News

ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆ : ಅರ್ಜಿ ಸಲ್ಲಿಸಲು ಡೈರೆಕ್ಟರ್ ಲಿಂಕ್ ಇಲ್ಲಿದೆ

Rajiv Gandhi Housing Scheme

ನಮಸ್ಕಾರ ಸ್ನೇಹಿತರೆ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಕಡೆಯಿಂದ ಕರ್ನಾಟಕ ಸರ್ಕಾರದ ವಸತಿ ಇಲಾಖೆಯ ನನ್ನ ಮನೆ ವಸತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಅಗತ್ಯವಿರುವ ದಾಖಲೆಗಳು ಏನು ಎಂಬುದರ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

Rajiv Gandhi Housing Scheme
Rajiv Gandhi Housing Scheme

ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಬ್ಯಾಂಕ್ ಪಾಸ್ ಬುಕ್ ವೋಟರ್ ಐಡಿ ಆಧಾರ್ ಕಾರ್ಡ್ ಕ್ಯಾಸ್ಟ್ ಮತ್ತು ಇನ್ಕಮ್ ಸರ್ಟಿಫಿಕೇಟ್ ರೆಸಿಡೆನ್ಸಿ ಸರ್ಟಿಫಿಕೇಟ್ ಮೊಬೈಲ್ ನಂಬರ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಇರುವ ವೆಬ್ಸೈಟ್ :

ಕರ್ನಾಟಕ ಸರ್ಕಾರದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಧಿಕೃತ ವೆಬ್ಸೈಟ್ ಆದ https://ashraya.karnataka.gov.in/nannamane/index.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ :ರೇಷನ್ ಕಾರ್ಡ್ ಬಳಕೆದಾರರಿಗೆ ಈ ಕೆಲಸ ಫೆಬ್ರವರಿ 21ರ ಒಳಗಾಗಿ ಈ ಕೆಲಸ ಮಾಡಿ ! ಇಲ್ಲ ಅಂದರೆ ರೇಷನ್ ಕಾರ್ಡ್ ರದ್ದು !!

ಅರ್ಹತೆಗಳು :

ನನ್ನ ಮನೆ ವಸತಿ ಯೋಜನೆಗೆ ಎಲ್ಲಾ ವರ್ಗದ ಜನರು ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಾಗಿದ್ದು 30,000 ದಷ್ಟು ಹಣ ಹೆಚ್ಚಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಪಡೆಯುತ್ತಾರೆ.


ಹೀಗೆ ರಾಜ್ಯ ಸರ್ಕಾರವು ರಾಜೀವ್ ಗಾಂಧಿ ವಸತಿ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಹೆಚ್ಚಿನ ಅನುಕೂಲವನ್ನು ರಾಜ್ಯ ಸರ್ಕಾರ ಎಲ್ಲ ವರ್ಗದ ಜನರಿಗೆ ನೀಡುತ್ತಿದೆ ಎಂದು ಹೇಳಬಹುದು ಹಾಗಾಗಿ ರಾಜೀವ್ ಗಾಂಧಿ ವಸತಿ ಯೋಜನೆಗೆ ಯಾರಾದರೂ ಅರ್ಜಿಯನ್ನು ಸಲ್ಲಿಸಲು ಯೋಚಿಸುತ್ತಿದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಡೈರೆಕ್ಟ್ ಲಿಂಕ್ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...