ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾಹಿತಿಯನ್ನು ತಿಳಿಸಲಾಗುತ್ತಿದೆ. ಕರ್ನಾಟಕದಲ್ಲಿರುವ ನಿರುದ್ಯೋಗ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆದು ಪ್ರತಿ ತಿಂಗಳು ಸಂಬಳವನ್ನು ಪಡೆಯಬಹುದಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳು :
ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆಯಾ ಗ್ರಾಮ ಪಂಚಾಯಿತಿಯಲ್ಲಿ ಸೆಲೆಕ್ಟ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
ಅಜ್ಜಿಯನ್ನು ಸಲ್ಲಿಸಲು ಆಗುತ್ತಿರುವ ಪ್ರಮುಖ ದಾಖಲೆಗಳೆಂದರೆ 10ನೇ ತರಗತಿ ಅಂಕಪಟ್ಟಿ ಟಿಸಿ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಪಾನ್ ಕಾರ್ಡ್ ಹಾಗೂ ಕೆಲವೊಂದು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ : ಅರ್ಜಿ ಸಲ್ಲಿಸಿದವರಿಗೆ ಮಾತ್ರ ಸಿಗುತ್ತೆ
ಅರ್ಜಿ ಸಲ್ಲಿಸುವ ವಿಧಾನ :
ಅಜ್ಜಿಯನ್ನು ಸಲ್ಲಿಸಬೇಕಾದರೆ ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಡುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ನಿಗದಿತ ದಿನಾಂಕದೊಳಗಾಗಿ ಸಲ್ಲಿಸಬೇಕಾಗಿರುತ್ತದೆ.
ಹೀಗೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಗ್ರಾಮ ಪಂಚಾಯಿತಿ ಇಲಾಖೆಯು ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಹಾಗೂ ಅರ್ಹಬ್ಯರ್ಥಿಗಳು ಅರ್ಜಿ ಸಲ್ಲಿಸಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಇಂದಿನಿಂದ ಜನವರಿ14 ತನಕ ಶಾಲಾ ಮಕ್ಕಳಿಗೆ ರಜೆ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ
- ಕಾರ್ಮಿಕರ ಲೇಬರ್ ಕಾರ್ಡ್ ಗ್ಯಾರಂಟಿ ಬ್ಯಾನ್ ಆಗಲಿದೆ : ಈ ತಪ್ಪು ಎಂದಿಗೂ ಮಾಡಬೇಡಿ