News

ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಲಭ್ಯವಿದೆ : ಒಟ್ಟು 20,651 ಹುದ್ದೆಗಳಿಗೆ ಅರ್ಜಿ ಆಹ್ವಾನ

Panchayat Raj Department

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗ ಹುಡುಕುತ್ತಿರುವ ಎಲ್ಲ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಂತೂ ಸಾಕಷ್ಟು ಯುವಕ ಯುವತಿಯರು ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುತ್ತಾರೆ ಅಂತವರಿಗಾಗಿ ಮತ್ತೊಂದು ಉದ್ಯೋಗಾವಕಾಶದ ಬಗ್ಗೆ ತಿಳಿಸಲಾಗುತ್ತಿದೆ. ಪಂಚಾಯತ್ ರಾಜ್ ವಿಭಾಗವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಇದೀಗ ಪಂಚಾಯತ್ ರಾಜ್ ವಿಭಾಗ ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸೂಚಿಸಿದೆ. ಯಾವೆಲ್ಲ ಹುದ್ದೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

Panchayat Raj Department
Panchayat Raj Department

ಪಂಚಾಯತ್ ರಾಜ್ ವಿಭಾಗದಲ್ಲಿ ನೇಮಕಾತಿ :

ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಪಂಚಾಯತ್ ರಾಜ್ ಇಲಾಖೆಯು ನೇಮಕಾತಿಯನ್ನು ಹೊರಡಿಸಿದ್ದು ಸುಮಾರು 22650 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅಂದರೆ ಕ್ಲರ್ಕ್ ಕಿರಿಯ ಸಹಾಯಕ ಪಂಚಾಯತ್ ಕಾರ್ಯದರ್ಶಿ ಸೂಪರ್ ಡೆಂಟ್ ಹೀಗೆ ಕೆಲವೊಂದು ಹುದ್ದೆಗಳು ಪಂಚಾಯತ್ ರಾಜ್ ವಿಭಾಗ ನೇಮಕಾತಿ ಎಲ್ಲಿ ಕಾಲಿ ಇದ್ದು ಈ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಅರ್ಹತೆಗಳು :

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲು ಅಧಿಸೂಚನೆಯನ್ನು ಹೊರಡಿಸಲು ಯೋಚಿಸುತ್ತಿದ್ದು ಈ ಹುದ್ದೆಗಳಿಗೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ಕನಿಷ್ಠ 18 ವರ್ಷಗಳು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 12ನೇ ತರಗತಿಯನ್ನು ಪಾಸಾಗಿರಬೇಕು. ಅಲ್ಲದೆ ವಿದ್ಯಾರ್ಹತೆಗೆ ಸರಿಯಾಗಿ ಹುದ್ದೆಗಳನ್ನು ನೀಡಲಾಗುತ್ತದೆ.

ದಾಖಲೆಗಳು :

ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪಾಸ್ಪೋರ್ಟ್ ಸೈಜ್ ಫೋಟೋ ಎಲ್ಲ ಪ್ರಮಾಣ ಪತ್ರಗಳು ಮಾರ್ಕ್ಸ್ ಕಾರ್ಡ್ ಆಧಾರ್ ಕಾರ್ಡ್ ಹೀಗೆ ಕೆಲವೊಂದು ಮುಖ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.


ಇದನ್ನು ಓದಿ : ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ 20204 ರಲ್ಲಿ ಹೊಸ ನಿಯಮ

ಕೆಲವೊಂದು ಮಾಹಿತಿಗಳು :

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲು ನಿರ್ಧರಿಸಿದ್ದು ಅಪ್ಲಿಕೇಶನ್ ಪ್ರಾರಂಭ ಮಾಡಲು ಯಾವುದೇ ರೀತಿಯ ಅಧಿಕೃತ ನವೀಕರಣಕ್ಕೆ ಕಾಯಲಾಗುತ್ತಿದ್ದು ಕೊನೆಯ ದಿನಾಂಕವನ್ನು ಹಾಗೂ ಪ್ರಾರಂಭಿಕ ದಿನಾಂಕವನ್ನು ಹೊರಡಿಸಲಾಗಿಲ್ಲ ಜೊತೆಗೆ ಪಾವತಿ ಶುಲ್ಕವನ್ನು ಕೂಡ ಸ್ಪಷ್ಟವಾಗಿ ತಿಳಿಸಿರುವುದಿಲ್ಲ. ಹೀಗೆ ಅಧಿಸೂಚನೆಯನ್ನು ಪಂಚಾಯತ್ ರಾಜ್ ಇಲಾಖೆಯು ಹೊರಡಿಸಿದ ನಂತರವೇ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೀಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸುಮಾರು 20,651 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಪ್ರಾರಂಭಿಕ ವಿದ್ಯಾರ್ಹತೆ 10 ಮತ್ತು 12ನೇ ತರಗತಿಯಾಗಿದ್ದು ಹುದ್ದೆಗಳ ಅನುಸಾರವಾಗಿ ವಿದ್ಯಾರ್ಥಿಯನ್ನು ನಿಗದಿಪಡಿಸಲಾಗಿರುತ್ತದೆ. ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಯಾರಾದರೂ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದರೆ ಅವರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...