ನಮಸ್ಕಾರ ಸ್ನೇಹಿತರೆ, ಆಧಾರ್ ಕಾರ್ಡ್ ಎನ್ನುವುದು ನಮಗೆಲ್ಲ ತಿಳಿದಿರುವ ಹಾಗೆ ಎಷ್ಟು ಮುಖ್ಯವಾದ ಗುರುತಿನ ಚೀಟಿಯಾಗಿದೆಯೋ ಅದೇ ರೀತಿ ರೇಷನ್ ಕಾರ್ಡ್ ಕೂಡ ರಾಜ್ಯದಲ್ಲಿ ಹೆಚ್ಚು ಮಹತ್ವವನ್ನು ಪಡೆದುಕೊಂಡ ಕಾರ್ಡ್ ಆಗಿರುತ್ತದೆ. ಅದರಲ್ಲಿಯೂ ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನವನ್ನು ಬಿಪಿಎಲ್ ಕಾರ್ಡ್ ಹೊಂದಿರುವವರು ಪಡೆದುಕೊಳ್ಳುತ್ತಿದ್ದಾರೆ. ಆದರೆ ಯಾರಿಲ್ಲ ಈಗ ಇಂತಹ ಕಾರ್ಡ್ಗಳನ್ನು ಹೊಂದಿದ್ದಾರೆ ಅಂತಹ ಕಾರ್ಡ್ದಾರರಿಗೆ ಸರ್ಕಾರವು ಎಚ್ಚರಿಕೆಯನ್ನು ನೀಡಿದೆ.

ಸರ್ಕಾರದ ಗ್ಯಾರಂಟಿ ಯೋಜನೆಯ ಹಣ ಬರುವುದಿಲ್ಲ :
ಅಂತ್ಯೋದಯ ಕಾರ್ಡ್ ,ಬಿಪಿಎಲ್ ಕಾರ್ಡ್ ಹಾಗೂ ಎಪಿಎಲ್ ಕಾರ್ಡ್ ಅಲ್ಲಿ ರೇಷನ್ ಕಾರ್ಡ್ ಗಳಲ್ಲಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಇವುಗಳಲ್ಲಿ ಮುಖ್ಯವಾಗಿ ಬಿಪಿಎಲ್ ಹಾಗೂ ಅಂತಿವೋದಯ ಕಾರ್ಡ್ ಹೊಂದಿರುವ ಜನರಿಗಾಗಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು 5 ಕೆಜಿ ಉಚಿತ ಅಕ್ಕಿ ಹಾಗೂ ಐದು ಕೆಜಿ ಉಚಿತ ಅಕ್ಕಿಯ ಜೊತೆಗೆ ಹಣವನ್ನು ನೀಡಲಾಗುತ್ತಿದೆ. ಈಗಾಗಲೇ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಐದು ತಿಂಗಳ ಹಿಂದಿನಿಂದ ಹಣವನ್ನು ಜಮಾ ಮಾಡಲಾಗುತ್ತಿದೆ ಆದರೆ ಇನ್ನು ಮುಂದೆ ಈ ಯೋಜನೆಯ ಹಣವು ಪಡೆಯಬೇಕೆಂದರೆ ಈ ಕೆಲಸ ಮಾಡುವುದು ಕಡ್ಡಾಯವಾಗಿರುತ್ತದೆ ಇಲ್ಲದಿದ್ದರೆ ನಿಮ್ಮ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಬರುವುದು ರದ್ದಾಗುತ್ತದೆ.
ಇದನ್ನು ಓದಿ : ಕೋವಿಡ್ ರೂಪಾಂತರ ಪ್ರಕರಣ ಹಿನ್ನೆಲೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ
ನಿಜವಾದ ರೇಷನ್ ಕಾರ್ಡ್ ಪತ್ತೆಹಚ್ಚಲು ಕಠಿಣ ಕ್ರಮ :
ಯಾವ ರೀತಿ ಬ್ಯಾಂಕ್ ಖಾತೆಗೆ ಈಕೆ ವೈ ಸಿ ಮುಖ್ಯವಾಗಿರುತ್ತದೆಯೋ ಅದೇ ರೀತಿ ಇದೀಗ ರೇಷನ್ ಕಾರ್ಡ್ ಗೆ ಈಕೆ ವೈಸಿ ಮಾಡಿಸಿಕೊಳ್ಳುವುದು ಮುಖ್ಯವಾಗಿರುತ್ತದೆ. ಇದರಿಂದ ಯಾವುದು ಅಸಲಿ ರೇಷನ್ ಕಾರ್ಡ್ ಹಾಗೂ ನಕಲಿ ರೇಷನ್ ಕಾರ್ಡ್ ಎಂಬುದನ್ನು ಸರ್ಕಾರಕ್ಕೆ ಪತ್ತೆಹಚ್ಚಲು ಸುಲಭವಾಗುತ್ತದೆ. ಆದ್ದರಿಂದ ಆದಷ್ಟು ಬೇಗ ಪ್ರತಿಯೊಬ್ಬ ರೇಷನ್ ಕಾರ್ಡ್ ಫಲಾನುಭವಿಗಳು ಈಕೆವೈಸಿ ಮಾಡಿಸಿಕೊಳ್ಳುವುದು ಮುಖ್ಯವಾಗಿರುತ್ತದೆ ಇಲ್ಲದಿದ್ದರೆ ಸರ್ಕಾರದ ಗ್ಯಾರಂಟಿ ಯೋಜನೆಯದ ಅನ್ನಭಾಗ್ಯ ಯೋಜನೆಯ ಹಣವು ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ.
ಹೀಗೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಹೊಂದಿರುವವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದು ಈ ಬಗ್ಗೆ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ಸಹ ಗಮನಹರಿಸುವುದು ಮುಖ್ಯವಾಗಿರುತ್ತದೆ. ಹಾಗಾಗಿ ತಕ್ಷಣವೇ ರೇಷನ್ ಕಾರ್ಡ್ ಗೆ ಈ ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರು ಜೊತೆಗೆ ರೇಷನ್ ಕಾರ್ಡ್ ಹೊಂದಿರುವಂತಹ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸ್ವಂತ ಉದ್ಯೋಗ ಮಾಡುವವರಿಗೆ 10 ಲಕ್ಷ ಸಾಲ ಸೌಲಭ್ಯ ಕೂಡಲೇ ಅರ್ಜಿ ಸಲ್ಲಿಸಿ
- ಉಚಿತ ಪ್ರಯಾಣ ಮಾಡುವವರೇ ಗಮನಿಸಿ : ಈ ನಿಯಮ ಮುರಿದರೆ 500 ದಂಡ ಫಿಕ್ಸ್