ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ತಿಳಿಸುತ್ತಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಬಹಳಷ್ಟು ಮಹಿಳೆಯರಿಗೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ದಾರಿದೀಪವಾಗಿದ್ದು ಪ್ರತಿ ತಿಂಗಳು ಗೃಹಲಕ್ಷ್ಮಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಹಣವನ್ನು ಜಮಾ ಮಾಡುತ್ತಿದೆ. ಅಲ್ಲದೆ ಈ ಯೋಜನೆಯಲ್ಲಿ ಮೊದಲು ಆಗುತ್ತಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡ ನಂತರ ಇದೀಗ ಅವರ ಬ್ಯಾಂಕ್ ಖಾತೆಗೆ ಎಲ್ಲ ಕಂತಿನ ಹಣವನ್ನು ರಾಜ್ಯ ಸರ್ಕಾರ ಜಮ ಮಾಡುತ್ತಿದೆ. ಅದೇ ರೀತಿ ಇದೀಗ ಪ್ರತಿ ಕಂಠಿನ ಹಣ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಜನ ಆಗಿದೆಯೇ ಇಲ್ಲವೇ ಎಂಬುದನ್ನು ಕೇವಲ ರೇಷನ್ ಕಾರ್ಡ್ ನಂಬರ್ ಅನ್ನು ಬಳಸುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ.
ರೇಷನ್ ಕಾರ್ಡ್ ನಂಬರ್ ಬಳಸಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು :
ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಬದಲಾವಣೆ ಮತ್ತು ಹೊಸ ನಿಯಮಗಳನ್ನು ಮಾಡಲಾಗಿದೆ. ಹಾಗಾಗಿ ಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಮತ್ತು ಪ್ರತಿ ತಿಂಗಳ ವರ್ಗಾವಣೆ ವಿವರವನ್ನು ಮಾಹಿತಿ ಕಣಜ ತಂತ್ರಾಂಶ ವಿಭಾಗದಿಂದ ಹೊಸ ವೆಬ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಅದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ ; ವೈದ್ಯರಿಂದ ಸ್ಫೋಟಕ ಸತ್ಯ ಬಹಿರಂಗ : ತಾಯಿಯೇ ಮಗುವನ್ನು ಕೊಂದ ಕಾರಣ ಬಯಲು!
ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಬಹುದು :
ಫಲಾನುಭಿಗಳು ಪ್ರತಿ ತಿಂಗಳು 2000 ಹಣವನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪಡೆಯುತ್ತಿದ್ದಾರೆ. ಅದರಂತೆ ಇದೀಗ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ನಂಬರ್ ಬಳಸಿ ಗೃಹಲಕ್ಷ್ಮಿ ಯೋಜನೆಯ ಹಣ ತಿಳಿದುಕೊಳ್ಳಲು ಒಂದು ಹೊಸ ಲಿಂಕನ್ನು ಬಿಡುಗಡೆ ಮಾಡಿದೆ. https://mahitikanaja.karnataka.gov.in/Service/Service/3136 ಈ ಲಿಂಕ್ ನ ಮೂಲಕ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಯ ಸ್ಥಿತಿಯನ್ನು ಕೇವಲ ರೇಷನ್ ಕಾರ್ಡ್ ನಂಬರ್ ಬಳಸುವುದರ ಮೂಲಕ ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರವು ಯೋಜನೆಗೆ ಸಂಬಂಧಿಸಿ ದಂತೆ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಒಂದು ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಿದ್ದು ಈ ವೆಬ್ಸೈಟ್ನ ಮೂಲಕ ಸುಲಭವಾಗಿ ಮೊಬೈಲ್ ನಲ್ಲಿ ಕೇವಲ ರೇಷನ್ ಕಾರ್ಡ್ ಹಾಕುವ ಮೂಲಕ ತೆಗೆದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಕಳುಹಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಮಕ್ಕಳಿಗೆ ತಾಯಿಯ ತವರು ಮನೆಯಿಂದ ಆಸ್ತಿ ಸಿಗುತ್ತದೆಯಾ ? ಕಾನೂನು ಏನು ಹೇಳುತ್ತದೆ ?
- ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ಮಕ್ಕಳಿಗೂ ಉಚಿತ ಲ್ಯಾಪ್ಟಾಪ್ ವಿತರಣೆ , ಇಲ್ಲಿದೆ ಡೈರೆಕ್ಟರ್ ಲಿಂಕ್