News

ಇಂದಿನಿಂದ ಈ ಜಿಲ್ಲೆಯಲ್ಲಿ ಮಳೆಯ ಆರ್ಭಟ ಶುರು : ಹವಾಮಾನ ಇಲಾಖೆಯಿಂದ ಮುನ್ಸೂಚನೆ

Rain has started in this district from today

ನಮಸ್ಕಾರ ಸ್ನೇಹಿತರೆ ಮತ್ತೆ ಶೀತ ಗಾಳಿ ಬೀಸಲು ರಾಜ್ಯದಲ್ಲಿ ಪ್ರಾರಂಭಿಸಿದ್ದು ರಾಜ್ಯದ ಹಲವಡೆ ಮೋಡಕವಿದ ವಾತಾವರಣವು ನಿನ್ನಿಂದ ನಿರ್ಮಾಣವಾಗಿದೆ. ಅಲ್ಲದೆ ಹವಾಮಾನ ಇಲಾಖೆಯೂ ಕೂಡ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂದಿನಿಂದ ನಾಲ್ಕೈದು ದಿನ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ನೀಡಿದೆ.

Rain has started in this district from today
Rain has started in this district from today

ಈ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ :

ಇಂದಿನಿಂದ ದಕ್ಷಿಣ ಕನ್ನಡ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯನ್ನು ನೀಡಿದೆ. ಅಲ್ಲದೆ ಜನವರಿ ಏಳರಿಂದ 9ರವರೆಗೆ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್ ಧಾರವಾಡ ಗದಗ ಹಾವೇರಿ, ಬೆಳಗಾವಿ ಕಲಬುರ್ಗಿ ರಾಯಚೂರು, ಕೊಪ್ಪಳ ವಿಜಯಪುರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಮಂಡ್ಯ ಕೊಡಗು ಮೈಸೂರು ಹಾಸನ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮಾಹಿತಿ ನೀಡಿದೆ.

ಇದನ್ನು ಓದಿ : 2024ರಲ್ಲಿ ಸರ್ಕಾರದಿಂದ ಕೆಲವೊಂದು ಮಹತ್ವದ ಬದಲಾವಣೆ ಹಾಗೂ ಹೊಸ ನಿಯಮ ಜಾರಿ ಆಗಿದೆ

ಮೂರು ದಿನಗಳ ಕಾಲ ಮಳೆ :

ಜನವರಿ ಆರರಿಂದ ಮೂರು ದಿನಗಳ ಕಾಲ ಬೆಂಗಳೂರು ಗ್ರಾಮಾಂತರ ದಾವಣಗೆರೆ ಬೆಂಗಳೂರು ನಗರ ಚಿತ್ರದುರ್ಗ ರಾಮನಗರ ಚಿಕ್ಕಬಳ್ಳಾಪುರ ವಿಜಯನಗರ ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 11.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ವಿಜಯಪುರದಲ್ಲಿ ದಾಖಲಾಗಿದೆ.


ಹೀಗೆ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆಯ ರಾಜ್ಯದ ಜನತೆಗೆ ಮುನ್ಸೂಚನೆ ನೀಡಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಇಂದಿನಿಂದ ಕೆಲವು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...