ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಜಾರಿಗೆ ಬಂದು ಈಗಾಗಲೇ ನಾಲ್ಕು ತಿಂಗಳು ಪೂರ್ಣಗೊಂಡಿದೆ. ಸುಮಾರು ಮಹಿಳೆಯರಿಗೆ ಇದುವರೆಗೂ ಮೂರನೇ ಕಂತಿನ ಹಣವು ಕೂಡ ಬಂದಿಲ್ಲ ಆದರೆ ಸಾಕಷ್ಟು ಮಹಿಳೆಯರಿಗೆ ಎರಡು ಕಂತಿನ ಹಣವು ಕೂಡ ಬಂದಿರುವುದಿಲ್ಲ ಎಂದು ಹೇಳಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ರೇಷನ್ ಕಾರ್ಡ್ ಬ್ಯಾಂಕ್ ಅಕೌಂಟ್ ಗಳ ಬಗ್ಗೆ ಸಮಸ್ಯೆ ಇರುವ ಕಾರಣ ಸರ್ಕಾರವು ಆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಂದಿರುವುದಿಲ್ಲ ಇಂದು ಹೇಳುತ್ತಿದೆ.
ಮೂರು ದಿನಗಳ ಕ್ಯಾಂಪ್ ಅಟೆಂಡ್ ಮಾಡಿದ್ದಾರೆ :
ಒಂದು ಕಂತಿನ ಹಣವು ಹಲವು ಮಹಿಳೆಯರಿಗೆ ಬಂದಿಲ್ಲದೆ ಇರುವವರು ಮೂರು ದಿನಗಳ ಕ್ಯಾಂಪ್ ಅಟೆಂಡ್ರನ್ನು ಮಾಡಿದ್ದಾರೆ ಮಹಿಳೆಯರು ಈ ಕ್ಯಾಂಪ್ನಲ್ಲಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡಿದ್ದಾರೆ ಹಾಗಾಗಿ ಬಹುತೇಕ ಮಹಿಳೆಯರಿಗೆ ನಾಲ್ಕನೇ ಕಂತಿನ ಹಣ ಬರುವುದು ಪಕ್ಕ ಇಂದು ತಿಳಿಸಲಾಗುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು 15 ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು, ಆದರೆ ಇದೀಗ ಪೆಂಡಿಂಗ್ ಇರುವ ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.
ನಾಲ್ಕನೇ ಕಂತಿನ ಹಣ ಜಮಾ ಆಗಲಿದೆ :
ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ನಿಮಗೂ ಕೂಡ ಬಂದಿರಬಹುದು ತಕ್ಷಣವೇ ಎಸ್ ಎಂ ಎಸ್ ನಿಮಗೆ ಹಣ ಬಂದಿರುವುದರ ಬಗ್ಗೆ ಬರುತ್ತದೆ ಒಂದುವೇಳೆ ಈ ಎಸ್ಎಂಎಸ್ ಬಂದಿಲ್ಲದಿದ್ದರೆ ನೀವು ಬ್ಯಾಂಕಿಗೆ ಹೋಗಿ ಹಣ ಬಂದಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನು ಓದಿ : ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಲು ಗಡುಗು ವಿಸ್ತರಣೆ : ಕೊನೆ ದಿನಾಂಕ ಯಾವಾಗ .?
ಇದಲ್ಲದೆ ಡಿ ಬಿ ಟಿ ಕರ್ನಾಟಕ ಆಪ್ ಇನ್ಸ್ಟಾಲ್ ಮಾಡುವ ಮೂಲಕ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಆಧಾರ್ ಕಾರ್ಡ್ ನಂಬರ್ ಅಥವಾ ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಇಂದ ಲಾಗಿನ್ ಮಾಡಿದ ನಂತರ ಗೃಹಲಕ್ಷ್ಮಿ ಯೋಜನೆಯ ಡಿ ಬಿ ಟಿ ಸ್ಟೇಟಸ್ ಅನ್ನು ಚೆಕ್ ಮಾಡಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಪೆಂಡಿಂಗ್ ಇರುವ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿದ್ದು ನಿಮಗೂ ಕೂಡ ಹಣ ಬರದೆ ಇದ್ದರೆ ತಕ್ಷಣವೇ ಹಣ ಬಂದಿರುವುದರ ಬಗ್ಗೆ ಸುಲಭವಾಗಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಾಗೂ ಇದುವರೆಗೂ ಯಾರು ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯದೆ ಇರುವವರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ : ಈ ವಿಷಯ ಮಹಿಳೆಯರಿಗೆ ತಿಳಿದಿರಲಿ
- ನಿಮ್ಮ ಹತ್ತಿರ ಡ್ರೈವಿಂಗ್ ಲೈಸೆನ್ಸ್ ಇಲ್ವಾ….? ಚಿಂತಿಸಬೇಡಿ ಕೇವಲ 10 ನಿಮಿಷದಲ್ಲಿ ಸಿಗುತ್ತೆ