News

ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ

Pradhan Mantri Awas Yojana

ನಮಸ್ಕಾರ ಸ್ನೇಹಿತರೆ 2015ರಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪ್ರಾರಂಭಿಸುತ್ತು. ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶಾಶ್ವತ ಮನೆಗಳನ್ನು ನಿರ್ಮಿಸಲು ಸಹಾಯವನ್ನು ನೀಡಲಾಗುತ್ತದೆ. ದೇಶದ ಎಲ್ಲ ಬಡ ಕುಟುಂಬಗಳು 2025ರ ವೇಳೆಗೆ ಶಾಶ್ವತ ಮನೆಯನ್ನು ಹೊಂದಬೇಕೆಂಬುದು ಕೇಂದ್ರ ಸರ್ಕಾರದ ಗುರಿಯಾಗಿದೆ.

Pradhan Mantri Awas Yojana

ಪ್ರಧಾನ ಮಂತ್ರಿ ಆವಾಸ್ ಯೋಜನೆ :

ಬಡವರಿಗೆ ಬಹಳ ಮುಖ್ಯವಾದ ಪಾತ್ರವನ್ನು ಸರ್ಕಾರ ನಡೆಸುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯು ವಹಿಸುತ್ತಿದೆ. 1.20 ಲಕ್ಷ ಗ್ರಾಮೀಣ ನಾಗರಿಕರಿಗೆ ಮತ್ತು 2.50 ಲಕ್ಷ ನಗರ ನಾಗರೀಕರಿಗೆ ಮೊತ್ತವನ್ನು ಒದಗಿಸಲಾಗಿದ್ದು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 31 ,2024 ಆಗಿರುತ್ತದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅಗತ್ಯವಿರುವ ದಾಖಲೆಗಳು :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಸ್ವಚ್ಛ ಭಾರತ ಸಂಖ್ಯೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ನಮೂನೆ ಆದಾಯ ಪ್ರಮಾಣ ಪತ್ರ ಮೂಲ ವಿಳಾಸ ಪುರಾವೆ ಮಹಾತ್ಮ ಗಾಂಧಿ ನರೇಗಾ ಜಾಬ್ ಕಾರ್ಡ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು.

ಅರ್ಹತೆಗಳು :


ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅರ್ಹತೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಅವುಗಳೆಂದರೆ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬಾರದು. ಈಗಾಗಲೇ ತಮ್ಮ ಹೆಸರಿನಲ್ಲಿ ಅರ್ಜಿದಾರರು ಶಾಶ್ವತ ಮನೆ ಅಥವಾ ಹೊಂದಿರಬಾರದು. 2.5 ಎಕರೆಗಿಂತ ಹೆಚ್ಚು ಜಮೀನನ್ನು ಅಜ್ಜಿದಾರರು ಹೊಂದಿರಬಾರದು, ಕುಟುಂಬದ ವಾರ್ಷಿಕ ಆದಾಯವು ಅರವತ್ತು ಸಾವಿರಕ್ಕಿಂತ ಹೆಚ್ಚಿರಬಾರದು.

ಇದನ್ನು ಓದಿ : ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ಹೊಸ ವರ್ಷಕ್ಕೆ ಮೋದಿ ಸರ್ಕಾರದಿಂದ ಬಿಗ್‌ ಗಿಫ್ಟ್

ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಅಜ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ ಯಾವುದೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಕೆಲವೊಂದು ಅಗತ್ಯ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಹೀಗೆ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಜನರಿಗೆ ತಮ್ಮ ಕನಸಿನ ಮನೆಯನ್ನು ನನಸಾಗಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವನ್ನು ನೀಡುತ್ತಿದ್ದು ಈ ಯೋಜನೆಯ ಪ್ರಯೋಜನವನ್ನು ಮನೆ ಇಲ್ಲದವರು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...