ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಸಲಾಗುತ್ತಿದ್ದು, ಯಾವ ಇಲಾಖೆಗೆ ಎಷ್ಟು ಹುದ್ದೆಗಳು ಮಂಜುರಾಗಿದೆ ಹಾಗೂ ಎಷ್ಟು ಖಾಲಿ ಹುದ್ದೆಗಳು ಇವೆ ಎಂದು ಚರ್ಚೆಗಳು ವಿಧಾನಸಭೆ ಅಧಿವೇಶನದಲ್ಲಿಯೂ ನಡೆದಿದೆ. ಚಳಿಗಾಲದ ಅಧಿವೇಶನವು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿದ್ದು ಶ್ರಾವಣಬೆಳಗೊಳದ ಶಾಸಕರಾದ ಬಾಲಕೃಷ್ಣ ಸಿಎಂ ಅವರು ಪೊಲೀಸ್ ಇಲಾಖೆ ನೇಮಕಾತಿ ಕುರಿತು ಪ್ರಶ್ನೆ ಮಾಡಿದ್ದು ಗೃಹ ಸಚಿವರು ಉತ್ತರ ನೀಡಿದ್ದಾರೆ.
ಗೃಹ ಸಚಿವರ ಮಾಹಿತಿ :
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಂಜು ರಾಗಿರುವಂತಹ ಹೊಟ್ಟು ಹುದ್ದೆಗಳ ಸಂಖ್ಯೆ ಎಷ್ಟು ಎಂದು ಹಾಗೂ ಕಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಎಂದು ಶಾಸಕರು ಬೃಂದಾವರು ಮಾಹಿತಿಯನ್ನು ನೀಡುವುದ ಎಂದು ಕೇಳಿದ್ದರು. ಯಾವಾಗ ಕಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ವಿವರ ಕೇಳಿದರು ಅದಕ್ಕೆ ಗೃಹ ಸಚಿವರು ಉತ್ತರ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಲ್ಲಿವಿವಿಧ ವೃಂದಗಳ ಒಟ್ಟು ರೂ.1,13, 502, ಒಟ್ಟು ಹುದ್ದೆಗಳು ಮಂಜೂರಾಗಿದ್ದು ,ಆದರೆ ಅದರಲ್ಲಿ ಒಟ್ಟು 95000 674 ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು 17828 ಹುದ್ದೆಗಳು ಪ್ರಸ್ತುತ ಖಾಲಿ ಇವೆ ಎಂದು ಹೇಳಿದರು.
ಪೋಲಿಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು :
ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿರುವ ರಿಕ್ತ ಸ್ಥಾನಗಳನ್ನು ನೇರ ನೇಮಕಾತಿ ಹಾಗೂ ಮುಂಬಡ್ತಿ ಮಾಡುವ ಮೂಲಕ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಗ್ರೂಪಿಗೆ ಮತ್ತು ಬಿ ಬಂದಾಕೆ ಸಂಬಂಧಿಸಿದಂತೆ ನೇಮಕಾತಿ ಲಭ್ಯವಾದ ಮೂಲಕ ರಾಜ್ಯ ಸರ್ಕಾರವು ಭರ್ತಿ ಮಾಡುವ ಪ್ರಕ್ರಿಯೆಯು ಚಾಲ್ತಿ ಯಲ್ಲಿರುತ್ತದೆ ಎಂದು ತಿಳಿಸಿದೆ. ಪ್ರಸ್ತುತ ತಾತ್ಕಾಲಿಕ ವ್ಯವಸ್ಥೆಯನ್ನು ಲಭ್ಯವಿರುವ ಬಂದ ಬಲದ ಅಧಿಕಾರಿಗಳಿಗೆ ರಕ್ತವಿರುವ ಸ್ಥಳಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರುವಂತೆ ಮಾಡಿದ್ದು ಆಡಳಿತ ಸುಗಮವಾಗಿ ನಡೆಯುವ ಉದ್ದೇಶದಿಂದ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಇದನ್ನು ಓದಿ : ಇನ್ನು ಮುಂದೆ ರೈತರ ಖಾತೆಗೆ 2,000 ಹಣ ಘೋಷಣೆ ಮಾಡಿದ ಸಿದ್ದರಾಮಯ್ಯ
ಈಗಾಗಲೇ ಪಿಎಸ್ಐ 545 ಪ್ಲಸ್ 42 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ದಿನಾಂಕ 13 11 2018 545 ಪಿಎಸ್ಐ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಆದೇಶವನ್ನು ಹೊರಡಿಸಲಾಗಿದೆ. ಲಿಖಿತ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರವನ್ನು ನಿಗದಿಪಡಿಸಿಸುತ್ತದೆ. 42 ಪಿಎಸ್ಐ ಹುದ್ದೆಗಳಿಗೆ ಸಂಬಂಧಿಸಿದಂತೆ ದೈಹಿಕ ಪರೀಕ್ಷೆಯನ್ನು ಈಗಾಗಲೇ ಇಲಾಖೆಯಿಂದ ನಡೆಸಲಾಗಿದ್ದು ಮರು ಲಿಖಿತ ಪರೀಕ್ಷೆಯನ್ನು ನಡೆಸುವ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ ಎಂದು ಸಂಪುಟ ಸಭೆಯಲ್ಲಿ ವಿವರಣೆ ನೀಡಿದರು. ಈಗಾಗಲೇ 71 ಆರ್ ಎಸ್ ಐ ಹುದ್ದೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು 70 ಹುದ್ದೆಗಳು ಕೆ ಎಸ್ ಆರ್ ಪಿ ಹುದ್ದೆಗಳಲ್ಲಿ ನೇರಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಅದರ ಜೊತೆಗೆ 63 ಪಿಎಸ್ಐ ಹುದ್ದೆಗಳು ನೇಮಕಾತಿ ಇದ್ದು ಶಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 1991 ಹಾಗೂ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 3484 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಪ್ರಸ್ತುತ ಕಲ್ಯಾಣ ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು 420 ಇದ್ದು ಅವುಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ಅದರ ಜೊತೆಗೆ ಕಲ್ಯಾಣ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 454 ಹುದ್ದೆಗಳಿದ್ದು ಇವುಗಳಿಗೆ 10-12 2023 ರಂದು ಲಿಖಿತ ಪರೀಕ್ಷೆಯನ್ನು ನಿಗದಿಪಡಿಸಲಾಗಿರುತ್ತದೆ ಎಂದು ಗೃಹ ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದರು.
ಹೀಗೆ ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರ ಮೂಲಕ ಲಿಖಿತ ಪರೀಕ್ಷೆಯನ್ನು ಸಹ ನಡೆಸಲಾಗುತ್ತಿದೆ ಹಾಗೂ ಅದರ ದಿನಾಂಕವನ್ನು ಸಹ ನಿಗದಿಪಡಿಸಲಾಗಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ಈ ಲೇಖನದ ಮಾಹಿತಿಯನ್ನು ಸಹ ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್: ಹೊಸ ವರ್ಷಕ್ಕೆ ಮೋದಿ ಸರ್ಕಾರದಿಂದ ಬಿಗ್ ಗಿಫ್ಟ್
- ಮಹಿಳೆಯರಿಗೆ ಉಚಿತವಾಗಿ 6,000 ರೂ : ಸರ್ಕಾರದ ಮಹತ್ವದ ಯೋಜನೆ