ನಮಸ್ಕಾರ ಸ್ನೇಹಿತರೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಬ್ಬರಿಗೂ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಖಾಯಂ ಆದಂತಹ ಉದ್ಯೋಗ ಎಂದು ಹೇಳಬಹುದಾಗಿದೆ. ಇದೀಗ ರಾಜ್ಯ ಸರ್ಕಾರವು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಕೃಷಿ ಇಲಾಖೆಯಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.
ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ :
ಯಾವುದಾದರೂ ಒಂದಕ್ಕೆ ಈ ಹುದ್ದೆಗಳಲ್ಲಿ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳೆಂದರೆ ಒಂದು ಹುದ್ದೆ ಕಾಪರೇಟರ್ ಮತ್ತು ಪೈಂಟರ್ ಒಂದು ಹುದ್ದೆ ಎಲೆಕ್ಟ್ರಿಷಿಯನ್ ಒಂದು ಹುದ್ದೆಯಾಗಿದ್ದು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆಯಬಹುದಾಗಿದೆ.
ಹುದ್ದೆಗಳಿಗೆ ಇರಬೇಕಾದ ಅರ್ಹತೆ :
ಕೃಷಿ ಇಲಾಖೆಯಿಂದ ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 7ನೇ ತರಗತಿ 10ನೇ ತರಗತಿ ಪಿಯುಸಿ ಹಾಗೂ ಪದವಿಯನ್ನು ಪೂರ್ಣಗೊಳಿಸುವವರು ಕೃಷಿ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ವಿದ್ಯಾರ್ಥಿಯನ್ನು ಹಾಯಾ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿಯನ್ನು 18ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಸಲ್ಲಿಸಬೇಕು ಹಾಗೂ ಈ ಹುದ್ದೆಗೆ ಅರ್ಜಿಯನ್ನು 18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಸಲ್ಲಿಸಬೇಕು ಹಾಗೂ ವಯಸ್ಸಿನ ವಯೋಮಿತಿಯಲ್ಲಿ ಸಡಲಿಕೆಯನ್ನು ಮಾಡಲಾಗಿದೆ. ಮೂರು ವರ್ಷ ಓಬಿಸಿ ಅಭ್ಯರ್ಥಿಗಳಿಗೆ ಐದು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡಲಾಗಿದೆ.
ಹುದ್ದೆಗಳಿಗೆ ವೇತನ :
27 ಸಾವಿರ ದಿಂದ 52 ಸಾವಿರದವರೆಗೆ ಪ್ರತಿ ತಿಂಗಳು ಪ್ರೂಫ್ ರೀಡರ್ ಹುದ್ದೆಗಳಿಗೆ ವೇತನ ನೀಡಲಾಗುತ್ತದೆ. ಒಂದು ಸಾವಿರದಿಂದ 42,000 ದವರೆಗೆ ಕಾರ್ಪೊರೇಟರ್ ಅಥವಾ ಪೇಂಟರ್ ಹುದ್ದೆಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಹಾಗೂ ಕೃಷಿ ಇಲಾಖೆಯು ನಿಗದಿಪಡಿಸಿದೆ. ನೀವು ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವನ್ನು ವಿಧಿಸುವ ಅಗತ್ಯವಿಲ್ಲ ವಿಳಾಸಕ್ಕೆ ತೆರಳುವ ಮೂಲಕ ಅಗತ್ಯ ದಾಖಲೆಗಳನ್ನು ಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಸುಲಭವಾಗಿ ಬ್ಯುಸಿನೆಸ್ ಮಾಡಿ : ಈ ಲೇಖನದಲ್ಲಿ ಕೆಲವು ಬೆಸ್ಟ್ ಐಡಿಯಾಗಳಿವೆ
ಅರ್ಜಿ ಸಲ್ಲಿಸುವ ಸ್ಥಳ :
ಕೃಷಿ ಇಲಾಖೆಯಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನೀವು ಕರ್ನಾಟಕ ಕೃಷಿ, ವಿಶ್ವವಿದ್ಯಾಲಯ ಧಾರವಾಡ ಕುಲಪತಿಗಳು ಈ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ನೀವು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರೂ ಸಹ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ಕೃಷಿ ಇಲಾಖೆಯಿಂದ ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ನಿಮ್ಮ ಸ್ನೇಹಿತರು ಯಾರಾದರೂ ಪಿಯುಸಿ 7ನೇ ತರಗತಿ ಪದವಿಯನ್ನು ಪೂರ್ಣಗೊಳಿಸಿದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಕೃಷಿ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ ಹಾಗೂ ಅವರಿಗೆ ಮಾಸಿಕ ವೇತನ ಇಂತಿಷ್ಟು ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಸುಲಭವಾಗಿ ಬ್ಯುಸಿನೆಸ್ ಮಾಡಿ : ಈ ಲೇಖನದಲ್ಲಿ ಕೆಲವು ಬೆಸ್ಟ್ ಐಡಿಯಾಗಳಿವೆ
IAS ಪ್ರಶ್ನೆ : ಮಾನವನ ದೇಹದ ಯಾವ ಭಾಗ 2 ತಿಂಗಳಿಗೊಮ್ಮೆ ಬದಲಾಗುತ್ತಿರುತ್ತದೆ ?