬೇಗ ಚೆಕ್ ಮಾಡಿ